ಕಲ್ಪ ಮೀಡಿಯಾ ಹೌಸ್ | ಭೋಪಾಲ್ |
ಮಧ್ಯಪ್ರದೇಶದಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ Vandhe Bharath ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಷಾತ್ ಯಾರಿಗೂ ಯಾವುದೇ ರೀತಿಯ ಅನಾಹುತವಾಗಿಲ್ಲ.
ಭೋಪಾಲ್’ನಿಂದ ನವದೆಹಲಿಗೆ ಇಂದು ಮುಂಜಾನೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್’ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತತಕ್ಷಣವೇ ಎಚ್ಚೆತ್ತ ಸಿಬ್ಬಂದಿಗಳು ಬೋಗಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಬೇರೆ ಕೋಚ್’ಗೆ ಸ್ಥಳಾಂತರ ಮಾಡಿದ್ದಾರೆ.

Also read: ತೀರ್ಥಹಳ್ಳಿ ಘಾಟಿಯಲ್ಲಿ ಬಿದ್ದ ಮಹಮದ್ ಪಾಷಾ: ರಕ್ಷಿಸಿದ ಹಿಂದೂ ಕಾರ್ಯಕರ್ತರು











Discussion about this post