Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಫಲ ನೀಡಬೇಕಿದ್ದ ಬೆಳೆ ಕೈಕೊಟ್ಟಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಬೇಸರ

November 17, 2023
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೀದರ್ |

ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ Bandeppa Khashempur ನೇತೃತ್ವದಲ್ಲಿ ಜೆಡಿಎಸ್ ನಾಯಕರು ಬೀದರ್ ಜಿಲ್ಲೆಯ ವಿವಿಧೆಡೆಯ ರೈತರ ಜಮೀನುಗಳಿಗೆ ಗುರುವಾರ ಭೇಟಿ ನೀಡಿ ಬರ ಅಧ್ಯಯನ ನಡೆಸಿದರು.

ಜಿಲ್ಲೆಯ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ರೈತ ಸಂಪರ್ಕ ಕೇಂದ್ರ, ಬಗದಲ್ ರೈತ ಸಂಪರ್ಕ ಕೇಂದ್ರ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜನವಾಡ ರೈತ ಸಂಪರ್ಕ ಕೇಂದ್ರ, ಔರಾದ ವಿಧಾನಸಭಾ ಕ್ಷೇತ್ರದ ದಾಬಕಾ ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧ ರೈತ ಸಂಪರ್ಕ ಕೇಂದ್ರಗಳ ಖಾಶೆಂಪುರ್, ಕಾಡವಾದ, ಬಗದಲ್ ತಾಂಡ, ಮರಕಲ್, ಮುರ್ಕಿ, ಚಿಕ್ಲಿ, ಗಣೇಶಪೂರ್ ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿದರು.
ಪರಿಹಾರಕ್ಕೆ ಒತ್ತಾಯಿಸಿ ಶುಕ್ರವಾರ ಮುಖ್ಯಮಂತ್ರಿಗೆ ಮನವಿ: ಬಂಡೆಪ್ಪ ಖಾಶೆಂಪುರ್
ಜೆಡಿಎಸ್ ಪಕ್ಷದ ಪ್ರಮುಖರೊಂದಿಗೆ ಬೆಳೆ ವೀಕ್ಷಣೆ ನಡೆಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚನ್ನಾಗಿ ಮೊಳಕೆ ಬಂದಿದೆಯಾದರು ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಫಲಕ್ಕೆ ಬರಬೇಕಾದ ಬೆಳೆ ಕೈಕೊಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಈಗಾಗಲೇ ಬೀದರ್ ಜಿಲ್ಲೆಯ ವಿವಿಧೆಡೆ ಬೆಳೆ ವೀಕ್ಷಣೆ ನಡೆಸಿದ್ದೇನೆ. ನಮ್ಮ ರೈತರ ಸಂಕ?ದ ಪರಿಸ್ಥಿತಿಯ ಕುರಿತು ಸರ್ಕಾರದ ಗಮನಕ್ಕೆ ತರುತ್ತೇವೆ. ಶುಕ್ರವಾರ ಬೀದರ್ ನಗರದಲ್ಲಿನ ಜೆಡಿಎಸ್ ಕಛೇರಿಯಿಂದ ಜಿಲ್ಲಾಧಿಕಾರಿ ಕಛೇರಿಯವರಿಗೆ ಪಾದಯಾತ್ರೆ ಮೂಲಕ ಬಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಶೀಘ್ರವಾಗಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಮನವಿ ಸಲ್ಲಿಸುತ್ತೇವೆ.
ನಾನು ಈಗಾಗಲೇ ಜಿಲ್ಲೆಯ ರೈತರೊಂದಿಗೆ ಸಂವಾದ ನಡೆಸಿದ್ದೇನೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬಹುತೇಕ ರೈತರು ದುಃಖ ವ್ಯಕ್ತಪಡಿಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ. ಎಲ್ಲಾ ರೀತಿಯಿಂದಲೂ ರೈತರು ಸಂಕ?ದಲ್ಲಿದ್ದೇವೆ. ಸರ್ಕಾರದ ನೆರವು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಜೆಡಿಎಸ್ ನಿಯೋಗ:
ಬರ ಅಧ್ಯಯನಕ್ಕಾಗಿ ಬೀದರ್ ಜಿಲ್ಲೆಯ ವಿವಿಧೆಡೆ ಸಂಚಾರ ನಡೆಸಿದ ಜೆಡಿಎಸ್ ನಾಯಕರು ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

http://kalpa.news/wp-content/uploads/2023/05/VID-20230516-WA0005.mp4

ರೈತರೊಂದಿಗೆ ಸಂವಾದ ನಡೆಸಿದ ಜೆಡಿಎಸ್ ನಾಯಕರು
ಬರ ಅಧ್ಯಯನದ ವೇಳೆಯಲ್ಲಿ ಜೆಡಿಎಸ್ ನಾಯಕರು, ವಿವಿಧೆಡೆ ರೈತರ ಮನೆಗಳಿಗೆ ತೆರಳಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೆಳೆಗಳ ಸ್ಥಿತಿಗತಿಯ ಬಗ್ಗೆ ರೈತರಿಂದಲೇ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಾಪೂರ, ಬೀದರ್ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಹಾರೂರಗೆರಿ, ಪಕ್ಷದ ಪ್ರಮುಖರಾದ ರಾಜು ಕಡ್ಯಾಳ, ಭೋಮಗೊಂಡ ಚಿಟ್ಟಾವಾಡಿ, ಅಭಿ ಕಾಳೆ, ತಾನಾಜಿ ತೋರಣೆಕರ್, ಐಲಿಂಜಾನ್ ಮಠಪತಿ, ಲಲಿತಾ ಕರಂಜೆ, ಸಂಗಮ್ಮ ಪಾಟೀಲ್, ಅಶಾದೋದ್ದೀನ್, ಬಸವರಾಜ ಶಾಹಪೂರ್, ಸಲಿಂ ಚಿಕಾನ್, ಸೂರ್ಯಕಾಂತ್ ದಂಡಿ, ದತ್ತು, ಆಶೀಶ್ ಸೆಳಗಿ, ಅಶೋಕ್ ಕಿಂಡಿವಾಲೆ, ಮುನಿರ್ ಸಂತ್ಪೂರ್, ಬೀದರ್ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಮ್.ಎ.ಕೆ ಅನ್ಸಾರಿ, ಔರಾದ ತಾಲೂಕು ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಳ್ಳಿ, ಬಗದಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂಗಮೇಶ, ಜನವಾಡ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂತೋ? ಪಾಟೀಲ್, ದಾಬಕಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಆನಂದ್ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Previous Post

ಬೀದರ್ ದಕ್ಷಿಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ತಮ್ಮ ಗುರಿ: ಶಾಸಕ ಶೈಲೇಂದ್ರ ಬೆಲ್ದಾಳೆ

Next Post

ನ.18ರಂದು ಅಧಿನಾಯಕಿ ಏಕವ್ಯಕ್ತಿ ರಂಗ ಪ್ರಯೋಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.18ರಂದು ಅಧಿನಾಯಕಿ ಏಕವ್ಯಕ್ತಿ ರಂಗ ಪ್ರಯೋಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!