No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2023
in ಬೀದರ್
0
ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಳ್ಳಿ, ಮನ್ನಾಎಖೇಳ್ಳಿ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಭಾನುವಾರ ಸಂಜೆ ಗ್ರಾಮ ಸಂಚಾರ ನಡೆಸಿ ಅಬ್ಬರದ ಪ್ರಚಾರದೊಂದಿಗೆ ಮತಯಾಚನೆ ನಡೆಸಿದರು.

ಮನ್ನಳ್ಳಿ, ಮನ್ನಾಎಖೇಳ್ಳಿ ಗ್ರಾಮಗಳ ಗ್ರಾಮಸ್ಥರು ಡೊಳ್ಳು, ಹಲಗೆ, ಭಾಜಾ ಭಜಂತ್ರಿ ಸೇರಿದಂತೆ ವಿವಿಧ ಕಲಾಮೇಳಗಳೊಂದಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಿಕೊಂಡರೆ ಕುಂಭ, ಕಳಸ ಹೊತ್ತು ಬಂದ ಮಹಿಳೆಯರು ಮತಯಾಚನಾ ಯಾತ್ರೆಗೆ ಮೆರುಗು ತಂದರು. ಗ್ರಾಮಗಳ ವಿವಿಧೆಡೆ ನೂರಾರು ಜನ ಮಹಿಳೆಯರು ಶಾಸಕರಿಗೆ ಆರತಿ ಬೆಳಗಿ ಶುಭ ಹಾರೈಸಿದರು.
ಇದೇ ವೇಳೆ ರಸ್ತೆ ಸಂಚಾರ ನಡೆಸಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದ ಶಾಸಕರನ್ನು ವಿವಿಧೆಡೆ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು. ಮತಯಾಚನಾ ಯಾತ್ರೆಯುದ್ದಕ್ಕೂ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಸಿಳ್ಳೆ, ಕೇಕೆ, ಹರ್ಷೋದ್ಗಾರ ಮೊಳಗಿಸಿದರು. ಮತಯಾಚನೆಯ ನಡುವೆ ಶಾಸಕರು ಗ್ರಾಮಗಳ ಮಂದಿರ, ದರ್ಗಾ, ಚರ್ಚ್ ಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿ, ಗ್ರಾಮಗಳಲ್ಲಿನ ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು.

Also read: ಕಾಂಗ್ರೆಸ್ ಪಕ್ಷ ಪಿಎಫ್‌ಐ ಅಜೆಂಡಾದಂತೆ ಕಾರ್ಯ ನಿರ್ವವಹಿಸುತ್ತಿದೆ: ಅಮಿತ್ ಶಾ

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ನಾನು ಮೂರು ಭಾರಿ ಶಾಸಕನಾಗಿ, ಎರಡು ಬಾರಿ ಸಚಿವನಾಗಿ ಜಿಲ್ಲೆಯ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಕೆಲಸ ಮಾಡಿದ್ದೇನೆ. ಜೆಡಿಎಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ರೈತರ ಸಾಲಮನ್ನಾ ಸೇರಿದಂತೆ ಮಹತ್ವದ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದರು.
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುತ್ತೇವೆ. ರೈತರ ಬೋರ್ವೆಲ್ ಗಳಿಗೆ ದಿನದ ಇಪ್ಪತ್ನಾಲ್ಕು ತಾಸು ವಿದ್ಯುತ್ ಪೂರೈಕೆ ಕೆಲಸ ಮಾಡುತ್ತೇವೆ. ರೈತರಿಗೆ ಪ್ರತಿ ಎಕರೆಗೆ ಹತ್ತು ಸಾವಿರ ರೂ.ಗಳಂತೆ ಹತ್ತು ಎಕರೆಯವರೆಗೂ ಸಾಗುವಳಿ ಖರ್ಚಿಗಾಗಿ ಸಹಾಯಧನ ನೀಡುತ್ತೇವೆ. ಆರೋಗ್ಯ, ಶಿಕ್ಷಣ, ಉದ್ಯೋಗ ಕ್ಷೇತ್ರಗಳಿಗೆ ಮಹತ್ವದ ಕಾರ್ಯಕ್ರಮಗಳನ್ನು ನೀಡುತ್ತೇವೆ.

ನಾಡಿನ ಒಳಿಗಾಗಿ, ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ನಾಡಿನ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಜನರು ಜೆಡಿಎಸ್ ಪಕ್ಷಕ್ಕೆ ಮತ ನೀಡುವ ಮೂಲಕ ನಮ್ಮನ್ನು ಅತಿಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಚುನಾವಣಾ ಪ್ರಚಾರದ ವೇಳೆ ಮನವಿ ಮಾಡಿದರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share197Tweet123Send
Previous Post

ಕಾಂಗ್ರೆಸ್ ಪಕ್ಷ ಪಿಎಫ್‌ಐ ಅಜೆಂಡಾದಂತೆ ಕಾರ್ಯ ನಿರ್ವವಹಿಸುತ್ತಿದೆ: ಅಮಿತ್ ಶಾ

Next Post

ಜಿಲ್ಲೆಯಲ್ಲಿ ಎಷ್ಟು ಮತದಾರರಿದ್ದಾರೆ, ಚುನಾವಣೆಗೆ ಸಿದ್ಧತೆ ಹೇಗಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ಸುಲಲಿತ, ಪಾರದರ್ಶಕ ಚುನಾವಣೆಗೆ ವಿವಿಧ ತಂಡಗಳ ರಚನೆ: ಇಲ್ಲಿದೆ ಅಧಿಕಾರಿಗಳ ಮಾಹಿತಿ

ಜಿಲ್ಲೆಯಲ್ಲಿ ಎಷ್ಟು ಮತದಾರರಿದ್ದಾರೆ, ಚುನಾವಣೆಗೆ ಸಿದ್ಧತೆ ಹೇಗಿದೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL