ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರ MLA Bandeppa Khashempur ಸಮ್ಮುಖದಲ್ಲಿ ಕ್ಷೇತ್ರದ ಮರಕುಂದಾ, ವರ್ಕಾಣ, ಸಿಂದೋಲ್, ಕಪಲಾಪೂರ, ಬೈರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಯುವಕರು, ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಳಿಕ ನಮ್ಮ ನಾಯಕರು ಕ್ಷೇತ್ರದ ಮನ್ನಾಎಖೇಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಮನ್ನಾಎಖೇಳ್ಳಿ ಗ್ರಾಮದಲ್ಲಿ ಅನೇಕರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

Also read: ಚೂರಿ ಇರಿತ ಹಿನ್ನೆಲೆ: ಐವರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ











Discussion about this post