No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  | New Delhi | Nestlé India has reported a robust performance for the first quarter of FY2026–27,...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

ಬಾಜಾ ಭಜಂತ್ರಿಯೊಂದಿಗೆ ಶಾಸಕರನ್ನು ಅದ್ದೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು

kalpa News by kalpa News
April 27, 2023
in ಬೀದರ್
0
ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಮತಯಾಚನೆ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಹೊನ್ನಿಕೇರಿ ಗ್ರಾಮದ ಪ್ರಸಿದ್ಧ ದೇವಸ್ಥಾನವಾಗಿರುವ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ಸಂಜೆ ಭೇಟಿ ನೀಡಿ ದರ್ಶನ ಪಡೆದ ಅವರು, ಹೊನ್ನಿಕೇರಿ ಗ್ರಾಮದಿಂದ ಪ್ರಚಾರ ಆರಂಭಿಸಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ನಡೆಸಿ, ನನ್ನನ್ನು ಅತಿ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಿ ಎಂದು ಮನವಿ ಮಾಡಿದರು. ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಸ್ಥರು ಬಾಜಾ ಭಜಂತ್ರಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
ಇದೇ ವೇಳೆ ಶಾಸಕರು, ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರ ಸೇರಿದಂತೆ ವಿವಿಧ ಗ್ರಾಮಗಳ ದೇವಸ್ಥಾನ, ದರ್ಗಾ, ಚರ್ಚ್ ಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಗ್ರಾಮಗಳಲ್ಲಿನ ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.

Also read: ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆನ್ ಲೈನ್ ಸಂವಾದ

ವಿವಿಧೆಡೆ ಜೆಡಿಎಸ್ ಸೇರಿದ ಪ್ರಮುಖರು:
ಚುನಾವಣಾ ಪ್ರಚಾರದ ನಡುವೆ ಕ್ಷೇತ್ರದ ಚೊಂಡಿ ಗ್ರಾಮದಲ್ಲಿ ಬಿಎಸ್ಪಿ ಪಕ್ಷದ ರಾಜ್ಯ ನಾಯಕರಾದ ಸೈಯದ್ ವಾಯಿದ್ ಲಕ್ಕನ್ ರವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಪಲಾಪೂರ ಎ ಗ್ರಾಮದಲ್ಲಿ ವಿವಿಧ ಪಕ್ಷಗಳ ಪ್ರಮುಖರಾದ ಶಿವರಾಜ್ ಮಾಲಿಪಾಟೀಲ್, ಶಿವರಾಜ್ ಮುಲ್ಗೆ, ಬಸವರಾಜ್ ಮೈಲಾರಿ, ಹಣುಮಂತ್ ಹಳೆಂಬೂರೆ, ಬಾಬುರಾವ್ ಮುಲ್ಗೆ, ಮಾಣಿಕರಾವ್ ಜಿರ್ಗೆ, ಸಂತೋಷ ನಿಟ್ಟೂರೆ, ಶಾಂತಕುಮಾರ್ ಚನ್ನಶೆಟ್ಟಿ, ರಮೇಶ್ ಪೊಲೀಸ್ ಪಾಟೀಲ್, ಶಿವರಾಜ್ ಬಾಲ್ಕೆ, ಬಾಬು ಕೋರೆದ್, ಅಶೋಕ್ ಕೋರೆದ್, ರಜಬ್ ಅಲಿ, ಪ್ರಕಾಶ್ ಬಿರಾದಾರ, ರಮೇಶ್ ಪಾಂಚಾಳ, ನಿರಂತರ್, ಖಾಶಿಂ, ಶೇಶಪ್ಪ, ವೈಜನಾಥ್, ಕಾಂಬ್ಳೆ, ಭರತ್ ಸೇರಿದಂತೆ ಅನೇಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆನ್ ಲೈನ್ ಸಂವಾದ

Next Post

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್

kalpa News

kalpa News

Next Post
ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  | New Delhi | Nestlé India has reported a robust performance for the first quarter of FY2026–27,...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL