No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ; ಮರಾಠರನ್ನು 2ಎ ಪ್ರವರ್ಗಕ್ಕೆ ಸೇರಿಸುತ್ತೇವೆ: ಯಡಿಯೂರಪ್ಪ ಭರವಸೆ

kalpa News by kalpa News
October 30, 2018
in ಭದ್ರಾವತಿ
0
ಭದ್ರಾವತಿ; ಮರಾಠರನ್ನು 2ಎ ಪ್ರವರ್ಗಕ್ಕೆ ಸೇರಿಸುತ್ತೇವೆ: ಯಡಿಯೂರಪ್ಪ ಭರವಸೆ
Share on FacebookShare on TwitterShare on WhatsApp

ಭದ್ರಾವತಿ: ಹಿಂದೂ ಸಂಸ್ಕೃತಿ ಉಳಿಯಲು ಮರಾಠ ಸಮಾಜ ಮತ್ತು ಕ್ಷತ್ರಿಯ ಮರಾಠ ಸಮಾಜಗಳ ಕೊಡುಗೆ ಅಪಾರವಾಗಿದೆ. ಇವೆಲ್ಲ ಹಿಂದುಳಿದ ಸಮಾಜಗಳಿಗೆ ಹಿಂದಿನ ಕಾಂಗ್ರೆಸ್ ಸರಕಾರಗಳು ನೀಡಬೇಕಾದ ಸೌಲಭ್ಯಗಳು ನೀಡದೆ ವಂಚಿಸಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮಂಗಳವಾರ ಟಿಕೆ ರಸ್ತೆಯ ದೈವಜ್ಞ ಸಭಾಭವನದಲ್ಲಿ ಬಿಜೆಪಿ ಏರ್ಪಡಿಸಿದ್ದ ಮರಾಠ, ಭಾವಸಾರ, ನಾಮದೇವ, ಸಿಂಪಿ, ರಜಪೂತ, ಗೋಂದೂಳಿ, ಗೌಳಿಗ, ಹಕ್ಕಿಪಿಕ್ಕಿ, ಮೋಚಿ ಮತ್ತು ಕ್ಷತ್ರಿಯ ಮರಾಠ ಸಮಾಜಗಳ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಮತ ಯಾಚಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳಿಗೆ ಸಲ್ಲಬೇಕಾದ ಸೌಲಭ್ಯಗಳು ನಮ್ಮ ಸರಕಾರದಲ್ಲಿ ಮಾತ್ರ ಲಭ್ಯವಾಗಿದೆ ವಿನಾ ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಲಭ್ಯವಾಗದೆ ವಂಚಿತರಾಗಿದ್ದಾರೆ. ಹೆಣ್ಣು ಮಕ್ಕಳಿಗೆ ಭವಿಷ್ಯ ರೂಪಿಸಲು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದೇನೆ. ಅದರಂತೆ ಅನೇಕ ಯೋಜನೆಗಳನ್ನು ರೂಪಿಸಿದ್ದೇನೆ. ಎಲ್ಲಾ ಸಮಾಜಗಳು ಶೈಕ್ಷಣಿಕ, ಆರ್ಥಿಕವಾಗಿ ಬಲಾಢ್ಯರಾಗಲು ಅಗತ್ಯ ಕ್ರಮಗಳನ್ನು ಕೈಗೊಂಡ ಸರಕಾರ ನಮ್ಮದಾಗಿದೆ. ಕ್ಷೇತ್ರದಲ್ಲಿ ನಿರುದ್ಯೋಗಿಗಳಿಗೆ ಮತ್ತು ಮಹಿಳೆಯರಿಗೆ ಉದ್ಯೋಗ ಕೊಡಿಸುವ ಹಂಬಲ ಹೊತ್ತು ಶಾಹಿ ಗಾರ್ಮೆಂಟ್‌ಸ್ ನಿರ್ಮಿಸುವ ಮೂಲಕ 8 ಸಾವಿರಕ್ಕೂ ಅಧಿಕ ಉದ್ಯೋಗ ಕೊಡಿಸಿದ್ದೇನೆ. ನಗರದ ಕಾರ್ಖಾನೆಗಳನ್ನು ಉಳಿಸಬೇಕಾಗಿದೆ ಎಂದರು.

ವಿಶ್ವವೇ ಮೆಚ್ಚುವ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ. ದೇಶದೆಲ್ಲೆಡೆ ಪ್ರಧಾನಿ ಮೋದಿ ಗಾಳಿ ಬೀಸುತ್ತಿದೆ. ಅವರ ಕೈ ಬಲ ಪಡಿಸಲು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 23-26 ಲೋಕಸಭಾ ಸ್ಥಾನಗಳನ್ನು ಗೆಲ್ಲುವುದರಲ್ಲಿ ಅನುಮಾನವಿಲ್ಲ. ಅದಕ್ಕೆ ಪೂರಕವಾಗಿ ನ.3 ರಂದು ನಡೆಯುವ ಉಪ ಚುನಾವಣೆಯ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಎಲ್ಲರೂ ಆಶೀರ್ವದಿಸಿ ಈ ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ ಬಿಎಸ್‌ವೈ ನಮ್ಮ ಮನೆಯ ಬಾಗಿಲು 24 ಗಂಟೆ ತೆರೆದಿರುತ್ತದೆ. ಜನರ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದರು.

ಹುಬ್ಬಳಿ ಮಾಜಿ ಶಾಸಕ ಹಾಗೂ ಮರಾಠ ಸಮಾಜದ ಮುಖಂಡ ಅಶೋಕ್ ಖಾಟ್ವೆ, ಮೈಸೂರಿನ ಡಾ.ಮಂಜುನಾಥ್, ಹೇಮಾವತಿ ವಿಶ್ವನಾಥರಾವ್, ಬೆಳಗಾವಿಯ ಶಂಕರ ಬಿ. ಪಾಟೀಲ್ ಮುಂತಾದವರು ಮಾತನಾಡಿದರು. ನಂಜನಗೂಡಿನ ಶಾಸಕ ಹರ್ಷವರ್ಧನ್, ಮುಖಂಡರಾದ ಎಸ್.ಎನ್. ಬಾಲಕೃಷ್ಣ, ವಿ. ಕದಿರೇಶ್, ಪ್ರವೀಣ್ ಪಟೇಲ್, ಅನ್ನಪೂರ್ಣ, ಕೃಷ್ಣೋಜಿರಾವ್, ತಾತೋಜಿರಾವ್, ಮಂಜುನಾಥ್ ಪವಾರ್, ಸತೀಶ್ ಕುಮಾರ್, ರಘು, ಜಯಪ್ರಕಾಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್, ಎನ್. ಪ್ರಕಾಶ್ ಉಪಸ್ಥಿತರಿದ್ದರು. ಜಿಲ್ಲಾ ಮುಖಂಡ ದತ್ತಾತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸರಸ್ವತಿ ಪ್ರಾರ್ಥಿಸಿ, ಎನ್. ವಿಶ್ವನಾಥರಾವ್ ಸ್ವಾಗತಿಸಿದರು. ಮಂಜುನಾಥ್ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B S yeddyurappaB Y RaghavendraBhadravathiPM Modishivamogga by election 2018
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ; ಸಾಲಮನ್ನಾ ಮಾಡಿದ್ದು ಬಿಜೆಪಿಗೆ ತಡೆಯಲು ಆಗುತ್ತಿಲ್ಲ: ಎಚ್‌ಡಿಕೆ

Next Post

ಭದ್ರಾವತಿ; ಉಪಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯಡಿಯೂರಪ್ಪ

kalpa News

kalpa News

Next Post
ಭದ್ರಾವತಿ; ಉಪಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯಡಿಯೂರಪ್ಪ

ಭದ್ರಾವತಿ; ಉಪಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL