Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಶಾಸಕ ಖಾಶೆಂಪುರ್ ಕರೆ

February 5, 2022
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಗ್ರಾಮೀಣ ಭಾಗದ ಜನರು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ವಿದ್ಯಾವಂತರನ್ನಾಗಿ ಮಾಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಚಟನಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಶುಕ್ರವಾರ ನಡೆದ ಬೀದರ್ ತಾಲೂಕು ವ್ಯಾಪ್ತಿಯ ತಾಲೂಕು, ಹೋಬಳಿ, ಗ್ರಾಮ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯ ಕೊರತೆ ಕಂಡುಬರುತ್ತಿದೆ. ಪಾಲಕರು ಮಕ್ಕಳನ್ನು ಶಾಲೆಗೆ ಕಳಿಸುವ ಕೆಲಸ ಮಾಡಬೇಕು. ಶಾಲೆಯ ಶಿಕ್ಷಕರು, ಎಸ್ಡಿಎಂಸಿಯವರು ಸೇರಿದಂತೆ ಸಂಬಂಧಿಸಿದ ಇಲಾಖೆಯವರು ಮಕ್ಕಳು ಶಾಲೆ ತಪ್ಪಿಸದಂತೆ ನೋಡಿಕೊಳ್ಳಬೇಕೆಂದರು.

ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಣ ಇಲಾಖೆಯಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು. ಚಟನಳ್ಳಿಯಲ್ಲಿ ಒಬ್ಬ ಶಿಕ್ಷಕ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಆ ಶಿಕ್ಷಕನ ಮೇಲೆ ಕೂಡಲೇ ಕ್ರಮಕೈಗೊಳ್ಳುತ್ತೇವೆಂದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿ ಶಿಕ್ಷಣಕ್ಕೆ ಆದ್ಯತೆ ಕಡಿಮೆ ಕಾಣುತ್ತಿದೆ. ಶಿಕ್ಷಕರು ಮತ್ತು ಆಡಳಿತ ವರ್ಗದವರೂ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿಕೊಳ್ಳುವ ಕೆಲಸ ಮಾಡಬೇಕು ಎಂದರು.

ಎಸ್ಸಿ ಮತ್ತು ಕ್ರಿಶ್ಚಿಯನ್ ಸಮಾಜದ  ಸ್ಮಶಾನ ಭೂಮಿಯ ಹಾದಿಯ ಸಮಸ್ಯೆಯಿದೆ. ಪರಿಹರಿಸಿಕೊಡುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಕೂಡಲೇ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಶಾಸಕರು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ನೀಡುತ್ತಿಲ್ಲ ಈ ವಿಷಯದಲ್ಲಿ ಪಿಡಿಒ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಉದ್ಯೋಗ ಖಾತ್ರಿ ಕೆಲಸ ನೀಡಬೇಕೆಂದು ಶಾಸಕರು ಇಒ ಮತ್ತು ಪಿಡಿಒಗಳಿಗೆ ಸೂಚಿಸಿದರು. ಸೋಮವಾರದಿಂದಲೇ ಕೆಲಸ ನೀಡುತ್ತೇವೆಂದು ಪಿಡಿಒ ಹೇಳಿದರು.

ಕ್ರಿಶ್ಚಿಯನ್ ಏರಿಯಾಗೆ ಒಂದು ಬೋರ್ವೆಲ್ ಕೊರೆದುಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ವೇಳೆ ಮಾತನಾಡಿದ ಅಧಿಕಾರಿಗಳು, ಜಲಜೀವನ್ ಮಷೀನ್ ನಡಿಯಲ್ಲಿ ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಡುವ ಯೋಜನೆಯಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು ಕೂಡಲೇ ನೀರಿನ ಸೌಲಭ್ಯ ಒದಗಿಸಿಕೊಡುತ್ತೇವೆಂದು ಭರವಸೆ ನೀಡಿದರು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಮಾಹಿತಿಯನ್ನು ಇದೇ ವೇಳೆ ನೀಡಿದರು‌.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಕುಟ್ಟೆ, ತಹಶೀಲ್ದಾರ್ ಅಣ್ಣರಾವ್ ಪಾಟೀಲ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಖುಷಬಾಯಿ ವಿಠಲ್, ಉಪಾಧ್ಯಕ್ಷ ವೀರಶೆಟ್ಟಿ ದೊಳಪ್ಪ, ವೀರಶೆಟ್ಟಿ ಪಾಟೀಲ್, ಮಾಹದೇವಿ ಮಲ್ಲಪ್ಪ, ನಾಗೇಶ ಚಟನಳ್ಳಿ, ಶರಣಪ್ಪ ಮುದ್ದಾ, ನಾಸೀರ್, ರಾಜರೆಡ್ಡಿ, ಚಂದ್ರಕಾಂತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.

ಇದೇ ವೇಳೆ ಶಾಸಕರು ಅಲ್ಲಿನ ಶಾಲಾ ತರಗತಿಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಾಲೆಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಶಾಲಾ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸೇವಿಸಿದರು. ಅಧಿಕಾರಿಗಳು ಉಪಸ್ಥಿರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KhashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಅಗತ್ಯ ಕ್ರಮ: ಡಾ. ಸೆಲ್ವಕುಮಾರ್

Next Post

ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ: ಭಾರತಿ ಚಂದ್ರಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೇವೆಯನ್ನು ನಿರಂತರವಾಗಿ ಮಾಡುವುದೇ ಶ್ರೇಷ್ಠ ಕಾರ್ಯ: ಭಾರತಿ ಚಂದ್ರಶೇಖರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!