Read - < 1 minute
ಶಿವಮೊಗ್ಗ: ರಾಜ್ಯದಲ್ಲಿ ಉಪಚುನಾವಣೆಗೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಸಜ್ಜನ ರಾಜಕಾರಣಿ, ಮಾಜಿ ಎಂಎಲ್‌ಸಿ ಎಂ.ಬಿ. ಭಾನುಪ್ರಕಾಶ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಕುರಿತಂತೆ ಭಾನುಪ್ರಕಾಶ್ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಭಾನುಪ್ರಕಾಶ್ ಅವರ ನೇಮಕಕ್ಕೆ ಬಿಜೆಪಿ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
Discussion about this post