ಕಲ್ಪ ಮೀಡಿಯಾ ಹೌಸ್ | ಭೋಪಾಲ್ |
ದೇವಾಲಯದ ಬೃಹತ್ ಗೋಡೆ ಕುಸಿದು 9 #Temple wall collapse ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯ ಶಹರ್ಪು ನಗರದ ಹರ್ದುಲ್ ಬಾಬಾ ಮಂದಿರದಲ್ಲಿ ನಡೆದಿದೆ.
ದೇವಾಲಯದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವು ಮಕ್ಕಳು ಪಾಲ್ಗೊಂಡಿದ್ದರು. ಈ ವೇಳೆ ಏಕಾಏಕಿ ಬೃಹತ್ ಗೋಡೆ ಕುಸಿದು ಬಿದ್ದಿದ್ದು ಪರಿಣಾಮವಾಗಿ 9 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.

ಘಟನೆಯಲ್ಲಿ 9 ಮಕ್ಕಳು ಸಾವನ್ನಪ್ಪಿದ್ದು, ಎಲ್ಲರೂ 10ರಿಂದ 15 ವರ್ಷದ ಒಳಗಿನವರು ಎಂದು ಹೇಳಲಾಗಿದೆ.
Also read: ಶಿವಮೊಗ್ಗ | ರಸ್ತೆ ಬದಿ ನಿಲ್ಲಿಸಿದ್ದ ಲಾರಿಯ ಎರಡು ಬ್ಯಾಟರಿ ಕಳ್ಳತನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post