No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಹೆಚ್‌ಡಿಕೆ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2024
in ಬೀದರ್
0
ಹೆಚ್‌ಡಿಕೆ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೀದರ್  |

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿರವರ #H D Kumaraswamy ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎಡಿಜಿಪಿ ಎಮ್. ಚಂದ್ರಶೇಖರ್ ರವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಗಣೇಶ ಮೈದಾನದ ಬಳಿಯ ಜೆಡಿಎಸ್ ಜಿಲ್ಲಾ ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೂ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಜೆಡಿಎಸ್ ನಾಯಕರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ರಮೇಶ್ ಪಾಟೀಲ್ ಸೋಲ್ಪೂರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ನಾಯಕರು, ಭ್ರಷ್ಟಾಚಾರ, ದುರ್ನಡತೆ ಮತ್ತು ಮುಂತಾದ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎ.ಡಿ.ಜಿ.ಪಿ ಎಮ್.ಚಂದ್ರಶೇಖರವರನ್ನು ಕೂಡಲೇ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತು ಮಾಡಬೇಕು.

Also read: ಭೀಕರ ರಸ್ತೆ ಅಪಘಾತ | 10 ಮಂದಿ ಸ್ಥಳದಲ್ಲೇ ಸಾವು

ಎಮ್. ಚಂದ್ರಶೇಖರ್ ರವರು ಕರ್ನಾಟಕ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ 1998ನೇ ಬ್ಯಾಚಿನ ಕೇಡರ್ ಅಧಿಕಾರಿಯಾಗಿದ್ದು, ಜೆಡಿಎಸ್ ನಾಯಕರು, ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿರವರ ಬಗ್ಗೆ ಅವಹೇಳನಕಾರಿಯಾಗಿ, ಅತಿ ಕೆಟ್ಟ ಪದ ಬಳಕೆ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ರೈತರ ಕಣ್ಮಣಿಯಾದ ಇವರಿಗೆ ಅವಮಾನ ಮಾಡಿ ಮಾತನಾಡಿದ ಈ ದುರ್ನಡತೆಯ ಅಧಿಕಾರಿಯನ್ನು ಕೂಡಲೇ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತು ಮಾಡಲು ಆಗ್ರಹಿಸುತ್ತೇವೆ ಎಂದು ಬರೆದಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜೆಡಿಎಸ್ ನಾಯಕರು, ಎಮ್ ಚಂದ್ರಶೇಖರ್ ರವರನ್ನು ಕೂಡಲೇ ಅಮಾನತು ಮಾಡದಿದ್ದಲ್ಲಿ ನಾವು ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡುತ್ತೇವೆ. ತಾಲೂಕು, ಗ್ರಾಮೀಣ ಭಾಗದಲ್ಲಿ ಕೂಡ ಪ್ರತಿಭಟನೆ ನಡೆಸುತ್ತೇವೆ. ಅವರನ್ನು ಕೂಡಲೇ ಅಮಾನತು ಮಾಡಬೇಕು. ಅವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ರಮೇಶ್ ಪಾಟೀಲ್ ಸೋಲ್ಪೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡ್ಗೆ, ಪ್ರಮುಖರಾದ ದೇವೇಂದ್ರ ಸೋನಿ, ರಾಜು ಕಡ್ಯಾಳ, ಐಲಿಂಜಾನ್ ಮಠಪತಿ, ಎಮ್.ಡಿ ಅಸೋದುದ್ದೀನ್, ಸಜ್ಜದ್ ಸಾಹೇಬ್, ರಾಜಶೇಖರ ಜವಳೆ, ಬೊಮಗೊಂಡ ಚಿಟ್ಟಾವಾಡಿ, ಲಲಿತಾ ಕರಂಜಿ, ಅಭಿ ಕಾಳೆ, ಬಸವರಾಜ ಹಾರುಗೇರಿ, ಮಕ್ಸೂದ್ ಹಲಿ, ಶಿವಪುತ್ರ ಮಾಳಗೆ, ಪ್ರಲ್ಹಾದ್ ಚಿಟ್ಟಾವಾಣಿ, ಸಂಗು ಚಿದ್ರಿ, ರಾಜು ಚಿಂತಾಮಣಿ, ಅರುಣಕುಮಾರ್ ಎಸ್ ಹೊಸಪೇಟೆ, ಬಸವರಾಜ್ ಶಾಪೂರ್, ರವಿಕುಮಾರ್ ಎಸ್.ಎನ್ ಸಿರ್ಸಿ, ಪ್ರಶಾಂತ ವಿಶ್ವಕರ್ಮ, ಮಹಮ್ಮದ್ ಸಲಿಂ ಚಿಕನ್, ಜಗದೇವಿ ಮೇತ್ರಿ, ಶಾಂತಮ್ಮ, ನಾಗಮ್ಮ, ಲಕ್ಷ್ಮಣ್ ಗಾದಗಿ, ಚಂದಪ್ಪ, ಹಿರಾಮಣಿ ಬುದೇರಾ, ಶಿವಾಜಿ ಬರೂರ, ಸಂಜು ಬರೂರ, ಶಿವರಾಜ ಬಗದಲ್, ಗುರುದಾಸ್ ಕೋಳಾರ ಕೆ, ಜಾನ್ಸನ್, ಅಂಬಾದಾಸ ಸೋನಿ ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BidarH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೀದರ್
Share196Tweet123Send
Previous Post

ಭೀಕರ ರಸ್ತೆ ಅಪಘಾತ | 10 ಮಂದಿ ಸ್ಥಳದಲ್ಲೇ ಸಾವು

Next Post

ಕಾರ್ಕಳ | ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಸಂಸ್ಥೆಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಕಳ | ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಸಂಸ್ಥೆಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಕಾರ್ಕಳ | ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ಸಂಸ್ಥೆಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL