Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಸವಕಲ್ಯಾಣದಲ್ಲಿ ಜೆಡಿಎಸ್ ಗೆಲುವು ಖಚಿತ: ಶಾಸಕ ಬಂಡೆಪ್ಪ ಖಾಶೆಂಪುರ್

April 5, 2021
in Small Bytes, ಬೀದರ್, ರಾಜಕೀಯ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೀದರ್: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಅವರು ಈ ಕ್ಷೇತ್ರದ ಶಾಸಕರಾಗಲಿದ್ದಾರೆ ಎಂದು ಜೆಡಿಎಸ್ ಮುಖಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌರ, ಗುತ್ತಿ, ಕೋಟಮಾಳ, ಪ್ರತಾಪೂರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಬಡವರ, ರೈತರ, ಶ್ರಮಿಕರ ಪರವಾಗಿ ಕೆಲಸ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿಯವರು ಬಡವರ, ಶ್ರಮಿಕರ, ರೈತರ ಪರವಾಗಿ ಕೆಲಸ ಮಾಡುವ ನಾಯಕರಾಗಿದ್ದಾರೆ ಎಂದು ಹೇಳಿದರು.
ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೆಲ್ಲ ರೈತರ ಸಾಲಮನ್ನಾ ಸೇರಿದಂತೆ ಅನೇಕ ಬಡವರ, ರೈತರ ಪರ ಯೋಜನೆಗಳನ್ನು ನಾವು ಜಾರಿಗೊಳಿಸಿದ್ದೆವು. ರಾಜ್ಯದ ಜನರು ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಈ ಸರ್ಕಾರ ಆಟಕೂಂಟು ಲೆಕ್ಕಕ್ಕಿಲ್ಲವೆಂಬಂತಿದೆ. ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಕೂಡ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಇವುಗಳಿಂದ ಬೇಸರಗೊಂಡಿರುವ ಜನರು ನಮ್ಮ ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ. ಬಸವಕಲ್ಯಾಣದ ಜನರು ಜೆಡಿಎಸ್‌ಗೆ ಬೆಂಬಲಿಸಲಿದ್ದಾರೆ. ಅಲಿಖಾನ್ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಲಿದ್ದಾರೆ ಎಂದರು.
ಈ ವೇಳೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಅಲಿಖಾನ್, ಜೆಡಿಎಸ್‌ಗೆ ಮತನೀಡುವ ಮೂಲಕ ತಮಗೆ ಬಸವಕಲ್ಯಾಣ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡುವಂತೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Basavakalyana SubelectionBayaluseeme NewsBidarDevegowdaJDSKannada News WebsiteKumaraswamyLatest News KannadaMLA Bandeppa KashempurPolitical Newsಕುಮಾರಸ್ವಾಮಿಜೆಡಿಎಸ್ದೇವೇಗೌಡಬಯಲುಸೀಮೆಸುದ್ಧಿಬಸವಕಲ್ಯಾಣ ಉಪಚುನಾವಣೆಬೀದರ್ಸಾಲಮನ್ನಾ
Previous Post

ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ

Next Post

ನಿಮ್ ಪಕ್ಷದಲ್ಲೇ ನಿಮ್ಮನ್ನ ಯಾರೂ ಕೇಳಲ್ಲ, ಇನ್ನು ನನ್ ಬಗ್ಗೆ ಮಾತಾಡ್ತೀರಾ: ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ನಿಮ್ ಪಕ್ಷದಲ್ಲೇ ನಿಮ್ಮನ್ನ ಯಾರೂ ಕೇಳಲ್ಲ, ಇನ್ನು ನನ್ ಬಗ್ಗೆ ಮಾತಾಡ್ತೀರಾ: ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025

ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಬಲ ನೀಡಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!