No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Breaking: 10 ಲಾಂಚ್ ಪ್ಯಾಡ್, 450 ಉಗ್ರರು ಯಾಕೆ ಸಿದ್ದರಿದ್ದಾರೆ ಗೊತ್ತಾ?

kalpa News by kalpa News
June 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಇದೇ ಜೂನ್ 28ರಿಂದ ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು ಇದಕ್ಕಾಗಿ, ಸಾವಿರಾರು ಯಾತ್ರಾರ್ಥಿಗಳು ತಯಾರಿ ನಡೆಸಿದ್ದಾರೆ. ಆದರೆ, ಇವರ ಯಾತ್ರೆಗೆ ಉಗ್ರರ ದಾಳಿ ಭೀತಿ ಈಗ ಎದುರಾಗಿದೆ.

ಈ ಕುರಿತಂತೆ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಪಾಕಿಸ್ಥಾನ ಕೃಪಾಪೋಷಿತ ಸುಮಾರು 450 ಉಗ್ರರು ಅಮರನಾಥ ಯಾತ್ರೆಯ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದಾರೆ ಎಂದು ಎಚ್ಚರಿಸಿದ್ದಾರೆ.

ದಾಳಿ ನಡೆಸಲು ಎಲ್‌ಒಸಿಯಲ್ಲಿ ಹಲವಾರು ಲಾಂಚ್ ಪ್ಯಾಡ್ ಗಳನ್ನು ಉಗ್ರರು ರೂಪಿಸಿಕೊಂಡಿದ್ದು, ಇದರಲ್ಲಿ ಮುಖ್ಯವಾಗಿ ಪಾಕ್ ಮೂಲದ ಉಗ್ರರು, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಎಲ್‌ಇಟಿ ಸಂಘಟನೆಗೆ ಸೇರಿದ ಉಗ್ರರು ಅಮರನಾಥ ಯಾತ್ರೆಯನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂದು ಎಚ್ಚರಿಸಿದೆ.

ರಂಜಾನ್ ಮಾಸಾಚರಣೆ ಅಂಗವಾಗಿ ಸೇನೆಯಿಂದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಕೊಂಚ ಬ್ರೇಕ್ ನೀಡಿರುವುದು, ಹೆಚ್ಚು ಹೆಚ್ಚು ಉಗ್ರರನ್ನು ತಯಾರು ಮಾಡಿಕೊಳ್ಳಲು ಉಗ್ರ ಸಂಘಟನೆಗೆ ಸಹಕಾರಿಯಾಗಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಎಲ್‌ಒಸಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಇಂತಹ ದೊಡ್ಡ ಬೆಳವಣಿಗೆ ಉಗ್ರರ ಕಡೆಯಿಂದ ನಡೆಯುತ್ತಿರುವುದು ಇದೇ ಮೊದಲು ಎಂದಿರುವ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದೆ.

ಮಾಹಿತಿ ಅನ್ವಯ ಹೀಗಿವೆ ನೋಡಿ ಲಾಂಚ್ ಪ್ಯಾಡ್ ಗಳು:
  • ಲಾಂಚ್ ಪ್ಯಾಡ್ 1: ಗುರೇಜ್ ಸೆಕ್ಟರ್ – 20 ಉಗ್ರರು
  • ಲಾಂಚ್ ಪ್ಯಾಡ್ 2: ಮಚೀಲ್ ಸೆಕ್ಟರ್ – 50 ಉಗ್ರರು
  • ಲಾಂಚ್ ಪ್ಯಾಡ್ 3: ಕೇರನ್ ಸೆಕ್ಟರ್ – 55 ಉಗ್ರರು
  • ಲಾಂಚ್ ಪ್ಯಾಡ್ 4: ಥಂಗ್ದಾರ್ ಸೆಕ್ಟರ್ – 65 ಉಗ್ರರು
  • ಲಾಂಚ್ ಪ್ಯಾಡ್ 5: ನೌಗಮ್ ಸೆಕ್ಟರ್ – 7 ಉಗ್ರರು
  • ಲಾಂಚ್ ಪ್ಯಾಡ್ 6: ಉರಿ ಸೆಕ್ಟರ್ – 50 ಉಗ್ರರು
  • ಲಾಂಚ್ ಪ್ಯಾಡ್ 7: ಪೂಂಚ್ ಸೆಕ್ಟರ್ – 35 ಉಗ್ರರು
  • ಲಾಂಚ್ ಪ್ಯಾಡ್ 8: ಬಿಂಬೇರ್ ಸೆಕ್ಟರ್ – 120 ಉಗ್ರರು
  • ಲಾಂಚ್ ಪ್ಯಾಡ್ 9: ನೌಶೇರಾ ಸೆಕ್ಟರ್ – 30 ಉಗ್ರರು
  • ಲಾಂಚ್ ಪ್ಯಾಡ್ 10: ರಾಂಪುರ್ ಸೆಕ್ಟರ್ – 30 ಉಗ್ರರು
Tags: 450 ಉಗ್ರರುAmarnath YatraHizb0ul-Mujahideenindian armyIntelligence BureauLeT
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಣಿವೆ ರಾಜ್ಯಕ್ಕೆ ಇಂದು ರಾಜನಾಥ್ ಸಿಂಗ್ ಭೇಟಿ: ತೀವ್ರ ಕುತೂಹಲ

Next Post

ಶಿವಮೊಗ್ಗ ಬೈಎಲೆಕ್ಷನ್: ಈಗಲಾದರೂ ಬ್ರಾಹ್ಮಣರಿಗೆ ಸಿಕ್ಕೀತೆ ನ್ಯಾಯ?

kalpa News

kalpa News

Next Post

ಶಿವಮೊಗ್ಗ ಬೈಎಲೆಕ್ಷನ್: ಈಗಲಾದರೂ ಬ್ರಾಹ್ಮಣರಿಗೆ ಸಿಕ್ಕೀತೆ ನ್ಯಾಯ?

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL