No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Announcement | ಶೀಘ್ರ ದೇಶದಾದ್ಯಂತ ಟೋಲ್ ವ್ಯವಸ್ಥೆ ರದ್ದು | ಮುಂದಿನ ವ್ಯವಸ್ಥೆಯೇನು?

ಕೇಂದ್ರ ಸಾರಿಗೆ ಸಚಿವರ ಮಹತ್ವದ ಹೇಳಿಕೆ | ಅಮೆರಿಕದ ಗುಣಮಟ್ಟಕ್ಕೆ ಹೆದ್ದಾರಿ ರಸ್ತೆ ಜಾಲ ವಿಸ್ತರಣೆ ಕನಸು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2024
in ರಾಷ್ಟ್ರೀಯ
0
Big Announcement | ಶೀಘ್ರ ದೇಶದಾದ್ಯಂತ ಟೋಲ್ ವ್ಯವಸ್ಥೆ ರದ್ದು | ಮುಂದಿನ ವ್ಯವಸ್ಥೆಯೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಾದ್ಯಂತ ಹಾಲಿ ಚಾಲ್ತಿಯಲ್ಲಿರುವ ಟೋಲ್ #Toll ವ್ಯವಸ್ಥೆ ಶೀಘ್ರ ಅಂತ್ಯಗೊಳ್ಳಲಿದ್ದು, ಹೊಸ ಅತ್ಯಾಧುನಿಕ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ #NitinGadkari ಮಹತ್ವದ ಘೋಷಣೆ ಮಾಡಿದ್ದಾರೆ.

ಎಎನ್’ಐಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಘೋಷಣೆ ಮಾಡಿರುವ ಅವರು, ಹಾಲಿ ಚಾಲ್ತಿಯಲ್ಲಿರುವ ಟೋಲ್ ವ್ಯವಸ್ಥೆ ಶೀಘ್ರ ಅಂತ್ಯಗೊಳ್ಳಲಿದ್ದು, ಹೊಸ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು #SatelliteBasedTollCollectionSystem ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ವ್ಯವಸ್ಥೆ ಏನು?
ಈಗಿರುವ ಟೋಲ್ ವ್ಯವಸ್ಥೆಯನ್ನು ಅನ್ನು ಕೊನೆಗೊಳಿಸುತ್ತಿದ್ದು, ಸ್ಯಾಟಲೈಟ್ ಬೇಸ್ ಟೋಲ್ ಸಂಗ್ರಹ ವ್ಯವಸ್ಥೆ ಇರುತ್ತದೆ. ನಿಮ್ಮ ಬ್ಯಾಂಕ್ ಖಾತೆಯಿಂದ #BankAccount ಹಣವನ್ನು ಕಡಿತಗೊಳಿಸಲಾಗುತ್ತದೆ ಮತ್ತು ನೀವು ಪ್ರಯಾಣ ಮಾಡುವ ರಸ್ತೆಯ ಮೊತ್ತಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದರಿಂದ ವಾಹನ ಸವಾರರಿಗೆ ಹಣದ ಉಳಿತಾಯವೂ ಸಹ ಆಗಲಿದೆ ಎಂದಿದ್ದಾರೆ.

Also read: ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಆರ್ಥಿಕ ಕಾರಿಡಾರ್
ಇನ್ನು ದೇಶದಲ್ಲಿ ಸರಿಸುಮಾರು 26,000 ಕಿಮೀ ಆರ್ಥಿಕ ಕಾರಿಡಾರ್’ಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿರುವ ಭಾರತಮಾಲಾ ಪರಿಯೋಜನಾ #BharatmalaPariyojana  ಕುರಿತು ಚರ್ಚಿಸುತ್ತಾ, ನಿತಿನ್ ಗಡ್ಕರಿ ಅವರು ಚಿನ್ನದ ಚತುಷ್ಪಥ #GoldenQuadrilateral ಮತ್ತು ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಕಾರಿಡಾರ್’ಗಳ ಜೊತೆಗೆ ಹೆಚ್ಚಿನ ಸರಕು ಸಾಗಣೆಯನ್ನು ನಿರ್ವಹಿಸುವಲ್ಲಿ ಅವುಗಳ ಮಹತ್ವವನ್ನು ಒತ್ತಿ ಹೇಳಿದರು.
ಈ ಯೋಜನೆಯು 2024 ರ ವೇಳೆಗೆ ರಾಷ್ಟ್ರದ ಭವಿಷ್ಯವನ್ನು ಕ್ರಾಂತಿಗೊಳಿಸುತ್ತದೆ. ಭಾರತದ ರಾಷ್ಟ್ರೀಯ ಹೆದ್ದಾರಿ ರಸ್ತೆ ಜಾಲವನ್ನು ಅಮೆರಿಕದ ಗುಣಮಟ್ಟಕ್ಕೆ ಏರಿಸುವ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸಿದರು. ಈ ಗುರಿಯನ್ನು ಸಾಧಿಸುವ ಅವರ ಸಾಮರ್ಥ್ಯದ ಬಗ್ಗೆ ಭರವಸೆ ವ್ಯಕ್ತಪಡಿಸಿದರು.

ಹೊಸ ಎನ್’ಎಚ್’ಎಐ ವ್ಯವಸ್ಥೆ
ಇನ್ನು ಪ್ರಮುಖವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ #NHAI ಶೀಘ್ರ ಹೊಸ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲಿದೆ ಎಂದರು.

ಪ್ರಯಾಣಿಕರ ಅನುಕೂಲ, ಸುಗಮಗೊಳಿಸುವ ಹಾಗೂ ಟೋಲ್ ಪ್ಲಾಜಾಗಳನ್ನು ಕಾಯುವ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಅತ್ಯಾಧುನಿಕ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಈ ಸಂಬಂಧಿಸಿದಂತೆ ವಿಶ್ವ ಬ್ಯಾಂಕ್ ಜೊತೆಯಲ್ಲೂ ಸಹ ಚರ್ಚಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

   

Tags: Bharatmala PariyojanaGolden QuadrilateralKannada News WebsiteLatest News KannadaNHAINitin GadkariSatellite base toll collectionTollಉಪಗ್ರಹ ಆಧಾರಿತ ಟೋಲ್ ಸಂಗ್ರಹಎನ್'ಎಚ್'ಎಐಟೋಲ್ ಪ್ಲಾಜಾನವದೆಹಲಿನಿತಿನ್ ಗಡ್ಕರಿಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರರಾಷ್ಟ್ರೀಯ ಹೆದ್ದಾರಿವಿಶ್ವ ಬ್ಯಾಂಕ್
Share213Tweet123Send
Previous Post

ಟಿಕೇಟ್ ವಂಚಿತ ಪ್ರತಾಪ್ ಸಿಂಹ ಬಗ್ಗೆ ಬಿ.ವೈ. ವಿಜಯೇಂದ್ರ ಅಚ್ಚರಿಯ ಹೇಳಿಕೆ

Next Post

ಚಿಕ್ಕಮಗಳೂರು | ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಸೀಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್’ಪಿ ಮಿಥುನ್ ಕುಮಾರ್ ಮಿಂಚಿನ ಸಂಚಾರ: ತಡರಾತ್ರಿ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ

ಚಿಕ್ಕಮಗಳೂರು | ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಸೀಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL