No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಎಮ್.ಎಸ್. ಸ್ವಾಮಿನಾಥನ್ ನಿಧನಕ್ಕೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸಂತಾಪ

kalpa News by kalpa News
September 29, 2023
in ಬೀದರ್
0
ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಹಸಿರು ಕ್ರಾಂತಿಯ ಹರಿಕಾರ ಎಂಬ ಖ್ಯಾತಿ ಪಡೆದಿದ್ದ ಮೊಂಕೊಂಬು ಸಾಂಬಶಿವನ್ (ಎಮ್.ಎಸ್) ಸ್ವಾಮಿನಾಥನ್ ರವರ ನಿಧನಕ್ಕೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಹಂಚಿಕೊಂಡಿರುವ ಅವರು, “ಹಸಿರು ಕ್ರಾಂತಿಯ ಹರಿಕಾರ ಎಂಬ ಖ್ಯಾತಿ ಪಡೆದಿದ್ದ ಮೊಂಕೊಂಬು ಸಾಂಬಶಿವನ್ (ಎಮ್.ಎಸ್) ಸ್ವಾಮಿನಾಥನ್ ರವರು ರಾಷ್ಟ್ರದ ಕೃಷಿ ಕ್ಷೇತ್ರದ ಒಳಿತಿಗಾಗಿ ಬಹಳಷ್ಟು ಕೆಲಸ ಮಾಡಿದ್ದರು. ಎಮ್.ಎಸ್.ಪಿ ಫಾರ್ಮುಲಾವನ್ನು ಅವರು ರಾಷ್ಟ್ರಕ್ಕೆ ಪರಿಚಯ ಮಾಡಿಕೊಟ್ಟಿದ್ದರು. ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಈಗಲೂ ಹೋರಾಟ ನಡೆಸುತ್ತಿದ್ದಾರೆ.

ಹೋರಾಟ ನಡೆಸುತ್ತಿರುವ ರಾಷ್ಟ್ರದ ಬಹುತೇಕ ರೈತರು ಸ್ವಾಮಿನಾಥನ್ ರವರ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ವರದಿಯನ್ನು ಅನುಷ್ಠಾನಕ್ಕೆ ತರಬೇಕು. ಆ ಮೂಲಕ ರೈತರಿಗೆ ನೆರವಾಗಬೇಕು ಎಂದು ಸರ್ಕಾರಗಳಿಗೆ ಒತ್ತಾಯ ಮಾಡುತ್ತಾ ಬಂದಿದ್ದಾರೆ. ಸ್ವಾಮಿನಾಥನ್ ರವರು ರೈತರ ಒಳಿತಿಗಾಗಿಯೇ ಕನಿಷ್ಠ ಬೆಂಬಲ ಬೆಲೆಯ ಫಾರ್ಮುಲಾವನ್ನು ಪರಿಚಯಿಸಿದ್ದರು. 2006ರಲ್ಲಿನ ಸಮ್ಮಿಶ್ರ ಸರ್ಕಾರದಲ್ಲಿ ನಾನು ಕೃಷಿ ಸಚಿವನಾಗಿದ್ದಾಗ ರಾಜ್ಯದಲ್ಲಿ ನೂತನ ಕೃಷಿ ನೀತಿ ಜಾರಿಗೆ ತರಲು ಮುಂದಾಗಿದ್ದೆ. ಆ ವಿಷಯಕ್ಕೆ ಸಂಬಂಧಿಸಿದಂತೆ ಎಮ್.ಎಸ್ ಸ್ವಾಮಿನಾಥನ್ ರವರು ಮೂರು ಬಾರಿ ನಮ್ಮ ರಾಜ್ಯಕ್ಕೆ ಬಂದು, ನನಗೆ ಅತ್ಯುತ್ತಮ ಸಲಹೆಗಳನ್ನು ನೀಡಿದ್ದರು. ಅವರ ಸಲಹೆಗಳನ್ನು ನಾನು ನಮ್ಮ ಕೃಷಿ ನೀತಿಯಲ್ಲಿ ಅಳವಡಿಸಿದ್ದೆ.

Also read: ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಕೃಷಿ ಕ್ಷೇತ್ರದಲ್ಲಿ ಅನೇಕ ಸಂಶೋಧನೆಗಳನ್ನು ನಡೆಸಿ, ರಾಷ್ಟ್ರದ ಆಹಾರ ಭದ್ರತೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿ, ಹಸಿರು ಕ್ರಾಂತಿಯ ಹರಿಕಾರರು, ಹವಾಮಾನ ತಜ್ಞರು, ಕೃಷಿ, ಸಸ್ಯ ತಳಿ ವಿಜ್ಞಾನಿಯೂ ಆಗಿ ಮಹತ್ವದ ಸಾಧನೆಗೈದಿದ್ದ ಹಿರಿಯ ವಿಜ್ಞಾನಿ ಎಮ್.ಎಸ್ ಸ್ವಾಮಿನಾಥನ್ ರವರು ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗುತ್ತಿದೆ.

ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ ಎಂದು ಕರೆಯಲ್ಪಡುತ್ತಿದ್ದ ಸ್ವಾಮಿನಾಥನ್ ರವರ ನಿಧನದಿಂದ ಕೇವಲ ಕೃಷಿ, ವಿಜ್ಞಾನ ಕ್ಷೇತ್ರ ಮಾತ್ರವಲ್ಲ ಇಡೀ ರಾಷ್ಟ್ರಕ್ಕೆ ದೊಡ್ಡಪ್ರಮಾಣದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ಕರುಣಿಸಲಿ ಎಂದು ಭಗವಂತನಲ್ಲಿ ಈ ಮೂಲಕ ಪ್ರಾರ್ಥಿಸುತ್ತೇನೆ.” ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

  

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Next Post

ಸೈದಾಪೂರಲ್ಲಿ ಭರದಿಂದ ಸಾಗಿದ ಗೋರಂಟಿ ಚಲನಚಿತ್ರ ಚಿತ್ರೀಕರಣ

kalpa News

kalpa News

Next Post
ಸೈದಾಪೂರಲ್ಲಿ ಭರದಿಂದ ಸಾಗಿದ ಗೋರಂಟಿ ಚಲನಚಿತ್ರ ಚಿತ್ರೀಕರಣ

ಸೈದಾಪೂರಲ್ಲಿ ಭರದಿಂದ ಸಾಗಿದ ಗೋರಂಟಿ ಚಲನಚಿತ್ರ ಚಿತ್ರೀಕರಣ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL