No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಜು.29ರಂದು ಜೆಡಿಎಸ್ ಸಂಘಟನಾ ಸಭೆ: ರಮೇಶ್ ಪಾಟೀಲ್ ಸೋಲಪೂರ್

ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಇಬ್ರಾಹಿಂ, ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ದತೆ ಬಗ್ಗೆ ಸಮಾಲೋಚನೆ

kalpa News by kalpa News
July 27, 2022
in ಬೀದರ್
0
ಜು.29ರಂದು ಜೆಡಿಎಸ್ ಸಂಘಟನಾ ಸಭೆ: ರಮೇಶ್ ಪಾಟೀಲ್ ಸೋಲಪೂರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |  

ಮುಂಬರುವ 2023ರ ಚುನಾವಣೆಯ ಚುನಾವಣಾ ಪೂರ್ವ ಸಿದ್ದತೆ ಮತ್ತು ಸಮಾಲೋಚನೆ ಸಭೆಯನ್ನು ಇದೇ ಜುಲೈ 29ರಂದು ಬೀದರ್ ನ ನವದಗೆರೆಯ ಚಿಕ್ಕಪೇಟೆ ರಸ್ತೆಯಲ್ಲಿರುವ ಹೊಟೇಲ್ ವೈಬ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿರವರು, H D Kumaraswamy ರಾಜ್ಯಾಧ್ಯಕ್ಷ ಸಿ.ಎಂ. ಹಿಬ್ರಾಹಿಂ, C.M. Ibrahim ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಮುಖಂಡತ್ವದಲ್ಲಿ ಸಭೆ ನಡೆಯುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್ ಹೇಳಿದರು.

ನಗರದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತಾದಳ ಪಕ್ಷದ ಸಂಘಟನೆ ಮತ್ತು ಬಲವರ್ಧನೆ, ಪಂಚರತ್ನ ದರ್ಶನ ರಥ ಯಾತ್ರೆ ಹಾಗೂ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಿದ್ದತೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಜು.29ರ ಶುಕ್ರವಾರ ಹೋಟೆಲ್ ವೈಬ್ ನಲ್ಲಿ ಸಭೆ ಕರೆಯಲಾಗಿದೆ ಎಂದರು.
ಬೆಳಗ್ಗೆ 11 ಘಂಟೆಗೆ ಆರಂಭವಾಗುವ ಸಭೆಯಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಸಂಭವನೀಯ ಅಭ್ಯರ್ಥಿಗಳು ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಪೂರ್ ಹೇಳಿದರು.

ಏಪ್ರಿಲ್ ನಲ್ಲಿ ಯಶಸ್ವಿಯಾಗಿ ನಡೆದ ಜನತಾ ಜಲಧಾರೆ ರಥಯಾತ್ರೆ:
ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ, ಜನತಾ ಜಲಧಾರೆ ರಥ ಯಾತ್ರೆ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಅದರಂತೆಯೇ ಮುಂಬರುವ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರಾದ ದೇವೇಗೌಡರ ಮಾರ್ಗದರ್ಶನದಲ್ಲಿ ಪಂಚರತ್ನ ಎಂಬ ಕಾರ್ಯಕ್ರಮವನ್ನು ತರಲಾಗುತ್ತದೆ.
ಪಂಚರತ್ನ ಯೋಜನೆಯ ರೂಪುರೇ? ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಬಲಿ?ಗೊಳಿಸುವ ನಿಟ್ಟಿನಲ್ಲಿ ಈ ಭಾಗದಲ್ಲಿ ಸಭೆ ನಡೆಸುವಂತೆ ನಾವು ಪಕ್ಷದ ಹಿರಿಯ ನಾಯಕರಲ್ಲಿ ಮನವಿ ಮಾಡಿದ್ದೇವು. ಮನವಿಗೆ ಸ್ಪಂದಿಸಿದ ನಾಯಕರು, ಸಭೆ ನಡೆಸಲು ಮುಂದಾಗಿದ್ದಾರೆ. ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಪ್ರಯತ್ನ ನಡೆಸುತ್ತೇವೆ ಎಂದರು.
ನಾವು ಶಿಸ್ತಿನ ಸಿಪಾಯಿಗಳು ಇದ್ದಿವಿ. ಪಕ್ಷ ಕೈಗೊಳ್ಳುವ ನಿರ್ಧಾರವನ್ನು ಸ್ವೀಕರಿಸಿ, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇವೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗುತ್ತೇವೆ. ಪಕ್ಷ ಯಾರಿಗೆ ಅವಕಾಶ ನೀಡುತ್ತದೆಯೋ ಅವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡುತ್ತೇವೆ. ಅದೇ ನಿಟ್ಟಿನಲ್ಲಿ ಜುಲೈ 29ರಂದು ಸಭೆ ನಡೆಸಲಾಗುತ್ತಿದೆ ಎಂದು ರಮೇಶ್ ಪಾಟೀಲ್ ಸೋಲಪೂರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಬಸವರಾಜ ಪಾಟೀಲ್ ಹಾರೋಗೇರಿ, ಅಶೋಕಕುಮಾರ್ ಕರಂಜೆ, ರಾಜಶೇಖರ ಜವಳೆ, ನಬೀ ಖುರೇಷಿ, ಅಸಾದುದ್ದೀನ್, ಅಶೋಕ ಕೊಡ್ಗೆ, ಸಂಗು ಚಿದ್ರಿ, ರಾಜು ಚಿಂತಾಮಣಿ, ನವಾಜ್ ಖಾನ್ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarC M IbrahimH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್ MLAಸಿ.ಎಂ. ಹಿಬ್ರಾಹಿಂಹೆಚ್.ಡಿ. ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಜಾ ಹಾವಳಿ ನಿಯಂತ್ರಿಸುವಲ್ಲಿ ವಿಫಲ: ಗೃಹ ಸಚಿವರ ರಾಜೀನಾಮೆಗೆ ಆಗ್ರಹ

Next Post

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

kalpa News

kalpa News

Next Post
ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ - ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL