No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ

kalpa News by kalpa News
December 16, 2023
in ಬೀದರ್
0
ಬ್ಯಾಂಕ್ ಸಾಲ ಹಿಂತಿರುಗಿಸಲು ರೈತರಿಗೆ ಹೆಚ್ಚಿನ ಕಾಲಾವಕಾಶ ನೀಡಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್ |

ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ  ಬ್ಯಾಂಕ್ ಸಾಲ ಹಿಂತಿರುಗಿಸಲು ಹೆಚ್ಚಿನ ಕಾಲಾವಕಾಶ ನೀಡಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shylendra Beldale ಮನವಿ ಮಾಡಿದರು.

ಬೆಳಗಾವಿ ಸುವರ್ಣವಿಧಾನಸೌಧ ಅಧಿವೇಶನದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಕರ್ನಾಟಕದ ಅಭಿವೃದ್ಧಿ ಕುರಿತು ಹಾಗೂ ರಾಜ್ಯದ ಬರಗಾಲದ ಕುರಿತು ಚರ್ಚಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು.
ಕಷ್ಟದಲ್ಲಿರುವ ರೈತರಿಗೆ ಡಿಸಿಸಿ ಬ್ಯಾಂಕ್‌ನಿಂದ  ಸಾಲದ ನೋಟಿಸ್ ನೀಡಲಾಗುತ್ತಿದೆ ಮತ್ತು ಕೆಲ ರೈತರು ಖಾಸಗಿಯವರಲ್ಲಿಯೂ ವಿವಿಧ ಸಂಸ್ಥೆಯಲ್ಲಿ ಸಹ ಸಾಲ ಪಡೆದಿದ್ದಾರೆ ಅಂತವರಿಗೆ ಸಾಲ ವಸುಲಿಗಾರರು ತೊಂದರೆ ನೀಡುತ್ತಿದ್ದಾರೆ ಅದನ್ನು ತಡೆಹಿಡಿಯಬೇಕು ಡಿಸಿಸಿ ಬ್ಯಾಂಕನಿAದ ಸಹ ಕಾಲಾವಕಾಶ ಕಲ್ಪಿಸಬೇಕು. ಇದೀಗ ತೀವ್ರ  ಬರಗಾಲ ಇರುವ ಕಾರಣ ರೈತರ ಬಳಿ ಹಣವಿಲ್ಲ ಹೀಗಾಗಿ ಸಾಲ ಹಿಂತಿರುಗಿಸಲು ಕಾಲಾವಕಾಶ ಮಾಡಿಕೊಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

Also read: ಮೋದಿಯವರು ಏನೇ ಮಾಡಿದ್ದರೂ ಅದು ದೇಶದ ಜನರಿಗಾಗಿಯೇ ಹೊರತು, ತಮ್ಮ ಪಕ್ಷಕ್ಕಾಗಿಯಲ್ಲ : ಅಮಿತ್ ಶಾ

ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿ ರೈತರು ಸಂಕಷ್ಟದಲ್ಲಿ ಇರುವ ಕಾರಣ ಅವರಿಗೆ ಶೀಘ್ರವೇ ಪರಿಹಾರ ನೀಡಬೇಕು ಹಾಗೂ ಸಾಲತಿರಿಸಲು ಹೆಚ್ಚಿನ ಕಾಲಾವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಮತ್ತು ಕಲ್ಯಾಣ ಕರ್ನಾಟಕ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ನಡೆದಿದೆ ಅದರಲ್ಲಿ ಪರಿಶೀಲನೆ ನಡೆಸಿ ಕ್ಷೇತ್ರವಾರು ಸಮನಾಗಿ ಅನುದಾನ  ನೀಡಬೇಕು ಎಂದರು.
ಶುದ್ಧ ಕುಡಿಯುವ ನೀರಿನ ಘಟಕದಿಂದ ಬಹು ಹಳ್ಳಿಗೆ ನೀರು  ಸರಬರಾಜು ಯೋಜನೆ ಕುರಿತು ಅಧಿವೇಶನದಲ್ಲಿ ಯಾವುದೆ ರೀತಿಯ ಚರ್ಚೆ ನಡೆದಿಲ್ಲ ಈ ವಿಷಯ ಕುರಿತು ಚರ್ಚಿಸಿ ಹೆಚ್ಚಿನ ಅನುದಾನ ನೀಡುವುದು ಅಗತ್ಯವಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Shylendra BeldaleNewsinKannadaNewsKannadaಬೀದರ್ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿಯವರು ಏನೇ ಮಾಡಿದ್ದರೂ ಅದು ದೇಶದ ಜನರಿಗಾಗಿಯೇ ಹೊರತು, ತಮ್ಮ ಪಕ್ಷಕ್ಕಾಗಿಯಲ್ಲ : ಅಮಿತ್ ಶಾ

Next Post

ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

kalpa News

kalpa News

Next Post
ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

ಗೋಕುಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಪೊಲೀಸರು ಸತ್ಯ ಘಟನೆ ಆಧರಿಸಿ ಕ್ರಮ ಕೈಗೊಳ್ಳಬೇಕು: ಬಿವೈಆರ್

Leave a Reply Cancel reply

Your email address will not be published. Required fields are marked *

No Result
View All Result
“My Dad, My Hero Celebrating the Ultimate Bond with Hero Destini”
English Articles

“My Dad, My Hero: Celebrating the Ultimate Bond with Hero Destini”

by kalpa News
July 13, 2026
0

Kalpa Media House  |  Bengaluru  | Hero MotoCorp, the world’s largest manufacturer of motorcycles and scooters, launched its latest campaign...

Read moreDetails
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!