No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಕೋವಿಡ್-19 ವಿಶೇಷ ಮೇಳಕ್ಕೆ ಬೀದರ್ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ಗಂಟೆಗೂ ಹೆಚ್ಚು ಸಮಯ ಲಸಿಕಾ ಕೇಂದ್ರದಲಿದ್ದ ಜಿಲ್ಲಾಧಿಕಾರಿಗಳು

kalpa News by kalpa News
October 23, 2021
in ಬೀದರ್
0
ಕೋವಿಡ್-19 ವಿಶೇಷ ಮೇಳಕ್ಕೆ ಬೀದರ್ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್ |

ಬೀದರ್ ಜಿಲ್ಲೆಯಾದ್ಯಂತ ಅಕ್ಟೋಬರ್ 22ರಂದು ಮತ್ತೊಂದು ಸುತ್ತಿನ ಕೋವಿಡ್-19 ಲಸಿಕಾಕರಣದ ವಿಶೇಷ ಮೇಳ ನಡೆಯಿತು.

ಸಾರ್ವಜನಿಕರಿಂದ ವಿಶೇಷ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಅಕ್ಟೋಬರ್ 22ರಂದು ಮೊದಲನೇ ಮತ್ತು ಎರಡನೇ ಡೋಸ್ ಸೇರಿ ಸಂಜೆ 7 ಗಂಟೆವರೆಗೆ ನೂರಾರು ಸಂಖ್ಯೆಯಲ್ಲಿದ್ದ ಲಸಿಕಾ ಕೇಂದ್ರಗಳಲ್ಲಿ ಮತ್ತು ಮನೆಮನೆಗೆ ತೆರಳಿ ಅಂದಾಜು 26 ಸಾವಿರಕ್ಕೂ ಹೆಚ್ಚು ಕೋವಿಡ್ ಲಸಿಕೆಯ ಡೋಸ್ ನೀಡಲಾಯಿತು.


ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರು ಅಕ್ಟೋಬರ್ 22ರ ಬೆಳಗ್ಗೆ ಅಂಬೇಡ್ಕರ ವೃತ್ತದ ಹತ್ತಿರದಲ್ಲಿನ ಕೋವಿಡ್ ಲಸಿಕಾ ಕೇಂದ್ರವೊಂದಕ್ಕೆ ತೆರಳಿ ಪರಿಶೀಲನೆ ನಡೆಸಿದರು. ತೋಟಗಾರಿಕಾ ಇಲಾಖೆಯ ಆವರಣದ ಮುಂದಿನ ಪಾದಾಚಾರಿ ಸ್ಥಳದಲ್ಲಿ ಹಾಕಿದ್ದ ಲಸಿಕಾ ಕೇಂದ್ರದಲ್ಲಿ ಗಂಟೆಗೂ ಹೆಚ್ಚು ಸಮಯ ಇದ್ದ ಜಿಲ್ಲಾಧಿಕಾರಿಗಳು, ಅಲ್ಲಿ ಸಂಚರಿಸುತ್ತಿದ್ದವರ ಮನವೊಲಿಸಿ ಲಸಿಕೆಯನ್ನು ಕೊಡಿಸಿದರು. ಒಂದನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿದ್ದವರಿಗೆ ಮನವೊಲಿಸಿ ಜಿಲ್ಲಾಧಿಕಾರಿಗಳು ತಮ್ಮ ಸಮ್ಮುಖದಲ್ಲಿ ಲಸಿಕೆಯನ್ನು ಕೊಡಿಸಿದ್ದು ವಿಶೇಷವಾಗಿತ್ತು.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಆಯಾ ತಾಲೂಕುಗಳ ಆಸ್ಪತ್ರೆಗಳಿಂದ ಪಟ್ಟಣ ಪ್ರದೇಶದ ನಾನಾ ವಾರ್ಡಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯ ತಂಡಗಳ ಮೂಲಕ ಬೆಳಗ್ಗೆಯಿಂದ ಸಂಜೆವರೆಗೂ ಲಸಿಕಾರಣ ನಡೆಯಿತು. ಕೈಗಾರಿಕಾ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಕೆಲವು ಪ್ರಮುಖ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಲಸೀಕಾಕರಣ ನಡೆಸಿದರು. ಕೈಗಾರಿಕಾ ಇಲಾಖೆಯಿಂದ 114 ಜನರಿಗೆ ಕೋವಿಡ್ ಲಸಿಕೆಯ ಡೋಸ್ ನೀಡಲಾಗಿದೆ.

4 ಗಂಟೆವರೆಗಿನ ಮಾಹಿತಿ:
ಅಕ್ಟೋಬರ್ 22ರಂದು ನಡೆದ ವಿಶೇಷ ಮೇಳದಲ್ಲಿ ಸಂಜೆ 4 ಗಂಟೆವರೆಗೆ ಬೀದರ ತಾಲೂಕಿನಲ್ಲಿ 4816, ಭಾಲ್ಕಿ ತಾಲೂಕಿನಲ್ಲಿ 4262, ಬಸವಕಲ್ಯಾಣ ತಾಲೂಕಿನಲ್ಲಿ 2826, ಹುಮನಾಬಾದ್ ತಾಲೂಕಿನಲ್ಲಿ 2272, ಚಿಟಗುಪ್ಪದಲ್ಲಿ 2636, ಕಮಲನಗರದಲ್ಲಿ 1584, ಔರಾದ್‌ನಲ್ಲಿ 1104 ಮತ್ತು ಹುಲಸೂರದಲ್ಲಿ 611ರಷ್ಟು ಜನರಿಗೆ ಕೋವಿಡ್ ಡೋಸ್ ನೀಡಲಾಯಿತು.

ಸಂಜೆವರೆಗೂ ಲಸಿಕಾಕರಣ:
ಹುಮನಾಬಾದ್‌ನಲ್ಲಿ ಸಂಜೆ 5 ಗಂಟೆವರೆಗೆ 991 ಜನರಿಗೆ, ಔರಾದ್ ತಾಲೂಕಿನಲ್ಲಿ ಸಂಜೆ 6 ಗಂಟೆವರೆಗೆ 2347 ಜನರಿಗೆ, ಬ್ರಿಮ್ಸ್ ಕಾಲೇಜಿನ ಆವರಣದ ಲಸಿಕಾ ಕೇಂದ್ರಗಳಲ್ಲಿ ಸಂಜೆ 7 ಗಂಟೆವರೆಗೆ ಒಟ್ಟು 371 ಜನರಿಗೆ ಲಸಿಕೆ ನೀಡಲಾಯಿತು.

ಉತ್ತಮ ಪ್ರತಿಕ್ರಿಯೆ:
ಬೀದರ ಜಿಲ್ಲೆಯಾದ್ಯಂತ ಅಕ್ಟೋಬರ್ 22ರಂದು ನಡೆದ ಮತ್ತೊಂದು ಸುತ್ತಿನ ವಿಶೇಷ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಸರಿಯಾಗಿ ಭಾಗಿಯಾಗಿ ಸ್ಪಂದನೆ ನೀಡಿದ್ದಾರೆ. ಮನೆಮನೆಗೆ ತೆರಳಿ ಲಸಿಕಾಕರಣ ನಡೆಸಿದ್ದಾರೆ. ಅಕ್ಟೋಬರ್ 22ರವರೆಗೆ ಬೀದರ ಜಿಲ್ಲೆಯಲ್ಲಿ 9,14,482 ಜನರು ಮೊದಲನೇ ಡೋಸನ್ನು ಮತ್ತು 4,80,594 ಜನರು ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarCOVID 19Covid Vaccination CenterKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೋವಿಡ್ ಲಸಿಕಾ ಕೇಂದ್ರಕೋವಿಡ್-19ಬೀದರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ತವ್ಯಕ್ಕೆ ಹಾಜರಾಗದಂತೆ ಎಮ್‌ಪಿಎಮ್ ಮುಖ್ಯ ಆಡಳಿತಾಧಿಕಾರಿ ಸೂಚನೆ: ಸಂಕಷ್ಟದಲ್ಲಿ ಕಾರ್ಮಿಕರು

Next Post

ಭದ್ರಾವತಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಶ್ರೀಹರ್ಷ, ಉಪಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ

kalpa News

kalpa News

Next Post
ಭದ್ರಾವತಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಶ್ರೀಹರ್ಷ, ಉಪಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ

ಭದ್ರಾವತಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಶ್ರೀಹರ್ಷ, ಉಪಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL