No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ-ಭಗವಂತನನ್ನು ಒಲಸಿಕೊಳ್ಳಲು ಗುರುಕರುಣೆ ಅಗತ್ಯ: ಶ್ರೀ ಡಾ.ಸಿದ್ದಲಿಂಗ ಮಹಾ ಸ್ವಾಮಿ

kalpa News by kalpa News
June 12, 2019
in Small Bytes, ಭದ್ರಾವತಿ
0
ಭದ್ರಾವತಿ-ಭಗವಂತನನ್ನು ಒಲಸಿಕೊಳ್ಳಲು ಗುರುಕರುಣೆ ಅಗತ್ಯ: ಶ್ರೀ ಡಾ.ಸಿದ್ದಲಿಂಗ ಮಹಾ ಸ್ವಾಮಿ
Share on FacebookShare on TwitterShare on WhatsApp

ಭದ್ರಾವತಿ: ಗುರುಕರುಣೆ ಇಲ್ಲದೆ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಸಂಸ್ಕಾರ ದೊರೆತಾಗ ಮಾತ್ರ ತಮ್ಮ ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯ ಎಂದು ಗೋಣಿಬೀಡು ಶ್ರೀ ಶೀಲ ಸಂಪಾದನಾ ಮಠದ ಶ್ರೀ ಡಾ.ಸಿದ್ದಲಿಂಗ ಮಹಾ ಸ್ವಾಮಿ ಹೇಳಿದರು.

ಅವರು ತಾಲೂಕಿನ ಗೋಣಿಬೀಡು ಶ್ರೀ ಮಠದಲ್ಲಿ ಏರ್ಪಡಿಸಿದ್ದ 36 ನೇ ಅನುಭಾವ ಸಂಗಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಎಲ್ಲಾ ಧರ್ಮಗಳಲ್ಲಿ ದೀಕ್ಷಾ ಸಂಸ್ಕಾರ ಮಾಡುವುದು ಕಡ್ಡಾಯ. ಜೀವನದಲ್ಲಿ ಏನನ್ನಾದರು ಸಾಧಿಸಲು ಸಂಸ್ಕಾರ ಮುಖ್ಯ. ಅನ್ಯ ಧರ್ಮಗಳಲ್ಲಿ ಅವರವರ ಪದ್ದತಿಯ ದೀಕ್ಷಾ ಸಂಸ್ಕಾರ ಸಹಜ ಪ್ರಕ್ರಿಯೆಯಾಗಿದೆ. ಪ್ರತ್ಯೇಕವಾಗಿ ಲಿಂಗಾಯಿತರಲ್ಲಿ ಇಷ್ಟಲಿಂಗ ದೀಕ್ಷೆಯ ಕುರಿತು ಸಾಕಷ್ಟು ತಪ್ಪು ಕಲ್ಪನೆ ಹೊಂದಿದ್ದಾರೆ. ಕೇವಲ ಯುವ ಜನಾಂಗ ವಿವಾಹ ಸಂಧರ್ಭದಲ್ಲಿ ಮಾತ್ರ ಸೀಮಿತಗೊಳಿಸಿದ್ದಾರೆ. ಅಂತಹ ಮಹತ್ವ ಇಷ್ಟಲಿಂಗ ತಮಲ್ಲಿದ್ದರೆ ಗುರುಕಾರುಣ್ಯ ಕಾಪಾಡುತ್ತದೆ.

ಆಧ್ಯಾತ್ಮ ಚಿಂತಕ ವಿ.ಸಂತೋಷ್ ಕುಮಾರ್ ಮಾತನಾಡಿ ಆಧ್ಯಾತ್ಮ ಮತ್ತು ಧಾರ್ಮಿಕ ಸಂಗತಿಗಳು 60 ವರ್ಷ ವಯಸ್ಸಿನ ನಂತರದವರಿಗೆ ಎಂದು ಭಾವಿಸಿರುವುದು ಸರಿಯಲ್ಲ. ಮರ ಬೆಳದು ದೊಡ್ಡದಾದ ಮೇಲೆ ಫಲ ನೀಡಬೇಕಾದಲ್ಲಿ ಪೋಷಣೆ ಅಗತ್ಯ. ಅದೇ ರೀತಿ ಮಕ್ಕಳಿಗೆ ಬಾಲ್ಯದಲ್ಲಿ ದೀಕ್ಷೆ ನೀಡಿದ್ದಲ್ಲಿ ಮುಂದೆ ಉತ್ತಮ ಸನ್ನಡತೆಯ ವ್ಯಕ್ತಿಗಳಾಗುವುದರಲ್ಲಿ ಸಂಶಯವಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ ಶ್ರೀ ಮಠದಲ್ಲಿ ನಡೆಯುವ ಅನುಭಾವ ಸಂಗಮ ಕಾರ್ಯಕ್ರಮ ಸಮಾಜ ಉತ್ತಮ ವಿಚಾರಗಳ ಪರಸ್ಪರ ವಿಮಿಮಯ ನಡೆಯುತ್ತದೆ. ಅದ್ದರಿಂದ ಪ್ರತಿಯೊಬ್ಬರು ಭಾಗವಹಿಸುವುದರ ಮೂಲಕ ಜೀವನ ಬದಲಾಯಿಸಿಕೊಳ್ಳಲು ಸಾಧ್ಯ. ಇದರಿಂದ ನೂತನ ಆಧ್ಯಾತ್ಮ ಅನುಭಾವ ಕಾಣಲು ಸಾಧ್ಯ. ಗುರುಗಳ ನುಡಿಗಳಲ್ಲಿ ಬರುವಂತಹ ನುಡಿಗಳು ಮಂತ್ರಮಯವಾಗಿರುತ್ತದೆ. ಗುರುವಿನ ತಪಸ್ಸಿನ ಶಕ್ತಿ ಅಡಗಿರುವುದರಿಂದ ಜೀವನಕ್ಕೆ ದಾರಿ ದೀಪವಾಗುತ್ತದೆ ಎಂದರು.

ಶಿಕಾರಿಪುರ ತಾಲ್ಲೂಕು ಕಾಳೇನಹಳ್ಳಿ ಶಿವಯೋಗಾಶ್ರಮದ ಶ್ರೀ ರೇವಣಸಿದ್ದ ಮಹಾಸ್ವಾಮಿಗಳು ಉದ್ಘಾಟಿಸಿದರು. ನಿವೃತ್ತ ಐಎಎಸ್ ಅಧಿಕಾರಿ ದಯಾಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪ್ರಶಾಂತ್ ಎಸ್ ರಾವ್, ಲತಾ ನಾಗೇಶ್, ಸಂತೋಷ್ ಶಾಸ್ತ್ರಿ ದಂಪತಿಗಳಿಗೆ ಸನ್ಮಾನ ಮಾಡಲಾಯಿತು. ಚಂದ್ರಶೇಖರ್ ನುಡಿ ನಮನ ಸಲ್ಲಿಸಿದರು. ನಾಗರತ್ನ ಹಾಗು ಅನುಷ ಪ್ರಾರ್ಥಿಸಿ, ಹೆಚ್.ವಿ.ವಿಶ್ವನಾಥ್ ಸ್ವಾಗತಿಸಿದರೆ, ಎಸ್.ಕೆ.ಶೇಖರಪ್ಪ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad Newsಗೋಣಿಬೀಡು ಶ್ರೀ ಮಠಭದ್ರಾವತಿಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಶಿಕ್ಷಕರು ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿಕೊಳ್ಳಲು ಕರೆ

Next Post

ಜಮ್ಮು ಪೊಲೀಸ್ ಪಡೆಗಳ ಮೇಲೆ ಉಗ್ರರ ದಾಳಿ: ಭಾರೀ ಗುಂಡಿನ ಚಕಮಕಿ

kalpa News

kalpa News

Next Post
ಜಮ್ಮು ಪೊಲೀಸ್ ಪಡೆಗಳ ಮೇಲೆ ಉಗ್ರರ ದಾಳಿ: ಭಾರೀ ಗುಂಡಿನ ಚಕಮಕಿ

ಜಮ್ಮು ಪೊಲೀಸ್ ಪಡೆಗಳ ಮೇಲೆ ಉಗ್ರರ ದಾಳಿ: ಭಾರೀ ಗುಂಡಿನ ಚಕಮಕಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL