No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಎಪಿಎಂಸಿಗೆ ಸ್ಥಳಾಂತರವಾಗುತ್ತಾ ಭದ್ರಾವತಿ ಸಂತೆ? ನಗರಸಭೆ ಬಜೆಟ್ ಭಾಷಣದಲ್ಲಿ ಹೇಳಿದ್ದೇನು?

kalpa News by kalpa News
January 18, 2023
in ಭದ್ರಾವತಿ
0
ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಭಾನುವಾರ ನಡೆಯುತ್ತಿರುವ ವಾರದ ಸಂತೆ ಸ್ಥಳ ಬದಲಾವಣೆ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿರುವಂತೆಯೇ ನಗರಸಭೆ ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ.

ಬಜೆಟ್ ಮಂಡಿಸಿ ಮಾತನಾಡಿದ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ನಗರಸಭೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ನಡೆಯುವ ವಾರದ ಸಂತೆಯನ್ನು ಎಲ್ಲರ ಅಭಿಪ್ರಾಯ ಪಡೆದು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ಸ್ಥಳಾಂತರಿಸಿ ಸಂತೆ ಮೈದಾನದ ಜಾಗದಲ್ಲಿ ನಗರಸಭೆಯ ನೂತನ ಕಟ್ಟಡವನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದರು.
ಹೊಸ ಘೋಷಣೆಗಳು
ಆಡಳಿತ ವಿಭಾಗ: ಕಚೇರಿಯ ಅಭಿಲೇಖಾಲಯವನ್ನು ಆಧುನೀಕರಣಗೊಳಿಸಿ ಕಡತಗಳನ್ನು ಡಿಜಿಟಲೀಕರಣಗೊಳಿಸಿ ಕಡತಗಳನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡಿಸಲು ಕ್ರಮವಹಿಸಲಾಗುತ್ತಿದ್ದು, ಸದರಿ ಆರ್ಥಿಕ ವರ್ಷದಲ್ಲಿ ಶೇ.80 ರಷ್ಟು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದಿದ್ದಾರೆ.
ಇ-ಆಡಳಿತ ತಂತ್ರಜ್ಞಾನ ಅನುಷ್ಠಾನ
ಭದ್ರಾವತಿ ನಗರಸಭೆಯು ಕಚೇರಿ ಆಡಳಿತವನ್ನು ಪಾರದರ್ಶಕ, ನಾಗರೀಕ ಸ್ನೇಹಿಯನ್ನಾಗಿಸುವ ನಿಟ್ಟಿನಲ್ಲಿ ಈ ಹಿಂದೆ ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಗಣಕೀಕೃತ ಕಾಗದರಹಿತ ಕಚೇರಿಯನ್ನಾಗಿ ಪರಿವರ್ತಿಸಿ ಆಡಳಿತ ನಡೆಸುತ್ತಿದೆ. ಈಗಾಗಲೇ ಕಛೇರಿಯ ಎಲ್ಲಾ  ಆಡಳಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಸರ್ಕಾರದ ಸುತ್ತೋಲೆಯನುಸಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರಿಂದ ಪರಿಣಿತ ಸಿಬ್ಬಂದಿಯನ್ನು ನಗರಸಭೆಯು ಹೊಂದಿರುವುದು ದೃಢಪಟ್ಟಿರುವುದರಿಂದ ಈ ಕಾಗದರಹಿತ ಆಡಳಿತವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಅತ್ಯಂತ ಹೆಚ್ಚಿನ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಲನುವಾಗುವಂತೆ ನಗರಸಭೆಯ ಸಮಗ್ರ ಆಡಳಿತ ನಿರ್ವಹಣೆಯನ್ನು ಇ-ಆಫೀಸ್ ತಂತ್ರಾಾಂಶವನ್ನು ಅಳವಡಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: APMCBhadravathiBudget 2023Kannada News WebsiteLatest News KannadaShimogaShivamoggaShivamogga NewsWeekly Marketನಗರಸಭೆಭದ್ರಾವತಿವಾರದ ಸಂತೆ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ನಗರಸಭೆ 1.22 ಕೋಟಿ ರೂ. ಉಳಿತಾಯ ಬಜೆಟ್: ಯಾವುದಕ್ಕೆಲ್ಲಾ ಹಣ ವಿನಿಯೋಗ? ಇಲ್ಲಿದೆ ಮಾಹಿತಿ

Next Post

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

kalpa News

kalpa News

Next Post
ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!