No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ: ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2023
in ಬೀದರ್
0
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ: ಶಾಸಕ ಶೈಲೇಂದ್ರ ಬೆಲ್ದಾಳೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ BYVijayendra ಅವರನ್ನು ನೇಮಕ ಮಾಡಿದ ಹಿನ್ನಲೆ ಬೆಂಗಳೂರಿನ ಬಿಎಸ್‌ವೈ BSY ನಿವಾಸದಲ್ಲಿ  ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shylendra Beldale ಅವರು ಸಿಹಿ ತಿನಿಸಿ ಶುಭಕೋರಿದರು.

ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಹಗಲಿರುಳು ದುಡಿದು ತಳ ಮಟ್ಟದಿಂದ ಬೆಳೆದು ಮೊದಲ ಬಾರಿಗೆ ಶಿಕಾರಿಪುರದ ಶಾಸಕರಾಗಿರುವ ರಾಜ್ಯದ ಯುವಕರ ಮಾರ್ಗದರ್ಶಕರಾದ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಜೀ ಹಾಗೂ ಸಂಘದ ಪ್ರಮುಖರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಅತ್ಯಂತ ಜನಪ್ರಿಯ ಯುವ ನಾಯಕ, ಸಂಘಟನಾ ಚತುರರು ಹಾಗೂ ಕಾರ್ಯಕರ್ತರ ನಾಯಕರಾದ ವಿಜಯೇಂದ್ರ ಯಡಿಯೂರಪ್ಪರವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಶಕ್ತಿ ತುಂಬಿದಂತಾಗಿದೆ. ವಿಜಯೇಂದ್ರರವರ ನೇಮಕದಿಂದ ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತೊಮ್ಮೆ ಪುಟಿದೇಳುವ ವಿಶ್ವಾಸವಿದ್ದು, ಕಾರ್ಯಕರ್ತರು ಹಾಗೂ ನಾಯಕರಲ್ಲಿ ಹೊಸ ಚೈತನ್ಯವನ್ನು ತುಂಬಿದೆ. ಮುಂಬರುವ  ಲೋಕಸಭಾ ಚುನಾವಣೆಯಲ್ಲಿ ಬಿವೈ ವಿಜಯೇಂದ್ರರವರ  ನೇತೃತ್ವದಲ್ಲಿ ನಮ್ಮ ಬಿಜೆಪಿ ಪಕ್ಷವು ಅತ್ಯಂತ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಹೊಸ ದಾಖಲೆ ಬರೆಯಲಿದೆ ಎನ್ನುವ ನಂಬಿಕೆ ನನಗಿದೆ. ನೂತನವಾಗಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ರವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.

Also read: ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Share197Tweet123Send
Previous Post

ಜನಪದ ಭಾವನೆಗಳನ್ನು ಅಭಿವ್ಯಕ್ತಿಸುವ ಸೃಜನಶೀಲ ಕಲೆ: ವಿಜಯಕುಮಾರ್ ದಟ್ಟೇರ್ ಅಭಿಪ್ರಾಯ

Next Post

ಹೊಟೇಲ್ ಮಾಲೀಕನಿಗೆ ಕಾದ ಎಣ್ಣೆ ಎರಚಿದ ಗ್ರಾಹಕ | ಕಾರಣ ಮಾತ್ರ ಯಕಶ್ಚಿತ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಟೇಲ್ ಮಾಲೀಕನಿಗೆ ಕಾದ ಎಣ್ಣೆ ಎರಚಿದ ಗ್ರಾಹಕ | ಕಾರಣ ಮಾತ್ರ ಯಕಶ್ಚಿತ್!

ಹೊಟೇಲ್ ಮಾಲೀಕನಿಗೆ ಕಾದ ಎಣ್ಣೆ ಎರಚಿದ ಗ್ರಾಹಕ | ಕಾರಣ ಮಾತ್ರ ಯಕಶ್ಚಿತ್!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL