ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ – ಭದ್ರಾವತಿ ನಡುವಿನ ಬಿಳಕಿ ಕೊಪ್ಪದಲು ಬಳಿ ರೈಲ್ವೆ ಹಳಿ ಮೇಲೆ ಮರ ಬಿದ್ದ ಪರಿಣಾಮ ರೈಲುಗಳ ಸಂಚಾರದಲ್ಲಿ ತಡವಾಗಿದೆ.
ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ತಲುಪಬೇಕಾಗಿದ್ದ ಯಶವಂತಪುರ – ಶಿವಮೊಗ್ಗ ರೈಲು ಎರಡೂವರೆ ಗಂಟೆ ತಡವಾಗಿ ಚಲಿಸಿದೆ. ಇದರ ಪರಿಣಾಮ ಮಧ್ಯಾಹ್ನ 3.45ಕ್ಕೆ ಶಿವಮೊಗ್ಗದಿಂದ ಯಶವಂತಪುರಕ್ಕೆ ಹೊರಡಬೇಕಿದ್ದ ರೈಲು ಸಹ ತಡವಾಗಿದೆ.
ರೈಲು 4 ಗಂಟೆ ಸುಮಾರಿಗೆ ಶಿವಮೊಗ್ಗದತ್ತ ಹೊರಟಿದೆ ಪ್ರಯಾಣಿಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post