Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಮೈತ್ರಿ ವಿಷಯದಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸ್ಪಷ್ಟನೆ

September 25, 2023
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಯಾವುದೇ ಅಸಮಾಧಾನವೂ ಇಲ್ಲ. ನಾವೆಲ್ಲರೂ ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಸ್ಪಷ್ಟನೆ ನೀಡಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಷಯದಲ್ಲಿ ದೇವೇಗೌಡರು, HDDevegowda ಕುಮಾರಸ್ವಾಮಿರವರು Kumaraswamy ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ. ಈ ಹಿಂದೆ ನಡೆದ ಎರಡು ಸಭೆಗಳಲ್ಲಿ ಮೈತ್ರಿಗೆ ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದರು.
ರಾಜಕೀಯದಲ್ಲಿ ಸಂದರ್ಭಾನುಸಾರ ಪಕ್ಷಗಳು ನಿರ್ಧಾರ ತೆಗೆದುಕೊಳ್ಳುತ್ತವೆ. ಅದರಂತೆ ನಮ್ಮ ಪಕ್ಷ ಕೂಡ ಎನ್ಡಿಎ ಜೊತೆಗಿನ ಮೈತ್ರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಅದಕ್ಕೆ ಎಲ್ಲರೂ ಒಪ್ಪಿಗೆ ನೀಡಿದ್ದೇವೆ. ದೇವೇಗೌಡರು ಮತ್ತು ಕುಮಾರಸ್ವಾಮಿರವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಪಕ್ಷದಲ್ಲಿ ಒಬ್ಬಿಬ್ಬರು ಅಸಮಾಧಾನ ಹೊಂದಿರುತ್ತಾರೆ, ಅದನ್ನು ಕುಮಾರಸ್ವಾಮಿರವರು ಸರಿಪಡಿಸುತ್ತಾರೆ.

ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯದ ಪರವಾಗಿ ನಮ್ಮ ಪಕ್ಷ ಧ್ವನಿ ಎತ್ತುವ ಕೆಲಸ ಮಾಡಿಕೊಂಡು ಬಂದಿದೆ. ಅದರೊಟ್ಟಿಗೆ ನಮ್ಮ ಪಕ್ಷವನ್ನು ಉಳಿಸಿ ಬೆಳಸುವ ಕೆಲಸವನ್ನು ನಾವು ಮಾಡಬೇಕಾಗಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷರು ರಾಜೀನಾಮೆ ನೀಡಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಪಕ್ಷದಲ್ಲಿ ಬಹಳಷ್ಟು ಜನ ಉಪಾಧ್ಯಕ್ಷರಿದ್ದಾರೆ.
ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ:
ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ. ಸಮಯ ಬಂದಾಗ ತೋರಿಸ್ತಾರೆ. ರಾಜಕೀಯದಲ್ಲಿ ಕುಮಾರಸ್ವಾಮಿರವರು ಯಾವತ್ತೂ ಟೂಸ್ ಬಿಟ್ಟಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಪಕ್ಕದ ವರಿಷ್ಠರು ಅದನ್ನು ಸರಿಪಡಿಸುತ್ತಾರೆ.

Also read: ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಕ್ರಮ: ವಿವಾದಕ್ಕೆ ಕಾರಣವಾದ ಪೋಸ್ಟರ್

ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ:
ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ. ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪಕ್ಷ ಸಂಘಟನೆಯ ಕೆಲಸ ಮಾಡುತ್ತೇನೆ. ಬೀದರ್ ಲೋಕಸಭಾ ಟಿಕೆಟ್ ವಿಷಯದಲ್ಲಿ ದೇವೇಗೌಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿ ಯಾರು ಅಸಮಾಧಾನಿತರಿಲ್ಲ, ಯಾವುದೇ ಸಭೆ ನಡೆಸುವುದಿಲ್ಲ. ಅಸಮಾಧಾನಿತರ ಯಾವುದೇ ಸಭೆಗೆ ನಾನು ಹೋಗುವುದಿಲ್ಲ. ಮೈತ್ರಿ ವಿಷಯದಲ್ಲಿ ದೇವೇಗೌಡರು, ಕುಮಾರಸ್ವಾಮಿರವರ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Previous Post

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಕ್ರಮ: ವಿವಾದಕ್ಕೆ ಕಾರಣವಾದ ಪೋಸ್ಟರ್

Next Post

ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!