No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 238ಕ್ಕೆ ಏರಿಕೆ, 900ಕ್ಕೂ ಅಧಿಕ ಮಂದಿಗೆ ಗಾಯ

ಅಪಘಾತ ಸ್ಥಳದ ವಿಡಿಯೋ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2023
in ರಾಷ್ಟ್ರೀಯ
0
ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 238ಕ್ಕೆ ಏರಿಕೆ, 900ಕ್ಕೂ ಅಧಿಕ ಮಂದಿಗೆ ಗಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭುವನೇಶ್ವರ  |

ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ 238 ಮಂದಿ ಸಾವಿಗೀಡಾಗಿದ್ದು, ಸುಮಾರು 650 ಮಂದಿ ಗಾಯಗೊಂಡಿದ್ದಾರೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.

#WATCH | Aerial visuals from ANI’s drone camera show the extent of damage at the spot of the #BalasoreTrainAccident in Odisha. pic.twitter.com/8rf5E6qbQV

— ANI (@ANI) June 3, 2023


ಗಾಯಗೊಂಡ ಪ್ರಯಾಣಿಕರನ್ನು ಗೋಪಾಲ್‌ಪುರ, ಖಾಂತಪಾರಾ, ಬಾಲಸೋರ್, ಭದ್ರಕ್ ಮತ್ತು ಸೊರೊ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, 12864 ಸರ್ ಎಂ ವಿಶ್ವೇಶ್ವರಯ್ಯ (ಬೆಂಗಳೂರು)-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ 1000 ಪ್ರಯಾಣಿಕರೊಂದಿಗೆ ಹೌರಾ ಕಡೆಗೆ ಪ್ರಯಾಣಿಸುತ್ತಿತ್ತು. ಅಪಘಾತದಿಂದಾಗಿ ಸ್ಥಳದಲ್ಲಿದ್ದ 200 ಮಂದಿ ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ಈಗ ಬಾಲಸೋರ್‌ನಿಂದ ಹೌರಾಕ್ಕೆ ಹೊರಟಿದೆ ಎಂದು ಆಗ್ನೇಯ ರೈಲ್ವೆ ತಿಳಿಸಿದೆ.
ಖರಗ್‌ಪುರ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ನೀರು ಮತ್ತು ಚಹಾವನ್ನು ಒದಗಿಸಲಾಗುತ್ತಿದೆ. ರೈಲು ಹೌರಾಗೆ ತಲುಪಿದ ನಂತರ ಪ್ರಯಾಣಿಕರಿಗೆ ಆಹಾರದ ಪ್ಯಾಕೆಟ್‌ಗಳನ್ನು ಸಹ ಒದಗಿಸಲಾಗುವುದು ಎಂದು ತಿಳಿದುಬಂದಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿ, ವಿವರವಾದ ಉನ್ನತ ಮಟ್ಟದ ತನಿಖೆಯನ್ನು ನಡೆಸಲಾಗುವುದು ಮತ್ತು ರೈಲು ಸುರಕ್ಷತಾ ಆಯುಕ್ತರು ಸ್ವತಂತ್ರ ತನಿಖೆಯನ್ನು ಮಾಡುತ್ತಾರೆ ಎಂದು ತಿಳಿಸಿದ್ದಾರೆ.
12864 ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಲವಾರು ಕೋಚ್‌ಗಳು ಹೌರಾಕ್ಕೆ ಹೋಗುವ ಮಾರ್ಗದಲ್ಲಿ ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದಿದ್ದವು. ಈವೇಳೆ 12841 ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಸಮಾನಾಂತರ ಟ್ರ್ಯಾಕ್‌ನಲ್ಲಿ ಎದುರುಗಡೆಯಿಂದ ಬಂದಿದ್ದು, ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕೆಲವು ಕೋರಮಂಡಲ್ ಎಕ್ಸ್‌ಪ್ರೆಸ್ ಕೋಚ್‌ಗಳು ಹಳಿತಪ್ಪಿ ಮೂರನೇ ಟ್ರ್ಯಾಕ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿವೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4
Tags: BhuvaneshwarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಭುವನೇಶ್ವರ
Share216Tweet123Send
Previous Post

ಜೀವನ ಮೌಲ್ಯದೊಂದಿಗೆ ನೃತ್ಯದ ತಂತ್ರಗಾರಿಕೆ ಕಲಿಸಿದ ಕಾರ್ಯಾಗಾರ

Next Post

“ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
“ರುದ್ರ ಗರುಡ ಪುರಾಣ”ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ

"ರುದ್ರ ಗರುಡ ಪುರಾಣ"ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL