No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2023
in ಬೀದರ್
0
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷ ಅಬ್ಬರದ ಪ್ರಚಾರ ಮುಂದುವರಿಸಿದ್ದು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಬಕಚೌಡಿ, ಸಿಖೇನಪೂರ, ಆಣದೂರು, ಆಣದೂರುವಾಡಿ, ಕೋಳಾರ ಬಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಗುರುವಾರ ಸಂಜೆ ಮನೆಮನೆಗೆ ತೆರಳಿ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿ ಮಾತನಾಡಿದ ಅವರು, ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷವನ್ನು ಅತಿಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನಾಡಿನ ರೈತರ, ಬಡವರ, ಶ್ರಮಿಕರ ಪರವಾಗಿ ಮಹತ್ವದ ಯೋಜನೆಗಳನ್ನು ತಿಳಿಸಿದ್ದೇವೆ. ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡಲಿದ್ದೇವೆ. ರೈತರಿಗೆ ಪ್ರತಿ ಎಕರೆಗೆ ಹತ್ತು ಸಾವಿರ ರೂ.ನಂತೆ ಹತ್ತು ಎಕರೆಯವರೆಗೂ ಕೃಷಿ ಖರ್ಚಿಗಾಗಿ ಸಹಾಯಧನ ನೀಡಲಿದ್ದೇವೆ. ರೈತರ ಬೋರ್ವೆಲ್ ಗಳಿಗೆ ದಿನದ ಇಪ್ಪತ್ನಾಲ್ಕು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲಿದ್ದೇವೆ.

ಅಷ್ಟೇ ಅಲ್ಲದೇ ಇನ್ನೂ ಹತ್ತಾರು ಮಹತ್ವದ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ನಾವು ತರಲಿದ್ದೇವೆ. ಮತದಾರರು ಜಾತ್ಯಾತೀತ ಜನತಾದಳ ಪಕ್ಷಕ್ಕೆ ಹೆಚ್ಚಿನ ಬಹುಮತ ನೀಡಬೇಕು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಮತಯಾಚನೆ ಯಾತ್ರೆಯ ವೇಳೆಯಲ್ಲಿ ಶಾಸಕರು, ಗ್ರಾಮಗಳ ಮಂದಿರ, ದರ್ಗಾ, ಚರ್ಚ್ ಗಳಿಗೆ ಭೇಟಿ ನೀಡಿ, ಪೂಜೆ, ಪ್ರಾರ್ಥನೆ ಸಲ್ಲಿಸಿ, ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು. ಆಣದೂರು ಸೇರಿದಂತೆ ವಿವಿಧೆಡೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share196Tweet123Send
Previous Post

ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸ: ಮಾಜಿ ಸಚಿವ ಈಶ್ವರಪ್ಪ ಲೇವಡಿ

Next Post

ಸಿನಿ ಕ್ಷೇತ್ರದಲ್ಲಿ ಪಯಣ ಆರಂಭಿಸಿದ ಫೇಮಸ್ ಯೂಟ್ಯೂಬರ್ ಡಾ. ಬ್ರೊ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿನಿ ಕ್ಷೇತ್ರದಲ್ಲಿ ಪಯಣ ಆರಂಭಿಸಿದ ಫೇಮಸ್ ಯೂಟ್ಯೂಬರ್ ಡಾ. ಬ್ರೊ

ಸಿನಿ ಕ್ಷೇತ್ರದಲ್ಲಿ ಪಯಣ ಆರಂಭಿಸಿದ ಫೇಮಸ್ ಯೂಟ್ಯೂಬರ್ ಡಾ. ಬ್ರೊ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!