No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ನವಲೆ ಬಸಾಪುರ ಗ್ರಾಮಠಾಣೆ ಖಾಸಗೀ ವ್ಯಕ್ತಿಗಳ ಕಬಳಿಕೆ ಆರೋಪ

ಅಧಿಕಾರಿಗಳ ವಿರುದ್ದ ಶಿಸ್ತುಕ್ರಮಕ್ಕೆ ಮಾನವ ಹಕ್ಕುಗಳ ಹೋರಾಟ ಸಮಿತಿ ಆಗ್ರಹ

kalpa News by kalpa News
June 12, 2019
in Small Bytes, ಭದ್ರಾವತಿ
0
ಭದ್ರಾವತಿ: ನವಲೆ ಬಸಾಪುರ ಗ್ರಾಮಠಾಣೆ ಖಾಸಗೀ ವ್ಯಕ್ತಿಗಳ ಕಬಳಿಕೆ ಆರೋಪ
Share on FacebookShare on TwitterShare on WhatsApp

ಭದ್ರಾವತಿ: ಖಾಸಗೀ ವ್ಯಕ್ತಿಗಳು ಭೂ ಕಬಳಿಸಲು ಸ್ಪಂದಿಸಿದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ಮಿನಿ ವಿಧಾನಸೌಧ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾಪುರ ಗ್ರಾಮದ 5 ಎಕರೆ 18 ಗುಂಟೆ ಗ್ರಾಮಠಾಣಾ ಜಮೀನು ಜಾಗವನ್ನು ಖಾಸಗೀ ವ್ಯಕ್ತಿಗಳು ಕಬಳಿಸಲು ಮುಂದಾಗಿದ್ದು ಇದಕ್ಕೆ ಅಧಿಕಾರಿಗಳು ಸಹ ಸ್ಪಂಧಿಸಿದ್ದಾರೆ. ಭೂಕಬಳಿಕೆಗೆ ಸ್ಪಂಧಿಸಿ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳನ್ನು ಕೂಡಲೆ ಅಮಾನತ್ತು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರಕಾರ ಅಧಿಕಾರಿಗಳಿಗೆ ಸಹಸ್ರಾರು ರೂ ಸಂಬಳ ನೀಡುತ್ತಿದ್ದರು ಖಾಸಗೀ ವ್ಯಕ್ತಿಗಳ ಜೊತೆ ಶಾಮೀಲಾಗಿ ಲಂಚ ಪಡೆದು ಸರಕಾರಕ್ಕೆ ಮೋಸ ಮಾಡುತ್ತಿರುವುದು ಖಂಡನೀಯ. ಇಂತಹ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ಜರುಗಿಸಬೇಕು, ನವಲೆ ಬಸಾಪುರ ಗ್ರಾಮದ ಸರ್ವೆ ನಂ: 999 ಪಹಣಿಯಲ್ಲಿ 5 ಎಕರೆ 18 ಗುಂಟೆ ಗ್ರಾಮಠಾಣಾ ಜಾಗವು ಸಾರ್ವಜನಿಕರ ಉಪಯೋಗಕ್ಕೆ ಅವಕಾಶವಿದ್ದು, ನಿವೇಶನಗಳಿಲ್ಲದ ಬಡವರಿಗೆ ಗ್ರಾಮಾಠಾಣದ ಕಾನೂನಾಗಿರುತ್ತದೆ. ಆದರೆ ಇಲ್ಲಿನ ಪಂಚಾಯಿತಿ ಹಾಗು ಉನ್ನತ ಅಧಿಕಾರಿಗಳು ಆ ಜಾಗವನ್ನು ಅದೇ ಗ್ರಾಮದ ಚನ್ನಬಸಪ್ಪ ಬಿನ್ ಚನ್ನಪ್ಪ ಎಂಬ ಖಾಸಗೀ ವ್ಯಕ್ತಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆಂದು ಅಧಿಕಾರಿಗಳೆ ಗ್ರಾಮಸ್ಥರಿಗೆ ತಿಳಿಸಿ ಹಕ್ಕು ಪತ್ರ ನೀಡಿದ್ದು ಪ್ರಕರಣ ಬೆಳಕಿಗೆ ಬಂದ ನಂತರ ಹಕ್ಕುಪತ್ರ ವಾಪಸ್ಸು ಪಡೆದಿರುವುದು ಖಂಡನೀಯ.

ಅಲ್ಲದೆ ಗ್ರಾಮದಲ್ಲಿ ಸುಮಾರು 1500 ಜನರು ವಾಸಿಸುತ್ತಿದ್ದು, ಅಂತಿಮ ಸಂಸ್ಕಾರ ನಡೆಸಲು ಸ್ಮಶಾನ ಸಹ ಇಲ್ಲದಂತಾಗಿದೆ. ಅದು ಸಹ ಗ್ರಾಮದ ಜನರಿಗೆ ಮಾಡಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುತ್ತಾರೆ. ಅದ್ದರಿಂದ ಕೂಡಲೇ ಗ್ರಾಮಸ್ಥರಿಗೆ ಸ್ಮಶಾನಕ್ಕೆ ಭೂಮಿ ಒದಗಿಸಬೇಕು. ಹಲವು ವರ್ಷಗಳಿಂದ ಮನೆಗಳಿಲ್ಲದೆ ಅರ್ಜಿಗಳನ್ನು ಸಲ್ಲಿಸುತ್ತಲೇ ಬಂದಿರುವವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಪ್ರತಿಭಟನೆಯ ನೇತೃತ್ವವಹಿಸಿದ್ದರು. ಡಿ.ಸಿ.ಮಾಯಣ್ಣ, ಶಶಿಕುಮಾರ್ ಎಸ್ ಗೌಡ ಮಾತನಾಡಿದರು. ಮುಖಂಡರಾದ ಐ.ಎಲ್. ಅರುಣ್ ಕುಮಾರ್, ಗವಿಸಿದ್ದಯ್ಯ, ಬ್ರಹ್ಮಲಿಂಗಯ್ಯ, ಸೋಮಣ್ಣ, ಅಕ್ರಂ ಖಾನ್, ಆರ್.ಬಸವರಾಜ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿ ಉಪ ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiHuman Rights Action CommitteeKannada NewsMalnad Newsprotestಪ್ರತಿಭಟನೆಭದ್ರಾವತಿಮಾನವ ಹಕ್ಕುಗಳ ಹೋರಾಟ ಸಮಿತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು: ನಿರ್ಮಾಣವಾದರೂ ಸಂಚಾರ ಯೋಗ್ಯವಾಗಿಲ್ಲ ಕಿರಿಮಂಜೇಶ್ವರ ಫ್ಲೈಓವರ್

Next Post

ಭದ್ರಾವತಿ: ಶಿಕ್ಷಕರು ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿಕೊಳ್ಳಲು ಕರೆ

kalpa News

kalpa News

Next Post
ಭದ್ರಾವತಿ: ಶಿಕ್ಷಕರು ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿಕೊಳ್ಳಲು ಕರೆ

ಭದ್ರಾವತಿ: ಶಿಕ್ಷಕರು ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿಕೊಳ್ಳಲು ಕರೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL