No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

kalpa News by kalpa News
February 14, 2026
in ಭದ್ರಾವತಿ
0
ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ, ನ್ಯಾಯಾಲಯ ತೀರ್ಪು ನೀಡಿದೆ.

ಈ ಕುರಿತಂತೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದು, ಒಂದೇ ಕುಟುಂಬದ ಐವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಭದ್ರಾವತಿ ತಾಲೂಕು ಸಂಕ್ಲಿಪುರ ಗ್ರಾಮದ ನಿವಾಸಿ ಆರ್. ಮೋಹನ್ (33), ಇವರ ತಾಯಿ ಸರೋಜಮ್ಮ (60), ತಂದೆ ರಂಗಪ್ಪ (66), ಸಹೋದರ ಶೇರ್ಖ (44) ಹಾಗೂ ಮೂರ್ತಿ (41) ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.

ಜೈಲು ಶಿಕ್ಷೆಯ ಜೊತೆಗೆ ಅಪರಾಧಿಗಳಿಗೆ 1.50 ಲಕ್ಷ ರೂ. ದಂಡವನ್ನು ನ್ಯಾಯಾಲಯ ವಿಧಿಸಿದ್ದು, ಮೃತ ಮಹಿಳೆಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪಿ. ರತ್ನಮ್ಮ ಅವರು ವಾದ ಮಂಡಿಸಿದ್ದರು.

ಏನಿದು ಪ್ರಕರಣ?
ಪ್ರೇಮಾ ಎಂಬ ಮಹಿಳೆ ಮೃತರಾದವರಾಗಿದ್ದಾರೆ. ಪ್ರೇಮಾ ಅವರಿಗೆ ಪತಿ ಹಾಗೂ ಅವರ ಮನೆಯವರು ದೈಹಿಕ – ಮಾನಸಿಕ ಕಿರುಕುಳ ನೀಡುತ್ತಿದ್ದರು. ಹಾಗೆಯೇ ತವರು ಮನೆಗೆ ವಾಪಾಸ್ ಕಳುಹಿಸಿದ್ದರು.

ಇದರಿಂದ ಬೇಸರಗೊಂಡ ಪ್ರೇಮಾರವರು 2017ರ ಮಾರ್ಚ್ 26ರಂದು ವಿಷ ಸೇವಿಸಿದ್ದರು. ಆನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಎಪ್ರಿಲ್ 7ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಈ ಕುರಿತಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

http://kalpa.news/wp-content/uploads/2024/04/VID-20240426-WA0008.mp4

Tags: BhadravathiCourtKannada News WebsiteLatest News KannadaPrison sentenceShimogaShivamoggaShivamogga Newsಆತ್ಮಹತ್ಯೆಜೈಲು ಶಿಕ್ಷೆನ್ಯಾಯಾಲಯಭದ್ರಾವತಿ
Share270Tweet169Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಆತ್ಮವಿಶ್ವಾಸದಿಂದ ಮುನ್ನಡೆದು ಉದ್ಯೋಗ ಪಡೆಯಿರಿ: ಡಾ.ಶಿವಕುಮಾರ್ ಕರೆ

Next Post

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

kalpa News

kalpa News

Next Post
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!