No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ…

ಬೆಳಗಾವಿ ಸುವರ್ಣಸೌಧದಲ್ಲಿ ಆರಂಭವಾದ ಚಳಿಗಾಲದ ಅದಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದರು

kalpa News by kalpa News
December 13, 2021
in ಬೀದರ್
0
ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಇತ್ತೀಚೆಗೆ ನಿಧನರಾದ ರಾಜಕೀಯ ನಾಯಕರು, ಗಣ್ಯ ವ್ಯಕ್ತಿಗಳು, ನಟರು, ಸಾಹಿತಿಗಳು, ಸೈನಿಕರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸಂತಾಪ ವ್ಯಕ್ತಪಡಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅದಿವೇಶನದ ಮೊದಲ ದಿನದ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಂಡಿಸಿದ ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿದ ಅವರು, ಕಳೆದ ಅದಿವೇಶನದಿಂದ ಇಲ್ಲಿಯವರೆಗೂ ನಾವು ಅನೇಕರನ್ನು ಕಳೆದುಕೊಂಡಿದ್ದೇವೆ.
ಅವರಲ್ಲಿ ಕೊಪ್ಪಳ ಜಿಲ್ಲೆಯವರಾದ ಮಾಜಿ ಸಚಿವ ಎಸ್.ಆರ್. ಮೋರೆ, ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಶಾಸಕರಾದ ಉರಿಮಜಲು ರಾಮ್ ಭಟ್, ಮಾಜಿ ಶಾಸಕರಾದ ಡಾ. ಎಮ್.ಪಿ ಕರ್ಕಿ, ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್ ನಾರಾಯಣಾಚಾರ್ಯ, ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಹಿರಿಯ ನಟ ಶಿವರಾಂ, ಸಿಡಿಎಸ್ ಬಿಪಿನ್ ರಾವತ್ ಮತ್ತು ಸೈನಿಕರು, ಮಾಜಿ ರಾಜ್ಯಪಾಲರಾಗಿದ್ದ ಕೆ. ರೋಸಯ್ಯರವರು ಸೇರಿದಂತೆ ಅನೇಕರು ನಿಧನರಾಗಿದ್ದಾರೆ. ಅವರೆಲ್ಲರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ. ಅವರುಗಳ ಕುಟುಂಬ ವರ್ಗಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಇದೇ ವೇಳೆ ಸೇನಾ ಹೆಲಿಕಾಪ್ಟರ್ ಪತನಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ರವರು ಮತ್ತು ಸೈನಿಕರು ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ರವರು ಸೇನಾ ಮುಖ್ಯಸ್ಥರಾಗಿ ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ದೇಶದ ಒಳಿತಿಗಾಗಿ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಅವರ ಸಾವು ದೇಶಕ್ಕೆ ದೊಡ್ಡಮಟ್ಟದ ನಷ್ಟವನ್ನು ಉಂಟುಮಾಡಿದೆ. ಅವರೊಟ್ಟಿಗೆ ಅನೇಕ ಯೋಧರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಯಬೇಕು ಎಂದರು.

ನಟ ಪುನೀತ್ ರವರ ನಿಧನದ ಕುರಿತು ಮಾತನಾಡಿದ ಅವರು, ನಟ ಪುನೀತ್ ರವರ ಸಾವಿನ ಸುದ್ದಿ ಕೇಳಿ ನಾಡಿಗೆ ನಾಡು ಸ್ತಬ್ದವಾಗಿತ್ತು. ಬಾಲ್ಯದಿಂದಲೇ ನಟನೆಯಲ್ಲಿ ತೊಡಗಿಸಿಕೊಂಡಿದ್ದ ಅವರು ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಅವರ ಸಮಾಜ ಸೇವೆಯ ಬಗ್ಗೆ ಅವರ ನಿಧನದ ನಂತರವೇ ಗೋತ್ತಾಗುತ್ತಿದೆ. ಅವರ ನಗುಮುಖದ ಪೋಟೋ ಆಕರ್ಷಕವಾಗಿದೆ. ಅವರ ವ್ಯಕ್ತಿತ್ವ ಮಾದರಿಯಾಗಿದೆ. ಪುನೀತ್ ರವರಿಗೆ ಕರ್ನಾಟಕ ರತ್ನದ ಜೊತೆಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor ShivaramBidarCDS Bipin RawatKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KashempurNews in KannadaNews KannadaPower State Puneeth Rajkumarಪವರ್ ಸ್ಟಾರ್ ಪುನೀತ್ ರಾಜಕುಮಾರ್ಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್ಸಿಡಿಎಸ್ ಬಿಪಿನ್ ರಾವತ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು: ಸಾಕ್ಷ್ಯಚಿತ್ರ ಬಿಡುಗಡೆ

Next Post

ಡಿಸೆಂಬರ್ 14 ರಂದು ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

kalpa News

kalpa News

Next Post
ತೀರ್ಥಹಳ್ಳಿ ಪಪಂ: ಹರ್ಷದಲ್ಲಿ ಗೆದ್ದವರು… ಆತಂಕದಲ್ಲಿ ಉಳಿದವರು…

ಡಿಸೆಂಬರ್ 14 ರಂದು ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL