No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ರಾಮಾಯಣದ ಮೂಲಕ ವಿಶ್ವಕ್ಕೆ ಸಂಸ್ಕೃತಿಯ ದರ್ಶನ ಮಾಡಿಸಿದವರು ಮಹರ್ಷಿ ವಾಲ್ಮೀಕಿ

ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2023
in ಬೀದರ್
0
ರಾಮಾಯಣದ ಮೂಲಕ ವಿಶ್ವಕ್ಕೆ ಸಂಸ್ಕೃತಿಯ ದರ್ಶನ ಮಾಡಿಸಿದವರು ಮಹರ್ಷಿ ವಾಲ್ಮೀಕಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ರಾಮಾಯಣ ಎಂಬ ಮಹಾ ಗ್ರಂಥದ ಮೂಲಕ ವಿಶ್ವಕ್ಕೆ ಸಂಸ್ಕೃತಿಯ ದರ್ಶನ ಮಾಡಿಸಿದ ಶ್ರೇಯಸ್ಸು ಆದಿಕವಿ ಮಹರ್ಷಿ ವಾಲ್ಮೀಕಿ ಗುರುಗಳಿಗೆ ಸಲ್ಲುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರಪಾಕಪಳ್ಳಿಯಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಮತ್ತು ಕಳಸರೋಹಣ ಹಾಗೂ ಮೂರ್ತಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿಯವರು ಸಾವಿರಾರು ವರ್ಷಗಳ ಹಿಂದೆ ರಚಿಸಿದ ರಾಮಾಯಣ ಇಂದಿಗೂ ಆದರ್ಶವಾಗಿದೆ ಎಂದರು.
ನಮ್ಮ ಸಂಸ್ಕೃತಿ, ನಮ್ಮ ಸಭ್ಯತೆ, ನಮ್ಮ ನಡವಳಿಕೆ ಇವೇ ನಮ್ಮ ದೇಶದ ಆಸ್ತಿಯಾಗಿವೆ. ನಮ್ಮ ಭಾಗಕ್ಕೂ ರಾಮ ಲಕ್ಷ್ಮಣ ಬಂದು ಹೋಗಿದ್ದಾರೆ ಎಂಬುದಷ್ಟೇ ನಮಗೆ ಗೋತ್ತಿದೆ. ರಾಮ, ಲಕ್ಷ್ಮಣ, ಸೀತೆ, ಲವ ಕುಶ, ಶಬರಿಯಂತವರು ಹೇಗೆ ಇರಬೇಕು ಎಂಬುದನ್ನು ಮಹಾನ್ ಗ್ರಂಥದ ಮೂಲಕ ತಿಳಿಸಿಕೊಟ್ಟ ಮಹಾನ್ ವ್ಯಕ್ತಿ ಮಹರ್ಷಿ ವಾಲ್ಮೀಕಿಯವರಾಗಿದ್ದಾರೆ. ಅಂತಹ ಮಹಾತ್ಮರ ದೇವಸ್ಥಾನ ನಿರ್ಮಿಸಿರುವುದು ಒಳ್ಳೆಯ ಕೆಲಸವಾಗಿದೆ.

ಅಂಬಿಗರ ಚೌಡಯ್ಯರವರು ಈ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಹಾನ್ ಪುರುಷರು ಅವರವರ ಕಾಲದಲ್ಲಿ ಸಾಧನೆ ಮಾಡಿದ್ದಾರೆ. ಅವರು ಯಾರು ಕೂಡ ಕೇವಲ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾಗಿ ಕೆಲಸ ಮಾಡಿಲ್ಲ. ಮಾನವ ಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ. ಹಾಗಾಗಿ ನಾವೆಲ್ಲರೂ ಅಂತವರ ತತ್ವಸಿದ್ದಾಂತಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಾಗಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಲಿಂಗೋಳ ವಿಠಲಪೂರದ ಮಾತಾ ಮಾಣಿಕೇಶ್ವರಿ ಆಶ್ರಮದ ಪೂಜ್ಯ ಸದ್ಗುರು ಶಾಂತಿಬಾಬಾರವರು, ಹಳ್ಳಿಖೇಡ್ (ಕೆ) ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮದ ಪೂಜ್ಯ ದತ್ತಾತ್ರೇಯ ಗುರೂಜೀರವರು, ರೇಕುಳಗಿ ವಾಲ್ಮೀಕಿ ಆಶ್ರಮ (ನಿರ್ಣಾ ಕ್ರಾಸ್) ಪೂಜ್ಯರಾದ ಭಕ್ಕಪ್ಪ ಗುರುಜೀರವರು ವಹಿಸಿದ್ದರು. ಮಾಜಿ ಶಾಸಕರಾದ ಅಶೋಕ್ ಖೇಣಿ, ಡಾ. ಶೈಲೇಂದ್ರ ಬೆಲ್ದಾಳೆ, ಎಎಪಿಯ ನಸೀಮೊದ್ದೀನ್ ಪಟೇಲ್, ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾದ ಜಗನ್ನಾಥ ಜಮಾದಾರ್, ಪ್ರಮುಖರಾದ ಶಿವರಾಜ ಜಾಗೀರದಾರ, ಸುನೀಲ್ ಖಾಶೆಂಪುರ್, ಅಪ್ಪರಾವ್ ಬ್ಯಾಲಹಳ್ಳಿ, ಸಂತೋಷ್ ರಾಸೂರು, ಸಂತೋಷ್ ಚೌಕಿ, ಪುಂಡಲೀಕಪ್ಪ ನಿಂಗಬಾಡಿ, ರಾಜಕುಮಾರ ಬೋರಾಳ್, ಶರಣಪ್ಪ ಖಾಶೆಂಪುರ್, ರವಿ ಗಾರ್ಲೆ, ಅಶೋಕ್ ಕಾಗೆ, ಶಿವರಾಜ ಬಂಬಳಗಿ, ಮಾಣಿಕ್ ನೆಳ್ಗೆರವರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share222Tweet123Send
Previous Post

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ : 5 ಮಂದಿ ಆರೋಪಿಗಳು ದೋಷಿ – ನ್ಯಾಯಾಲಯ ತೀರ್ಪು

Next Post

ಮುಂಬರುವ ಚುನಾವಣಾ ಫಲಿತಾಂಶದ ಬಗ್ಗೆ ಮಧು ಬಂಗಾರಪ್ಪ ಹೇಳಿಕೆ ಏನು? ಇಲ್ಲಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಮುಂಬರುವ ಚುನಾವಣಾ ಫಲಿತಾಂಶದ ಬಗ್ಗೆ ಮಧು ಬಂಗಾರಪ್ಪ ಹೇಳಿಕೆ ಏನು? ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL