No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್ ಜಿಲ್ಲೆಯಲ್ಲಿ ಶುಂಠಿ ಸಂಸ್ಕರಣಾ ಘಟಕ ನಿರ್ಮಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ

kalpa News by kalpa News
December 23, 2022
in ಬೀದರ್
0
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕ ಖಾಶೆಂಪುರ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ರಾಜ್ಯದಲ್ಲಿ ಅತಿಹೆಚ್ಚು ಶುಂಠಿ ಬೆಳೆಯುವ ಜಿಲ್ಲೆಗಳಲ್ಲಿ ಬೀದರ್ ಜಿಲ್ಲೆಯೂ ಒಂದಾಗಿದೆ. ಆದರೆ ಇದುವರೆಗೂ ಶುಂಠಿಗೆ ಸಂಬಂಧಿಸಿದ ಒಂದೇ ಒಂದು ಸಂಸ್ಕರಣಾ ಘಟಕ (ಪ್ರೊಸೆಸಿಂಗ್ ಯೂನಿಟ್) ಇಲ್ಲಿ ನಿರ್ಮಾಣವಾಗಿಲ್ಲ. ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಮಹತ್ವ ನೀಡುವ ಮೂಲಕ ಶುಂಠಿ ಬೆಳೆಗಾರ ರೈತರಿಗೆ ನೆರವಾಗಿ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಶುಂಠಿ ಬೆಳೆಗಾರರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿರುವ ವಿಧಾನ ಸಭೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ 15ನೇ ವಿಧಾನ ಸಭೆಯ 14ನೇ ಅಧಿವೇಶನ (ಚಳಿಗಾಲದ ಅಧಿವೇಶನ)ದ ಐದನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ಪ್ರಶ್ನೋತ್ತರದ ವೇಳೆ ಮಾತನಾಡಿದ ಅವರು, ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಜಿಲ್ಲೆಯ ರೈತರ ಶುಂಠಿ ಕಟಾವು ಮಾಡದೇ ಭೂಮಿಯಲ್ಲೇ ಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿಂದೆ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಒಂಬತ್ತು ಕ್ಲಸ್ಟರ್ ಗಳನ್ನು ಘೋಷಣೆ ಮಾಡಿ, ಬೀದರ್ ನಲ್ಲಿ ಕೃಷಿ ಸುಧಾರಣೆಗೆ ಒತ್ತು ನೀಡಿದ್ದರು. ಅದನ್ನು ಮುಂದುವರೆಸುವುದು ನಿಮ್ಮ ಕೆಲಸವಾಗಿದೆ. ಜೊತೆಗೆ ಬೀದರ್ ನಲ್ಲಿ ಬೆಳೆಯುವ ಶುಂಠಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸರ್ಕಾರವನ್ನು ಒತ್ತಾಯಿಸಿದರು.

ಉತ್ತರ ನೀಡಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ, ಬಂಡೆಪ್ಪ ಖಾಶೆಂಪುರ್ ಅವರು ಕೇವಲ ರಾಜಕಾರಣಿ ಮಾತ್ರವಲ್ಲ. ಅವರೊಬ್ಬ ಕೈಗಾರಿಕೋದ್ಯಮಿಯಾಗಿದ್ದಾರೆ. ಶುಂಠಿ ಬಗ್ಗೆ ಮತ್ತು ಬಯೋ ಪ್ರಾಡಕ್ಟ್ ಗಳ ಬಗ್ಗೆ ಅವರಿಗೆ ಮಾಹಿತಿ ಇದೆ. ಅವರೇ ಉದ್ಯಮ ಆರಂಭಿಸಲಿ, ಅದಕ್ಕೆ ನಾವು ಸರ್ಕಾರದಿಂದ ಏನೆಲ್ಲಾ ಸಹಾಯ ಮಾಡಲು ಸಾಧ್ಯವೋ ಸಹಾಯ ಮಾಡುತ್ತೇವೆ. ಬೇರೆ ಬೇರೆ ಕಡೆ ಹೂಡಿಕೆದಾರರು ಇದ್ದರೆ ಅವರನ್ನು ಒದಗಿಸಿಕೊಡಲು ಪ್ರಯತ್ನಿಸುತ್ತೇವೆ ಎಂದು ತಮಾ?ಯಾಗಿ ನುಡಿದರು. ಬೀದರ್ ಭಾಗದ ಶುಂಠಿ ಬೆಳೆಯ ಬಗ್ಗೆ ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಯಾವ ರೀತಿಯಲ್ಲಿ ರೈತರಿಗೆ ನೆರವು ನೀಡಲು ಸಾಧ್ಯವೋ ಆ ರೀತಿಯ ನೆರವು ನೀಡುತ್ತೇವೆಂದು ಸಚಿವರು ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

Next Post

ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

kalpa News

kalpa News

Next Post
ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

ವಿದ್ಯಾರ್ಥಿಗಳಿಗೆ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ: ಅನನ್ಯ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL