No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ: ಶಾಸಕ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ

kalpa News by kalpa News
September 9, 2021
in ಬೀದರ್
0
ಶಿಕ್ಷಕ ವೃತ್ತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ: ಶಾಸಕ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೀದರ್: ಶಿಕ್ಷಕ ವೃತಿ ಎಂಬುದು ಜ್ಞಾನದ ಸಮುದ್ರ ಇದ್ದಂತೆ. ಈ ವೃತಿಯಲ್ಲಿರುವ ಶಿಕ್ಷಕರು ಅದೆಷ್ಟೋ ಮಕ್ಕಳು ಇಂಜಿನಿಯರ್, ಡಾಕ್ಟರ್, ವಿಜ್ಞಾನಿಗಳು ಸೇರಿದಂತೆ ಇನ್ನಿತರೆ ಉನ್ನತ ಮಟ್ಟದ ಸ್ಥಾನಕ್ಕೆ ಹೋಗಲು ನೆರವಾಗಿದ್ದಾರೆ. ಈಗಿನ ತಂದೆ ತಾಯಿಗಳು ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಅವರನ್ನು ಶಿಕ್ಷಣವಂತರನ್ನಾಗಿ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.


ಜಿಲ್ಲೆಯ ಚಿಟಗುಪ್ಪಾದಲ್ಲಿ ನಡೆದ ‘ಪ್ರಥಮ ಚಿಟಗುಪ್ಪಾ ತಾಲೂಕು ಮಟ್ಟದ 60ನೇ ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿದ್ದೆ. ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ನೋಡಿ ನಮ್ಮ ಭಾಗದಲ್ಲಿ ಕೂಡ ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆ ಮಾಡಬೇಕು ಎಂದುಕೊಂಡು ಬಂದಿದ್ದೆ. ಅದರಂತೆಯೇ ಮಾದರಿ ಶಾಲೆ ನಿರ್ಮಾಣಕ್ಕಾಗಿ ಕಮಠಾಣಾದ ಶಾಲೆಗೆ ಮೂರು ಕೋಟಿ ರೂ. ಅನುದಾನ ನೀಡಿದ್ದೇನೆ ಎಂದರು.


ನನ್ನ ಕ್ಷೇತ್ರದಲ್ಲಿನ 28 ಪ್ರೌಢಶಾಲೆಗಳನ್ನು ಒಳ್ಳೆಯ ದರ್ಜೆಯ ಶಾಲೆಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಗಳನ್ನು ಮಾಡುವ ಯೋಜನೆ ಕಳೆದ ವರ್ಷ ಹಾಕಿಕೊಂಡಿದ್ದೇನೆ. ಈಗಾಗಲೇ ನಿರ್ಣಾದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಗಳ ನಿರ್ಮಾಣ ಕಾರ್ಯ ಮುಗಿದಿದೆ. ನಾನು ಶಿಕ್ಷಣಕ್ಕೆ ಮೊದಲನೇ ಆದ್ಯತೆ ನೀಡುತ್ತಾ ಬಂದಿದ್ದೇನೆ. ಅದನ್ನು ಬಳಸಿಕೊಳ್ಳುವ ಕೆಲಸವನ್ನು ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮಾಡಬೇಕಾಗಿದೆ. ಕ್ಷೇತ್ರ ವ್ಯಾಪ್ತಿಯ ಏಳು ಪ್ರೌಢ ಶಾಲೆಗಳಿಗೆ ಪ್ಲೇ ಗ್ರೌಂಡ್ಸ್ ಸೇರಿದಂತೆ ಇತರೆ ಕೆಲಸಗಳಿಗೆ ಒಂದು ಕೋಟಿ ರೂ. ಅನುದಾನ ಮಂಜೂರು ಮಾಡಿದ್ದೇನೆ ಎಂದರು.



ನಾವು ಇನ್ನೂ ಬಹಳಷ್ಟು ಶಿಕ್ಷಣ ಕ್ರಾಂತಿ ಮಾಡಬೇಕಾಗಿದೆ. ಈ ವಿಚಾರವಾಗಿ ನಾನು ಈ ಹಿಂದೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕೂಡ ಧ್ವನಿ ಎತ್ತುತ್ತೇನೆ. ಸರ್ಕಾರಗಳು ನಮ್ಮ ಗ್ರಾಮೀಣ ಭಾಗದ ಶಾಲೆಗಳನ್ನು ಅಭಿವೃದ್ಧಿ ಮಾಡುವ ಕೆಲಸ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ್ ಬಿ ಪಾಟೀಲ್, ನಾಗೇಂದ್ರಪ್ಪ ಔರಾದಿ, ಮಾಲಾಶ್ರೀ, ಸೌಭಾಗ್ಯವತಿ, ಶಂಕರ ಕನಕ, ರಾಜಕುಮಾರ, ರಾಜಪ್ಪ ಜಮಾದಾರ, ಶಿವಗೊಂಡಪ್ಪ ಸಿದ್ದಪ್ಪಗೋಳ್, ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿವಿಧ ಶಿಕ್ಷಕರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳಿಗೆ ಕಾಳಜಿ ತೋರಿಸಿ, ತುರ್ತು ಕ್ರಮ ತೆಗೆದುಕೊಂಡು ಮೆಚ್ಚುಗೆಗೆ ಪಾತ್ರರಾದ ಡಿಸಿ ಶಿವಕುಮಾರ್…

Next Post

ಚಳ್ಳಕೆರೆ: ತಾಲೂಕು ಕಚೇರಿ ಮುಖ್ಯ ದ್ವಾರದಲ್ಲಿಯೇ ಸಾರ್ವಜನಿಕರಿಗೆ ಕೊರೋನಾ ಲಸಿಕೆ…

kalpa News

kalpa News

Next Post
ಚಳ್ಳಕೆರೆ: ತಾಲೂಕು ಕಚೇರಿ ಮುಖ್ಯ ದ್ವಾರದಲ್ಲಿಯೇ ಸಾರ್ವಜನಿಕರಿಗೆ ಕೊರೋನಾ ಲಸಿಕೆ…

ಚಳ್ಳಕೆರೆ: ತಾಲೂಕು ಕಚೇರಿ ಮುಖ್ಯ ದ್ವಾರದಲ್ಲಿಯೇ ಸಾರ್ವಜನಿಕರಿಗೆ ಕೊರೋನಾ ಲಸಿಕೆ...

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL