No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಖೇಲೋ ಇಂಡಿಯಾ ಅಡಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಿಸಿ: ಬಂಡೆಪ್ಪ ಖಾಶೆಂಪುರ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2021
in ಬೀದರ್
0
ಕೊರೋನಾ ಸಂಕಷ್ಟದ ನಡುವೆ ಬಹಳಷ್ಟು ಜನರನ್ನು ಕಳೆದುಕೊಂಡಿದ್ದೇವೆ: ಶಾಸಕ ಬಂಡೆಪ್ಪ ಖಾಶೆಂಪುರ್ ವಿಷಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ವಿಶೇಷ ಯೋಜನೆಯಲ್ಲಿ ನನ್ನ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕೆಂದು ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ ನಾರಾಯಣಗೌಡರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದ್ದಾರೆ.



ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದಲ್ಲಿನ ಕ್ರೀಡಾಂಗಣಗಳಿಗೆ ಸಂಬಂಧಿಸಿದ ಪ್ರಶ್ನೆ ಕೇಳಿ ಅವರು ಮಾತನಾಡಿದರು.

ಗ್ರಾಮೀಣ ಭಾಗಗಳಿಂದ ಹೆಚ್ಚಿನ ಕ್ರೀಡಾಪಟುಗಳು ಬರಬೇಕು. ಆದರಿಂದ ನಾನು ಈ ಪ್ರಶ್ನೆ ಕೇಳಿದ್ದೇನೆ. ಸರ್ಕಾರದ ಉತ್ತರದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾಂಗಣದ ಮಾಹಿತಿ ನೀಡಿದ್ದಾರೆ. ಆ ಕ್ರೀಡಾಂಗಣ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವುದರಿಂದ ಅದು ಅವರಿಗೆ ಮಾತ್ರ ಸೀಮಿತವಾಗಿದೆ. ಅಲ್ಲಿ ಹೊರಗಡೆಯವರು ಯಾರು ಕೂಡ ಹೋಗುವುದಿಲ್ಲ, ನನ್ನ ಕ್ಷೇತ್ರ ಸಂಪೂರ್ಣ ಗ್ರಾಮೀಣ ಭಾಗವಾಗಿದ್ದು, 110 ಹಳ್ಳಿಗಳನ್ನು ಒಳಗೊಂಡಿದೆ. ಕಳೆದ ವರ್ಷ ನಾನು ಕೆಕೆಆರ್’ಡಿಬಿ ಬಜೆಟ್ ನಲ್ಲಿ ಏಳು ಪ್ರೌಢಶಾಲೆಗಳಿಗೆ ತಲಾ 14 ಲಕ್ಷ ರೂ.ಗಳಂತೆ ಒಂದು ಕೋಟಿ ರೂ. ಗಳಿಗಿಂತ ಅಧಿಕ ಅನುದಾನವನ್ನು ಕ್ರೀಡಾಂಗಣಗಳ ಅಭಿವೃದ್ಧಿಗೆ ನೀಡಿದ್ದೇನೆ ಎಂದರು.


ನನ್ನ ಕ್ಷೇತ್ರ ತೆಲಂಗಾಣ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಇಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಟ್ಟರೆ ಗ್ರಾಮೀಣ ಭಾಗದ ಮಕ್ಕಳಿಗೆ, ಕ್ರೀಡಾಪಟುಗಳಿಗೆ ದೊಡ್ಡ ಪ್ರಮಾಣದ ಶಕ್ತಿ ಸಿಗಲಿದೆ. ಕ್ರೀಡಾಂಗಣಗಳ ನಿರ್ಮಾಣಕ್ಕೆ ಸರ್ಕಾರದಿಂದ ಸ್ಥಳ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ. ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ವಿಶೇಷ ಯೋಜನೆಯಲ್ಲಿ ನನ್ನ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಿಕೊಡಬೇಕೆಂದು ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉತ್ತರ ನೀಡಿ ಮಾತನಾಡಿದ ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜಾಗವನ್ನು ಒದಸಿಕೊಟ್ಟರೆ ನಾವು ಖೇಲೋ ಇಂಡಿಯಾಗೆ ಪ್ರಸ್ತಾವನೆ ಕಳುಹಿಸಿಕೊಡುತ್ತೇವೆ. ಸಿಎಸ್‌ಎಸ್, ಸಿಎಸ್‌ಆರ್ ಪಂಡ್’ನಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಮಾಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಕ್ಕಳನ್ನು ದತ್ತು ತೆಗೆದುಕೊಂಡು ಅವರಿಗೆ ಕ್ರೀಡಾ ತರಬೇತಿ ನೀಡುವ ಕೆಲಸ ಮಾಡುವುದು ಮುಖ್ಯಮಂತ್ರಿಗಳ ಇಚ್ಛೆಯಾಗಿದೆ ಎಂದರು.

ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಬೀದರ್ ದಕ್ಷಿಣ ಕ್ಷೇತ್ರದಲ್ಲಿ ೨೫ ರಿಂದ ೩೦ ಎಕರೆ ಜಾಗವನ್ನು ಒದಗಿಸಿಕೊಡುವುದಾದರೇ ಕ್ರೀಡಾಂಗಣ ನಿರ್ಮಾಣ ಮತ್ತು ಅಭಿವೃದ್ಧಿ ಪಡಿಸುವ ಕೆಲಸವನ್ನು ನಾವು ಮಾಡುತ್ತೇವೆ. ಈ ವಿಷಯವಾಗಿ ಶಾಸಕ ಬಂಡೆಪ್ಪ ಖಾಶೆಂಪುರ್ ಅವರೊಂದಿಗೆ ಸಭೆ ನಡೆಸುತ್ತೇನೆಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KhashampurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share197Tweet123Send
Previous Post

ಜೈನಮಠದ ನಿರ್ಲಕ್ಷ ಸಲ್ಲ: ಬಾಸೂರು ಚಂದ್ರೇಗೌಡ ಬೇಸರ

Next Post

ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ

ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL