Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಶಿಕ್ಷಣಕ್ಕೆ ಬಹಳಷ್ಟು ಶಕ್ತಿ ಇದೆ, ಶಿಕ್ಷಣದಿಂದಲೇ ಅನೇಕರು ಸಾಧಕರಾಗಿದ್ದಾರೆ: ಬಂಡೆಪ್ಪ ಖಾಶೆಂಪುರ್

June 29, 2021
in ಬೀದರ್
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಬೀದರ್: ಶಿಕ್ಷಣಕ್ಕೆ ಬಹಳಷ್ಟು ಶಕ್ತಿ ಇದೆ. ನಮ್ಮ ದೇಶದಲ್ಲಿ ಶಿಕ್ಷಣದಿಂದಲೇ ಅನೇಕರು ಮಹಾನ್ ಸಾಧಕರಾಗಿದ್ದಾರೆ. ಉನ್ನತ ಶಿಕ್ಷಣ ಮಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ನಡೆದ ‘2020-21ನೇ ಸಾಲಿನ ಬಿ.ಎ, ಬಿ.ಎಸ್.ಸಿ, ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಉಚಿತ ಟ್ಯಾಬಲೆಟ್ ಪಿಸಿ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ಶಿಕ್ಷಣಕ್ಕೆ ಇಷ್ಟೊಂದು ಅವಕಾಶಗಳು ಇರ್ಲಿಲ್ಲ. ಕಟ್ಟಡಗಳು ಇರ್ಲಿಲ್ಲ. ಅಂದಿನ ದಿನಗಳಲ್ಲಿ ಗಿಡಮರಗಳ ನೆರಳಲ್ಲಿ ಓದುತ್ತಿದ್ದರು. ಈಗ ಮನೆಯ ಮುಂದೆಯೇ ಶಾಲೆಗಳಿವೆ. ಮಧ್ಯಾಹ್ನ ಬಿಸಿಯೂಟ ಕೊಡಲಾಗುತ್ತಿದೆ. ಇದನ್ನು ಇಂದಿನ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು.

ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬಲೆಟ್ ಪಿಸಿ ಗಳನ್ನು ಕೊಡ್ತಿರೋದು ಒಳ್ಳೆಯ ಕೆಲಸವಾಗಿದೆ. ಮೊಬೈಲ್, ಇಂಟರ್ನೆಟ್ ನಿಂದ ಪ್ರಪಂಚವೇ ನಿಮ್ಮ ಕೈಯಲ್ಲಿದ್ದಂತೆ‌, ನೀವು ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು. ಕೆಟ್ಟದನ್ನು ದೂರ ತಳ್ಳಬೇಕು. ತಂತ್ರಜ್ಞಾನಕ್ಕೆ ತಕ್ಕಂತೆ ನಾವು ಕೂಡ ಬದಲಾಗಬೇಕಾಗಿದೆ. ನಾನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಬಹಳಷ್ಟು ಅನುದಾನ ನೀಡಿದ್ದೇನೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಓದಗಿಸಿಕೊಡುವ ಕೆಲಸವನ್ನು ನಾನು ಸದಾಕಾಲವೂ ಮಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಮುಖಂಡರು ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Previous Post

ಅಪ್ರಾಪ್ತ ಬಾಲಕನನ್ನು ಮದುವೆಯಾದ ಯುವತಿ: ಪ್ರಕರಣ ದಾಖಲು

Next Post

ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನಡುವ ಕಾರ್ಯಕ್ರಮ: ಡಿಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಶ್ಯಾಮಪ್ರಸಾದ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನಡುವ ಕಾರ್ಯಕ್ರಮ: ಡಿಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!