No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

kalpa News by kalpa News
April 8, 2019
in ಭದ್ರಾವತಿ
0
Faridabad Teacher Murder Stabbed School Revenge Attack
Share on FacebookShare on TwitterShare on WhatsApp

ಭದ್ರಾವತಿ: ವೈನ್ಸ್ ಅಂಗಡಿಯ ಮುಂಭಾಗ ಜಗಳ ಬಿಡಿಸಲು ಹೋದ ಯುವಕನೊಬ್ಬ ಚಾಕು ಇರಿತದಿಂದ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ನಗರದ ಹೊರವಲಯ ಹಿರಿಯೂರು ಗ್ರಾಮದ ಅಪ್ಪಾಜಿ ಬಡಾವಣೆಯ ರಮೇಶ್ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ. ಈ ಸಂಬಂಧ ಮೃತನ ಸಹೋದರ ರವಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆಯ ವಿವರ:

ಬೊಮ್ಮನಕಟ್ಟೆಯ ವೈನ್ಸ್ ಸ್ಟೋರ್ ಮುಂಭಾಗ ರಮೇಶ್ ಮತ್ತು ಸ್ನೇಹಿತರಾದ ಸಂತೋಷ್ ಸುರೇಶ್ ಎಂಬುವವರು ನಿಂತಿದ್ದಾಗ ಮುಜಾಹಿದ್, ಮೌಲಾಲಿ ಹಾಗು ಫರೀದ್ ಎಂಬುವವರು ನಿಲ್ಲಿಸಿರುವ ಬೈಕನ್ನು ಬೀಳಿಸಿದ್ದರಿಂದ ಎಡಭಾಗದ ಇಂಡಿಕೇಟರ್ ಹಾಳಾಗಿರುತ್ತದೆ. ಈ ವಿಚಾರವನ್ನು ಸಂತೋಷ್ ಮತ್ತು ಸುರೇಶ್ ಕೇಳಲಾಗಿ ಇಬ್ಬರನ್ನು ಅವ್ಯಾಚ ಪದಗಳಿಂದ ಬೈದು ಹಲ್ಲೆಗೆ ಮುಂದಾಗಿದ್ದಾರೆ. ಹಲ್ಲೆಯನ್ನು ಬಿಡಿಸಲು ಮಧ್ಯೆ ಪ್ರವೇಶಿಸಿದ ರಮೇಶ್‍ನನ್ನು ಮುಜಾಹಿದ್ ಚಾಕುವಿನಿಂದ ಹಿರಿದ ಪರಿಣಾಮ ಸ್ಥಳದಲ್ಲಿ ಕುಸಿದಿದ್ದಾನೆ. ಅಲ್ಲದೆ ಸಂತೋಷ್ ಹಾಗು ಸುರೇಶ್‍ರನ್ನು ಗಾಯಪಡಿಸಿ ಅಲ್ಲಿಂದ ಪರಾರಿಯಾಗಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರಮೇಶ್ ಎದೆಗೆ ಚಾಕುವಿನಿಂದ ತಿವಿದ ಗಾಯವಾಗಿ, ಮುಖಕ್ಕೆ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಷಯ ತಿಳಿದ ಸಹೋದರ ರವಿ ಮತ್ತು ಅಕ್ಕನ ಮಗ ಸಂಜಯ್ ಸ್ಥಳಕ್ಕೆ ಧಾವಿಸಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ರಮೇಶ್‍ನನ್ನು ಪರೀಕ್ಷೆ ನಡೆಸಿದ ವೈದ್ಯರು ಸಾವನ್ನಪ್ಪಿರುವುದು ದೃಢಪಡಿಸಿದ್ದಾರೆ. ಗಾಯಗೊಂಡಿರುವ ಸುರೇಶ್ ಮತ್ತು ಸಂತೋಷ್ ರವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದ್ಯೊಯಲಾಗಿದೆ. ಈ ಸಂಬಂಧ ಪೇಪರ್‍ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: BhadravathiCrime NewsKannada NewsMalnad NewsMurderShivamoggaಭದ್ರಾವತಿಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂಬಿಹಳ್ಳಿ ಶ್ರೀವಿದ್ಯಾಸಾಗರ ಮಾಧವ ತೀರ್ಥರ ಬಗ್ಗೆ ತಿಳಿದು ಧನ್ಯರಾಗಿ

Next Post

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

kalpa News

kalpa News

Next Post
ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

ಎಪ್ರಿಲ್ 13: ಕೋಲಾರ ತಂಬಿಹಳ್ಳಿ ಮಾಧವತೀರ್ಥ ಮಠದಲ್ಲಿ ರಾಮನವಮಿ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL