No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಮಹಿಳಾ ವಿವಿ ಪ್ರಾದೇಶಿಕ ಕೇಂದ್ರದಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ: ಕೇಂದ್ರ ಸಚಿವ ಭಗವಂತ ಖೂಬಾ

kalpa News by kalpa News
July 4, 2022
in ಬೀದರ್
0
ಮಹಿಳಾ ವಿವಿ ಪ್ರಾದೇಶಿಕ ಕೇಂದ್ರದಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ: ಕೇಂದ್ರ ಸಚಿವ ಭಗವಂತ ಖೂಬಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ಜಿಲ್ಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪ್ರಾದೇಶಿಕ ಕೇಂದ್ರ ನಿರ್ಮಾಣದಿಂದ ಈ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಈ ಪ್ರಾದೇಶಿಕ ಕೇಂದ್ರ ಒಳ್ಳೆಯ ಉತ್ತಮ ಕೇಂದ್ರವಾಗಲಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ Central Minister Bhagawantha Kooba ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಮತ್ತು ಸಂಸದರ ನಿಧಿಯಿಂದ ಸಾಧ್ಯವಾದಷ್ಟು ಅನುದಾನ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತೇನೆ. ನಾವೆಲ್ಲರೂ ಸೇರಿ ಬೀದರ್ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಪ್ರಾದೇಶಿಕ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿಸುವ ಕೆಲಸ ಮಾಡಬೇಕಾಗಿದೆ ಎಂದರು.

Also read: ಪಾಳುಬಾವಿಗೆ ಬಿದ್ದ ಎಮ್ಮೆ: ಅಗ್ನಿಶಾಮಕ ದಳದಿಂದ ರಕ್ಷಣೆ

ಶಾಸಕ ಬಂಡೆಪ್ಪ ಖಾಶೆಂಪುರ್ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಆ ನಿಟ್ಟಿನಲ್ಲಿ ಇದು ರಾಜ್ಯಕ್ಕೆ ಮಾದರಿಯಾಗಬೇಕು. ಬೀದರ್ ಜಿಲ್ಲೆಗೆ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತರುವ ನಿಟ್ಟಿನಲ್ಲಿ ಬಹಳಷ್ಟು ಶ್ರಮಿಸಲಾಗಿದೆ. ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಿಂದ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಲಭ್ಯವಾಗಿದೆ ಎಂದರು.
ಪ್ರಾದೇಶಿಕ ಕೇಂದ್ರ ಕೇವಲ ಪ್ರಾದೇಶಿಕ ಅಧ್ಯಯನ ಕೇಂದ್ರವಾಗಿರಬಾರದು. ದಿನದಿಂದ ದಿನಕ್ಕೆ ಬದಲಾವಣೆಗಳೊಂದಿಗೆ ವಿನೂತನ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಸಾಗಬೇಕು. ಆ ಮೂಲಕ ಈ ಭಾಗದ ಹೆಣ್ಣು ಮಕ್ಕಳು ರಾಜ್ಯಕ್ಕೆ ಮಾದರಿಯಾಗಬೇಕು. ವಿಶ್ವವಿದ್ಯಾಲಯದ ಬೆಳವಣಿಗೆಗೆ ಸಹಕಾರಿಯಾಗಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ತಿಳಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಮಾತನಾಡಿ, ಮಹಿಳಾ ವಿವಿಯ ಹತ್ತೊಂಬತ್ತನೇ ವರ್ಷದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಭಾಗದ ಹೆಣ್ಣುಮಕ್ಕಳಿಗೆ ಶಿಕ್ಷಣ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತರಾಗಿದ್ದೇವೆ. ಶಾಸಕರು ನಮಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಶಾಸಕರ ಪ್ರೋತಾಹ ಸದಾಕಾಲವೂ ಇದ್ದೆ ಇದೆ. ಅವರು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿವಿಯ ಶೈಕ್ಷಣಿಕ ಸಲಹಾ ಸಮಿತಿ ಸದಸ್ಯೆ ಗುರಮ್ಮ ಸಿದ್ದಾರೆಡ್ಡಿ, ಸಿಂಡಿಕೇಟ್ ಸದಸ್ಯ ಡಿ.ಬಿ. ಕಂಬಾರ್, ಪ್ರೊ. ಡಿ.ಎಮ್. ಜ್ಯೋತಿ, ಡಾ. ಆರ್.ವಿ. ಗಂಗಾಶೆಟ್ಟಿ, ಡಾ. ಬಸವರಾಜ ಪಾಟೀಲ್, ವೆಂಕಟೇಶ ಬಡಿಗೇರ, ಪ್ರಕಾಶ ಬಡಿಗೇರ, ಪ್ರೊ. ಕಾಮಶೆಟ್ಟಿ, ಧನಶೆಟ್ಟಿ, ರಾಜಕುಮಾರ, ಧರ್ಮಣ್ಣ ಬಡಿಗೇರ, ಪಿಎಸ್‌ಐ ಶಿವರಾಜ್ ಪಾಟೀಲ್, ವಿವಿಧ ನಿಕಾಯದ ಡಿನರು, ಪ್ರಾಧ್ಯಾಪಕರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarCentral Minister Bhagawantha KoobaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕೇಂದ್ರ ಸಚಿವ ಭಗವಂತ ಖೂಬಾಬೀದರ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಳುಬಾವಿಗೆ ಬಿದ್ದ ಎಮ್ಮೆ: ಅಗ್ನಿಶಾಮಕ ದಳದಿಂದ ರಕ್ಷಣೆ

Next Post

ಯಕ್ಷಗಾನದಲ್ಲಿ ಮಾತಿನಶೈಲಿ ಚೌಕಟ್ಟು ಮೀರಬಾರದು: ಡಾ. ಜಿ.ಎಲ್. ಹೆಗಡೆ ಕಿವಿಮಾತು

kalpa News

kalpa News

Next Post
ಯಕ್ಷಗಾನದಲ್ಲಿ ಮಾತಿನಶೈಲಿ ಚೌಕಟ್ಟು ಮೀರಬಾರದು: ಡಾ. ಜಿ.ಎಲ್. ಹೆಗಡೆ ಕಿವಿಮಾತು

ಯಕ್ಷಗಾನದಲ್ಲಿ ಮಾತಿನಶೈಲಿ ಚೌಕಟ್ಟು ಮೀರಬಾರದು: ಡಾ. ಜಿ.ಎಲ್. ಹೆಗಡೆ ಕಿವಿಮಾತು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL