No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ

kalpa News by kalpa News
January 23, 2023
in ಬೀದರ್
0
ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಹನ್ನೊಂದನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡುವ ಮೂಲಕ ಸಮಾಜ ಸುಧಾರಣೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅದರಂತೆಯೇ ಈಗ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಬೇಕಾಗಿರುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್ ಮತ್ತು ಸೈನ್ಸ್ ಲ್ಯಾಬ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ರವರು ಯಾವುದೇ ಅತ್ಯುತ್ತಮ ಸೌಕರ್ಯಗಳು ಇಲ್ಲದ ಕಾಲದಲ್ಲಿಯೇ ಕಷ್ಟಪಟ್ಟು ಓದಿ ಭಾರತಕ್ಕೆ ಅತ್ಯುತ್ತಮವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ. ಈಗ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಸುಧಾರಣೆಗಳಾಗಿವೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ತಮ್ಮ ಮನೆಯ ಮಕ್ಕಳಿಗೆ ಅಕ್ಷರ ಜ್ಞಾನ ಕಲ್ಪಿಸಿಕೊಡುವುದು ಅವಶ್ಯಕವಾಗಿದೆ. ಯಾರಾದರೂ ಏನಾದ್ರು ಸಾಧನೆ ಮಾಡಿದ್ದಾರೆ ಎಂದರೆ ಅದು ಅವರಿಗೆ ಸಿಕ್ಕ ಶಿಕ್ಷಣ, ಅಕ್ಷರ ಜ್ಞಾನದಿಂದ ಸಾಧ್ಯವಾಗಿರುತ್ತದೆ.

Also read: ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರ್. ಕಿರಣ್ ನೇಮಕ

ನಾನು ಶಾಸಕನಾದಾಗಿನಿಂದಲೂ ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗಾಗಿ ಬಹಳಷ್ಟು ಅನುದಾನವನ್ನು ಒದಗಿಸಿಕೊಡುತ್ತಾ ಬಂದಿದ್ದೇನೆ. ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಕ್ಲಾಸ್ ರೂಮ್, ಅಂತರ್ಜಾಲ ಸೌಕರ್ಯ, ಮಾದರಿ ಶಾಲೆಗಳ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಟ್ಟಿದ್ದೇನೆ. ಈಗಾಗಲೇ ಸ್ಮಾರ್ಟ್ ಕ್ಲಾಸ್ ಗಳ ರಚನೆಯಾಗಿವೆ. ಮುಂದಿನ ದಿನಗಳಲ್ಲಿ ಕೂಡ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸಿಕೊಡುವ ಕೆಲಸ ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ವೇಳೆ ಮಾತನಾಡಿದ ಕಲಬುರಗಿ ವಿಭಾಗದ ಎಸ್ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಲಕ್ಷ್ಮಿ ಶ್ರೀನಿವಾಸರಾವ್ ಪೆಂಟಪಲ್ಲಿರವರು, ವಿದ್ಯಾರ್ಥಿಗಳು ದೇವರಿದ್ದಂತೆ. ನಾವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿಎಸ್‌ಆರ್ ಆಕ್ಟಿವಿಟಿಗಳಿಗೆ ಬಹಳಷ್ಟು ಹಣ ನೀಡುತ್ತಿದ್ದೇವೆ. ನಮ್ಮ ಬ್ಯಾಂಕಿನ ಲಾಭದ ಶೇ. ಒಂದರ? ಹಣವನ್ನು ಶಾಲೆಗಳ ಅಭಿವೃದ್ಧಿ, ಸಮಾಜದ ಅಭಿವೃದ್ಧಿಗೆ ಖರ್ಚು ಮಾಡುತ್ತಿದ್ದೇವೆ ಎಂದರು.

ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಲೈಬ್ರರಿ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ, ಮಕ್ಕಳ ಕಲಿಕೆಯ ಅನುಕೂಲಕ್ಕಾಗಿ ನಾವು ಸರ್ಕಾರಿ ಶಾಲೆಗಳಿಗೆ ಹಣ ಒದಗಿಸುತ್ತಿದ್ದೇವೆ. ಮನ್ನಾಎಖೇಳ್ಳಿಯ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಪ್ಲಾಂಟ್ (ಆರ್‌ಒ ಪ್ಲಾಂಟ್) ನಿರ್ಮಿಸಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆಂದು ಬೀದರಿನ ಎಸ್‌ಬಿಐ ರಿಜಿನಲ್ ಮ್ಯಾನೇಜರ್ ಹರೀಶ್ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಬಿಐ ಡೆಪ್ಯೂಟಿ ಜನರಲ್ ಮ್ಯಾನೇಜರ್ ಲಕ್ಷ್ಮಿ ಶ್ರೀನಿವಾಸರಾವ್ ಪೆಂಟಪಲ್ಲಿ, ಬೀದರಿನ ಎಸ್‌ಬಿಐ ರಿಜಿನಲ್ ಮ್ಯಾನೇಜರ್ ಹರೀಶ್, ಮನ್ನಾಎಖೇಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗುಂಡಮ್ಮ ಸುಭಾ? ನಾಟಿಕರ್, ಉಪಾಧ್ಯಕ್ಷ ಸೈಯದ್ ಖದೀರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಪಿಎಸ್‌ಐ ಸುದರ್ಶನ್ ರೆಡ್ಡಿ, ಎಸ್‌ಬಿಐ ಮ್ಯಾನೇಜರ್ ಶ್ಯಾಮಕುಮಾರ್ ಯಾದವ್, ಶಾಲೆಯ ಮುಖ್ಯೋಪಾಧ್ಯಾಯ ಮಾರುತಿ ಕೆ, ಶಿವಕುಮಾರ್, ದಿಗಂಬರ, ಅಶೋಕ್, ಸಂತೋಷ ಹಳ್ಳಿಖೇಡ್, ಕುಪ್ಪಣ್ಣ, ವಿವಿಧ ಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ನೆಕ್ಸ್ಟ್ ಎಜುಕೇಶನ್ ಸಂಸ್ಥೆಯ ಪ್ರಮುಖರು, ಮಕ್ಕಳು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರ್. ಕಿರಣ್ ನೇಮಕ

Next Post

ಭವಿಷ್ಯದಲ್ಲಿ ಶಿಮುಲ್ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೆ: ಶ್ರೀಪಾದರಾವ್ ನಿಸರಾಣಿ ವಿಶ್ವಾಸ

kalpa News

kalpa News

Next Post
ಭವಿಷ್ಯದಲ್ಲಿ ಶಿಮುಲ್ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೆ: ಶ್ರೀಪಾದರಾವ್ ನಿಸರಾಣಿ ವಿಶ್ವಾಸ

ಭವಿಷ್ಯದಲ್ಲಿ ಶಿಮುಲ್ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೆ: ಶ್ರೀಪಾದರಾವ್ ನಿಸರಾಣಿ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL