No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ

ಪೇಜಾವರ ವಿಶ್ವೇಶತೀರ್ಥರ 3ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಪಂಡಿತ್ ಮೃತ್ತಿಕಾ ಗುರುರಾಜಾಚಾರ್ ಉಪನ್ಯಾಸ

kalpa News by kalpa News
December 26, 2022
in ಭದ್ರಾವತಿ
0
ಶ್ರೀ ಪೇಜಾವರ ವಿಶ್ವೇಶ್ವತೀರ್ಥರ ಜೀವನಾದರ್ಶ ಎಲ್ಲರಿಗೂ ಅನುಕರಣೀಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಜಾತಿ, ಧರ್ಮ, ಮತ ಬೇಧಭಾವವಿಲ್ಲದೆ ಎಲ್ಲರ ಪ್ರೀತಿ, ಅಭಿಮಾನ, ಗೌರವಗಳಿಗೆ ಪಾತ್ರರಾಗಿದ್ದ ಶ್ರೀ ಪೇಜಾವರ ವಿಶ್ವೇಶ್ವತೀರ್ಥರ Shri Pejawara Vishveshathirtha ಜೀವನಾದರ್ಶ ಎಲ್ಲರಿಗೂ ಅನುಕರಣೀಯ ಎಂದು ಪಂಡಿತರಾದ ಮೃತ್ತಿಕಾ ಗುರುರಾಜಾಚಾರ್ ಹೇಳಿದರು.

ಅವರು ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ, ಶ್ರೀ ವಾದಿರಾಜಸ್ವಾಮಿಗಳ ಮಠದಲ್ಲಿ ಗುರುರಾಜ ಸೇವಾ ಸಮಿತಿ ಹಾಗೂ ಪೇಜಾವರ ವಿಶ್ವೇಶತೀರ್ಥ ಶ್ರೀಪಾದಂಗಳವರ ಶಿಷ್ಯವರ್ಗದವರಿಂದ ಹಮ್ಮಿಕೊಳ್ಳಲಾಗಿದ್ದ ಪೇಜಾವರ ವಿಶ್ವೇಶತೀರ್ಥರ 3ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಉಪನ್ಯಾಸ ನೀಡಿದರು.
ಪೇಜಾವರ ಶ್ರೀಗಳು ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ ವಿದ್ಯಾಮಾನ್ಯ ತೀರ್ಥರಿಂದ ವಿದ್ಯಾಭ್ಯಾಸ ಮಾಡಿ ವಿಶ್ವೇಶತೀರ್ಥರೆಂದು ನಾಮಾಂಕಿತರಾಗಿ, 4 ಬಾರಿ ಪರ‍್ಯಾಯದಲ್ಲಿ ಸರ್ವಜ್ಞಪೀಠವನ್ನಲಂಕರಿಸಿ ಶ್ರೀಕೃಷ್ಣನನ್ನು ಪೂಜಿಸಿದ ಮಹಾಮಹಿಮರು. ತಪಸ್ಸು, ವಿದ್ಯಾದಾನ, ಸಮಾಜದ ಎಲ್ಲಾ ವರ್ಗಗಳ ಜನರ ಹಿತಕ್ಕಾಗಿ ದೇಶಾದ್ಯಂತ ಸಂಚರಿಸಿ ಜಾತಿ, ಮತ ಬೇಧಭಾವವಿಲ್ಲದೆ ಎಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸಿ ಯತಿಕುಲಕ್ಕೆ ಚಕ್ರವರ್ತಿ ಎಂಬ ರೀತಿ ಬಾಳಿದ ಮಹಾಮಹಿಮರು. ಅವರು ತೋರಿದ ದಾರಿಯಲ್ಲಿ ನಾವುಗಳು ಸಾಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

Also read: ಭರದಿಂದ ಸಾಗಿದ ‘ವಿಜಯಪತಾಕೆ’ ಚಿತ್ರೀಕರಣ

ಶ್ರೀ ಮಠದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ನಂತರ ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪೇಜಾವರ ಶ್ರೀಗಳ ಭಾವಚಿತ್ರ ಹಾಗು ಅವರ ಪಾದುಕೆಯನ್ನು ಹಿಡಿದು ಚಂಡೆ ವಾದ್ಯದೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಪೇಜಾವರವಿಶ್ವೇಶ್ವರ ತೀರ್ಥರಿಗೆ ಜೈಕಾರ ಹಾಕುವ ಮೂಲಕ ಉತ್ಸವ ನಡೆಸಲಾಯಿತು.
ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಿಂದ ರಾಘವೇಂದ್ರ ಸ್ವಾಮಿ ಮಠ ವರೆಗೂ ಎಲ್ಲಾ ವಿವಿಧ ಭಜನಾ ಮಂಡಲಗಳಿಂದ ಹಾಗೂ ಚಿಂತೆ ವಾದ್ಯದೊಂದಿಗೆ ಮೆರವಣಿಗೆ ನೆರವೇರಿಸಲಾಯಿತು. ಮಠಕ್ಕೆ ಆಗಮಿಸಿದ ಶ್ರೀಗಳ ಪಾದುಕೆ ಹಾಗೂ ಭಾವಚಿತ್ರಕ್ಕೆ ಪುಷ್ಪವೃಷ್ಠಿಯೊಂದಿಗೆ ಮಠದ ಪ್ರಾಕಾರದಲ್ಲಿ ಉತ್ಸವ ನಡೆಸಿ ಶ್ರೀಗಳ ಪಾದಕಾ ಪೂಜೆ, ಮಹಾಮಂಗಳಾರತಿ, ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಮುರಳಿಧರ್ ತಂತ್ರಿ ಉಪಾಧ್ಯಕ್ಷರಾದ ಸುಮಾರ ರಾಘವೇಂದ್ರ, ಖಜಾಂಚಿ ನಿರಂಜನಾಚಾರ್ಯ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ಪಂಡಿತರಾದ ಗೊಪಾಲಾಚಾರ್, ಸತ್ಯನಾರಾಯಣ ಆಚಾರ್, ಪ್ರಮೋದ್ ಕುಮಾರ್ ಶ್ರೀನಿಧಿ, ಪವನಕುಮಾರ್, ಜಯತೀರ್ಥ, ಶೇಷಗಿರಿ, ಜಯಶ್ರೀ, ಶೋಭಾ, ಪರಿಮಳ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShri Pejawara Vishveshathirthaಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ಪೇಜಾವರ ವಿಶ್ವೇಶ್ವತೀರ್ಥ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭರದಿಂದ ಸಾಗಿದ ‘ವಿಜಯಪತಾಕೆ’ ಚಿತ್ರೀಕರಣ

Next Post

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಪತ್ತೆ: ಹೆಚ್ಚಿದ ಆತಂಕ

kalpa News

kalpa News

Next Post
ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?

ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ಪತ್ತೆ: ಹೆಚ್ಚಿದ ಆತಂಕ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL