No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಗುಣಮಟ್ಟದ ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ಶೈಲೇಂದ್ರ ಬೆಲ್ದಾಳೆ

ಮನ್ನಳ್ಳಿ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ  ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2024
in ಬೀದರ್
0
ಗುಣಮಟ್ಟದ ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ಶೈಲೇಂದ್ರ ಬೆಲ್ದಾಳೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೀದರ್  |

ಗ್ರಾಮೀಣ ಪ್ರದೇಶಗಳಲ್ಲಿ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕಾದರೆ  ರಸ್ತೆ, ಮೂಲಭೂತ ಸೌಕರ್ಯಗಳನ್ನ ಒದಗಿಸುವುದು ಬಹಳ ಅಗತ್ಯವಾಗುತ್ತದೆ ಹೀಗಾಗಿ ಪ್ರತಿಯೊಂದು ಗ್ರಾಮದಲ್ಲಿ ಹೆಚ್ಚಿನ ಗಮನಹರಿಸಿ ಕೆಲಸ ಮಾಡಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shailendra Beldale ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಮುಖ್ಯರಸ್ತೆ ಯಿಂದ ಗ್ರಾಮದಲ್ಲಿ ಕೆಕೆಆರ್‌ಡಿಬಿ ಅನುದಾನದಡಿಯ 1 ಕೋಟಿ ರೂ. ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಶಾಲೆಗೆ ಹೋಗಲು, ಜನರು ದಿನಗೂಲಿಗಾಗಿ ಹಳ್ಳಿಯಿಂದ ನಗರಕ್ಕೆ ಬರಲು ಅಥವಾ ರೋಗಿಗಳು ಆಸ್ಪತ್ರೆಗೆ ಹೋಗಲು, ಇವೆಲ್ಲಕ್ಕೂ ಉತ್ತಮ ರಸ್ತೆಗಳ ಅತಿ ಅವಶ್ಯಕವಾಗಿರುತ್ತವೆ ಹೀಗಾಗಿ ಗುಣಮಟ್ಟದ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.

ಈ ರಸ್ತೆಯಿಂದ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ನಿತ್ಯದ ಸಂಚಾರಕ್ಕೆ ತುಂಬಾ ತೊಂದರೆಯಾಗಿತಿತ್ತು ಪ್ರತೀ ವರ್ಷ ಮಳೆಗಾಲದಲ್ಲಿ ದೊಡ್ಡ ಗುಂಡಿಗಳು ಬೀಳುತ್ತಿದ್ದವು ಈ ಗ್ರಾಮದಲ್ಲಿ ನಡೆಯುವ ವಿವಿಧ ಕಾರ್ಯಕ್ರಮ ಮತ್ತು ಉತ್ಸವಕ್ಕೆ ನಾನು ಆಗಮಿಸಿದಾಗ ಜನರು ಈ ರಸ್ತೆ ಕುರಿತು  ಮನವಿ ಮಾಡಿದ್ದರೂ ಇದೀಗ ಮತದಾರರ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾದ ಬಳಿಕ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಗುತ್ತಿಗೆದಾರರು ಗ್ರಾಮದಲ್ಲಿ ಸಮಯಬದ್ಧವಾಗಿ ಕಾಮಗಾರಿಯನ್ನು ಉತ್ತಮವಾಗಿ ಪೂರ್ಣ ಗೋಳಿಸಬೇಕು ಅಧಿಕಾರಿಗಳು ಸಹ ಕಾಮಗಾರಿ ಕಡೆ ಹೆಚ್ಚಿನ ನಿಗಾ ವಹಿಸಿ ಕಾಮಗಾರಿ ಗುಣಮಟ್ಟ ನೋಡಿಕೊಳ್ಳಬೇಕು ಮತ್ತು ಜನರು ಸಹ ಉತ್ತಮವಾಗಿ ಕಾಮಗಾರಿ ಪೂರ್ಣಗೊಳ್ಳುವರೆಗು  ಸಹಕಾರ ನೀಡಬೇಕು ಎಂದರು.
ಗ್ರಾಮದಲ್ಲಿ ಎಲ್ಲಾ ಸಮಾಜದ ಜನರು ಒಗ್ಗಟ್ಟಿನಿಂದ ಜೀವನ ನಡೆಸಬೇಕು ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳಿದ್ದರೆ ಗ್ರಾಮದ ಹಿರಿಯರ ಸಮ್ಮುಕದಲ್ಲಿ ಬಗೆಹರಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಕಾಶಿಬಾಯಿ, ಉಪಾಧ್ಯಕ್ಷರಾದ ಅಬ್ದುಲ್ ಸಮದ್, ಸುರೇಶ ಮಾಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ ಮಲ್ಕಾಪುರೆ, ಅನೀಲಕುಮಾರ ಪನ್ನಾಳೆ, ದೀಪಕ ಮನ್ನಳ್ಳಿ, ಚಂದ್ರಶೇಖರ್ ಮಡಕಿ, ಚಂದ್ರಶೇಖರ್ ಪಾಟೀಲ, ಎನ್ ಎ ಖಾದರಿ, ಎಂಡಿ ಖಾಲಿಕ, ಗ್ರಾಮಸ್ಥರು  ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

 

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Shailendra BeldaleNews in KannadaNews Kannadaಬೀದರ್ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
Share196Tweet123Send
Previous Post

ಮಹಿಳಾ ದಿನಾಚರಣೆ ಹಿನ್ನೆಲೆ: ಮಹಿಳೆಯರಿಗೋಸ್ಕರ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ

Next Post

ಮಹಿಳೆ ಕೇವಲ ವ್ಯಕ್ತಿಯಲ್ಲ, ಒಂದು ಅದ್ಭುತ ಶಕ್ತಿ: ಡಾ. ಮಹಾಂತ ಮಹಾಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆ ಕೇವಲ ವ್ಯಕ್ತಿಯಲ್ಲ, ಒಂದು ಅದ್ಭುತ ಶಕ್ತಿ: ಡಾ. ಮಹಾಂತ ಮಹಾಸ್ವಾಮಿ

ಮಹಿಳೆ ಕೇವಲ ವ್ಯಕ್ತಿಯಲ್ಲ, ಒಂದು ಅದ್ಭುತ ಶಕ್ತಿ: ಡಾ. ಮಹಾಂತ ಮಹಾಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL