No Result
View All Result
job project assistant recruitment 22000 salary oct 10
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ 5 ಮಹಾನಗರ ಪಾಲಿಕೆಗಳಿಗೆ ಚುನಾವಣೆ? ಈಗಿರುವ ಮೀಸಲಾತಿಯೇ ಮುಂದುವರೆಯಲಿದೆಯೇ?

kalpa News by kalpa News
February 5, 2025
in ಬೆಂಗಳೂರು ನಗರ
0
ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈ ವರ್ಷದ ಎಪ್ರಿಲ್‌- ಮೇಯಲ್ಲಿ ಜಿಲ್ಲಾ ಪಂಚಾಯತ್‌-ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆಯಾದರೂ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಕೊಡಲು ಸರಕಾರ ಮೀನಮೇಷ ಎಣಿಸುತ್ತಿರುವುದರಿಂದ ಕಾದು ಸುಸ್ತಾಗಿರುವ ರಾಜ್ಯ ಚುನಾವಣಾ ಆಯೋಗ ಕೊನೆಗೆ ರಾಜ್ಯದ 5 ಮಹಾನಗರ ಪಾಲಿಕೆಗಳಿಗೆ #Mahanagara Palike ಮಾರ್ಚ್‌-ಎಪ್ರಿಲ್‌ನಲ್ಲಿ ಚುನಾವಣೆ ನಡೆಸಲು ಮುಂದಾಗಿದೆ.

ಮಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ದಾವಣಗೆರೆ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ.
ಈ ಪೈಕಿ ಶಿವಮೊಗ್ಗ, ಮೈಸೂರು ಮಹಾನಗರ ಪಾಲಿಕೆಗಳಿಗೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆದಿದ್ದು, ಅವುಗಳ ಅವಧಿ 2023ರ ನವೆಂಬರ್‌ನಲ್ಲಿ ಮುಗಿದಿತ್ತು. ತುಮಕೂರು ಮನಪಾ ಅವಧಿ 2024ರ ಜನವರಿಯಲ್ಲಿ ಮುಗಿದಿತ್ತು. ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರಕಾರವು ಆಯೋಗಕ್ಕೆ ಕಳುಹಿಸಬೇಕು. ಆದರೆ ಸರಕಾರದಿಂದ ಈವರೆಗೆ ಮೀಸಲಾತಿ ಪಟ್ಟಿ ಬಂದಿಲ್ಲ. ಉಳಿದಂತೆ ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳ ಅವಧಿ ಈ ತಿಂಗಳು ಮುಗಿಯಲಿದೆ. ಇವೆರಡರ ಮೀಸಲಾತಿ ಪಟ್ಟಿ ಬಗ್ಗೆಯೂ ಈವರೆಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಎಲ್ಲ 5 ಮಹಾನಗರ ಪಾಲಿಕೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

Also read: ಮಹಾಕುಂಭದಲ್ಲಿ ಪ್ರಧಾನಿ ಮೋದಿ ಪುಣ್ಯಸ್ನಾನ | ಇಂದೇ ಆಯ್ಕೆ ಮಾಡಿಕೊಂಡಿದ್ದೇಕೆ?

ಈಗಿರುವ ಮೀಸಲಾತಿಯಂತೆ ಚುನಾವಣೆ?

ಅವಧಿ ಮುಗಿದ ಪಂಚಾಯತ್‌ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಮೀಸಲಾತಿ-ಕ್ಷೇತ್ರ ಮರುವಿಂಗಡಣೆ ನಿಗದಿ ಸಕಾಲದಲ್ಲಿ ಆಗದಿರುವುದೇ ಬಹುದೊಡ್ಡ ಅಡ್ಡಿ. ಸರಕಾರದಿಂದ ಸಾಮಾನ್ಯವಾಗಿ ಈ ಪ್ರಕ್ರಿಯೆ ವಿಳಂಬವಾಗುತ್ತದೆ. ಅನಂತರ ವ್ಯಾಜ್ಯ ಕೋರ್ಟ್‌ ಮೆಟ್ಟಿಲೇರಿದರೆ ಅದು ಯಾವಾಗ ಮುಗಿಯುತ್ತದೆ ಎಂದು ಹೇಳಲಾಗದು. ಹಾಗಾಗಿ ಈ 5 ಮಹಾನಗರ ಪಾಲಿಕೆಗಳಿಗೆ ಈಗಿರುವ ಮೀಸಲಾತಿ ಮತ್ತು ಕ್ಷೇತ್ರ ಮರು ವಿಂಗಡಣೆ ಆಧಾರದಲ್ಲಿಯೇ ಚುನಾವಣೆಗೆ ಹೋಗುವುದಕ್ಕೆ ಆಯೋಗ ನಿರ್ಧರಿಸಿದೆ. ಏಕೆಂದರೆ ಮೀಸಲಾತಿ-ಕ್ಷೇತ್ರ ಮರು ವಿಂಗಡಣೆ ವಿಳಂಬವಾದರೆ ಹಾಲಿ ಇರುವ ಮೀಸಲಾತಿ-ಕ್ಷೇತ್ರ ಮರು ವಿಂಗಡಣೆಯಂತೆ ಚುನಾವಣೆ ನಡೆಸಬಹುದು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ಹೇಳಿದೆ.
ಸದ್ಯ ಮಂಗಳೂರು ಮನಪಾದಲ್ಲಿ 60, ದಾವಣಗೆರೆ ಮನಪಾದಲ್ಲಿ 45, ಶಿವಮೊಗ್ಗ 35, ಮೈಸೂರು 65, ತುಮಕೂರು ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳಿದ್ದು, ಈ ಮಹಾನಗರ ಪಾಲಿಕೆಗಳಿಗೆ ಹಿಂದಿನ ಚುನಾವಣೆಯಲ್ಲಿದ್ದ ಮೀಸಲಾತಿ ಆಧರಿಸಿಯೇ ಚುನಾವಣೆ ನಡೆಸಲಾಗುವುದು ಎಂದು ಆಯೋಗದ ಮೂಲಗಳು ಹೇಳಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahanagara PalikeNews_in_KannadaNews_Kannadaಬೆಂಗಳೂರುಮಹಾನಗರ ಪಾಲಿಕೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾಕುಂಭದಲ್ಲಿ ಪ್ರಧಾನಿ ಮೋದಿ ಪುಣ್ಯಸ್ನಾನ | ಇಂದೇ ಆಯ್ಕೆ ಮಾಡಿಕೊಂಡಿದ್ದೇಕೆ?

Next Post

ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

kalpa News

kalpa News

Next Post
ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

ದರ್ಶನವಾದ ಪ್ರದರ್ಶನ | ವಿಶಿಷ್ಟ ಶೈಲಿಯಿಂದಲೇ ಜನರ ಮನರಂಜಿಸಿದ ಯಕ್ಷಗಾನ

Leave a Reply Cancel reply

Your email address will not be published. Required fields are marked *

No Result
View All Result
job project assistant recruitment 22000 salary oct 10
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL