No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಹಿನ್ನೆಲೆ ಪರಿಹಾರ ಒದಗಿಸಿ: ಶಾಸಕ ಖಾಶೆಂಪುರ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2023
in ಬೀದರ್
0
ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಹಿನ್ನೆಲೆ ಪರಿಹಾರ ಒದಗಿಸಿ: ಶಾಸಕ ಖಾಶೆಂಪುರ್ ಆಗ್ರಹ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಬೀದರ್  |
 
ಅಕಾಲಿಕ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದಿದ್ದ ಬೆಳೆಗಳನ್ನು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮುಖ್ಯಮಂತ್ರಿಗಳು ಕೂಡಲೇ ಕೃಷಿ ಬೆಳೆಗಳಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಹಾಗೂ ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ಕನಿಷ್ಠ 50 ಸಾವಿರ ರೂ. ತಾತ್ಕಾಲಿಕ ಪರಿಹಾರ ಒದಗಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಒತ್ತಾಯಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊನ್ನಡ್ಡಿ ಗ್ರಾಮದ ರೈತರ ಜಮೀನುಗಳಿಗೆ ಭಾನುವಾರ ಭೇಟಿ ನೀಡಿ, ಅಕಾಲಿಕ ಮಳೆಯಿಂದಾಗಿ ಹಾನಿಯಾದ ಉಳ್ಳಾಗಡ್ಡಿ, ಮಾವು, ಟೊಮ್ಯಾಟೊ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಎನ್.ಡಿ.ಆರ್.ಎಫ್ ಅದು ಇದು ಅಂತ ಕಾಯದೆ ಕೂಡಲೇ ತಾತ್ಕಾಲಿಕ ಪರಿಹಾರ ನೀಡಬೇಕು. ಸಮೀಕ್ಷೆಯ ವರದಿಯ ನಂತರ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದರು.
ಅಕಾಲಿಕ ಮಳೆ ಮತ್ತು ಆಣೆಕಲ್ಲುಗಳಿಂದ ಬೀದರ್ ಜಿಲ್ಲೆ ಮತ್ತು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಬೆಳೆಗಳು ಹಾಳಾಗಿವೆ. ಹೊನ್ನಡ್ಡಿ ಗ್ರಾಮದಲ್ಲಿ ಜೋಳ ಚಾಪೆ ರೀತಿ ಮಲ್ಕೊಂಡಿದೆ. ಬೀಜದ ಈರುಳ್ಳಿ ಕೂಡ ನೆಲಕ್ಕೆ ಬಿದ್ದಿದೆ. ಕಲ್ಲಂಗಡಿ ಬೆಳೆ ಕೂಡ ಹಾಳಾಗಿದೆ. ಮಾವು, ನೆಲಗಡಲೆ (ಶೇಂಗಾ), ಟೊಮ್ಯಾಟೊ ಸೇರಿದಂತೆ ಅನೇಕ ಬೆಳೆಗಳು ಹಾಳಾಗಿವೆ. ಅಂದಾಜಿನ ಪ್ರಕಾರ ಎರಡು ಸಾವಿರ ಎಕರೆ ಕೃಷಿ ಬೆಳೆ,  ಒಂದರಿಂದ ಎರಡು ಸಾವಿರ ಎಕರೆ ತೋಟಗಾರಿಕೆ ಬೆಳೆಗಳು ಹಾಳಾಗಿವೆ ಎಂದರು.
Also read: ರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ: ಶಿಕ್ಷಣ ಸಚಿವ ಅಶ್ವತ್ಥನಾರಾಯಣ
ರೈತರು ಬಹಳಷ್ಟು ಆತಂಕದಲ್ಲಿದ್ದಾರೆ. ಈರುಳ್ಳಿ ಬೆಳೆಯಲು ರೈತರು ಎಕರೆಗೆ 70 ಸಾವಿರಕ್ಕೂ ಹೆಚ್ಚಿನ ಹಣ ಖರ್ಚು ಮಾಡಿದ್ದಾರೆ. ಮುಖ್ಯಮಂತ್ರಿ ಕೂಡಲೇ ತಾವೇ ನೇರವಾಗಿ ರೈತರಿಗೆ ಪರಿಹಾರ ಒದಗಿಸಿಕೊಡುವ ಕೆಲಸ ಮಾಡಬೇಕು. ಯಾವ ಮಂತ್ರಿಗಳು ಕೂಡ ಪರಿಹಾರ ಒದಗಿಸಲಾರರು. ಬೆಳೆ ಹಾನಿಗೆ ಸಂಬಂಧಿಸಿದ ಸಹಾಯವಾಣಿಯನ್ನು ಕೂಡಲೇ ಆರಂಭಿಸಬೇಕು. ರೈತರು ಅಲೆದಾಡುವ ಪರಿಸ್ಥಿತಿ ತರಬಾರದು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾಧ್ಯಮಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಒತ್ತಾಯಿಸಿದರು.
ಇದೇ ವೇಳೆ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ರೈತರು, ಗ್ರಾಮಸ್ಥರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share221Tweet123Send
Previous Post

ರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ: ಶಿಕ್ಷಣ ಸಚಿವ ಅಶ್ವತ್ಥನಾರಾಯಣ

Next Post

ಎಂ.ಫಾರ್ಮ‌ ಪರೀಕ್ಷೆ: ನ್ಯಾಷನಲ್ ಫಾರ್ಮಸಿ ಕಾಲೇಜಿಗೆ ನಾಲ್ಕು ರ‍್ಯಾಂಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಂ.ಫಾರ್ಮ‌ ಪರೀಕ್ಷೆ: ನ್ಯಾಷನಲ್ ಫಾರ್ಮಸಿ ಕಾಲೇಜಿಗೆ ನಾಲ್ಕು ರ‍್ಯಾಂಕ್

ಎಂ.ಫಾರ್ಮ‌ ಪರೀಕ್ಷೆ: ನ್ಯಾಷನಲ್ ಫಾರ್ಮಸಿ ಕಾಲೇಜಿಗೆ ನಾಲ್ಕು ರ‍್ಯಾಂಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL