No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ

kalpa News by kalpa News
May 1, 2019
in Small Bytes, ಭದ್ರಾವತಿ
0
ಭದ್ರಾವತಿ: ಕಾರ್ಮಿಕ ದಿನಾಚರಣೆ ಅಂಗವಾಗಿ ಕ್ರೀಡಾ ಸ್ಪರ್ಧೆ
Share on FacebookShare on TwitterShare on WhatsApp

ಭದ್ರಾವತಿ: ಕಾರ್ಮಿಕ ದಿನಾಚರಣೆಯ ಅಂಗವಾಗಿ ಬುಧವಾರ ಸರ್.ಎಂ. ವಿಶ್ವೇಶ್ವರಯ್ಯ ದ್ವಿಚಕ್ರ ವಾಹನ ದುರಸ್ಥಿಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಕಾರ್ಮಿಕ ದಿನಾಚರಣೆಯ ಮಹತ್ವವನ್ನು ಪ್ರಚುರ ಪಡಿಸಿದರು.

ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಸಂಘದ ಅಧ್ಯಕ್ಷ ಬಾಬು ಮತ್ತು ಗೌರವಾಧ್ಯಕ್ಷ ಸುರೇಶ್ ಮುಂತಾದವರು ಮಾತನಾಡಿ, ಕಾರ್ಮಿಕ ದಿನಾಚರಣೆಯ ಅಂಗವಾಗಿ ಏರ್ಪಡಿಸಿರುವ ಕ್ರೀಡಾಕೂಟದಲ್ಲಿ ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಂಡು ಪರಸ್ಪರ ಸಂತೋಷದಿಂದ ಕ್ರೀಡೆಗಳಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಪ್ರತಿನಿತ್ಯ ಕೆಲಸದ ಜಂಜಾಟದಲ್ಲಿ ಸಮಯ ಕಳೆಯುವ ಕಾರ್ಮಿಕರಾದ ನಾವು ಮೇ ದಿನವಾದಾರು ಪರಸ್ಪರ ಒಗ್ಗೂಡಿರುವುದು ಹೆಗ್ಗಳಿಕೆಯಾಗಿದೆ. ಅದೇ ಸಂದರ್ಭದಲ್ಲಿ ಕಾರ್ಮಿಕರ ಸಮಸ್ಯೆ ಹಾಗು ಮೂಲಭೂತ ಸೌಲಭ್ಯಗಳ ಚಿಂತನೆ ನಡೆಸಬೇಕಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಂಘಟನೆ ಅಗತ್ಯವಾಗಿದೆ ಎಂದರು.

ಸಂಘದ ಸದಸ್ಯರು ಕ್ರೀಡಾ ಕೂಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಸದಸ್ಯರುಗಳು ಭಾಗವಹಿಸಿ ಸಂಭ್ರಮಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಕಾರ್ಮಿಕರು ರೈಲ್ವೆ ನಿಲ್ದಾಣದ ಮುಂಭಾಗದ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಡಾ.ರಾಜ್‌ಕುಮಾರ್ ರಸ್ತೆ, ಮಾಧವಾಚಾರ್ ವೃತ್ತ, ಚನ್ನಗಿರಿ ರಸ್ತೆ, ರಂಗಪ್ಪ ವೃತ್ತ, ಕೋರ್ಟ್ ರಸ್ತೆ ಮೂಲಕ ಸಾಗಿ ಕನಕ ಮಂಟಪ ಮೈದಾನದಲ್ಲಿ ಜಮಾಯಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsMay Dayಕಾರ್ಮಿಕ ದಿನಾಚರಣೆಭದ್ರಾವತಿಸರ್.ಎಂ. ವಿಶ್ವೇಶ್ವರಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಕ್ಕಿನ ನಗರಿಯ ಶೈಕ್ಷಣಿಕ ಸಾಧನೆಯ ಮುಡಿಗೆ ವಿದ್ಯಾರ್ಥಿನಿ ದೀಪಾ ಗರಿ

Next Post

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

kalpa News

kalpa News

Next Post
ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

ಅಥಣಿ-ಆಪರೇಶನ್ ಕಮಲದ ಕುರಿತು ನನಗೆ ತಿಳಿದಿಲ್ಲ: ಶಾಸಕ ಮಹೇಶ್

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!