No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Breaking: ಎಲ್’ಒಸಿಯಲ್ಲಿ ಭಾರತ 1000 ಕೆಜಿ ಬಾಂಬ್ ದಾಳಿ, ಉಗ್ರರ ಕ್ಯಾಂಪ್ ಉಡೀಸ್

kalpa News by kalpa News
February 26, 2019
in ರಾಷ್ಟ್ರೀಯ
0
Big Breaking: ಎಲ್’ಒಸಿಯಲ್ಲಿ ಭಾರತ 1000 ಕೆಜಿ ಬಾಂಬ್ ದಾಳಿ, ಉಗ್ರರ ಕ್ಯಾಂಪ್ ಉಡೀಸ್
Share on FacebookShare on TwitterShare on WhatsApp

ನವದೆಹಲಿ: ಪುಲ್ವಾಮಾ ದಾಳಿಗೆ ನೇರ ಪ್ರತೀಕಾರ ಆರಂಭಿಸಿರುವ ಮೋದಿ ಸರ್ಕಾರ ಎಲ್’ಒಸಿಯಲ್ಲಿರುವ ಸುಮಾರು ಉಗ್ರರ ಕ್ಯಾಂಪ್’ಗಳ ಮೇಲೆ ಸುಮಾರು 1000 ಕೆಜಿ ಬಾಂಬ್’ಗಳ ದೊಡ್ಡ ಮಟ್ಟದ ದಾಳಿ ನಡೆಸಿದೆ.

ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ವಾಯು ದಾಳಿ ಮಾಡಿದೆ.

ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆಯ ಅಡಗು ದಾಣಗಳ ಮೇಲೆ ಕಳೆದ ರಾತ್ರಿ 3.30 ಸುಮಾರಿಗೆ 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆಜಿ ಬಾಂಬ್ ದಾಳಿ ಮಾಡಿದ್ದು ಪರಿಣಾಮ 500 ಮೀಟರ್ ಪ್ರದೇಶ ಸಂಪೂರ್ಣ ಸರ್ವನಾಶವಾಗಿದೆ ಎಂದು ತಿಳಿದುಬಂದಿದೆ.

IAF Sources: At 0330 hours on 26th February a group of Mirage 2000 Indian Fighter jets struck a major terrorist camp across the LoC
and completely destroyed it. pic.twitter.com/RlxTJ4e3AF

— ANI (@ANI) February 26, 2019

ಇದಕ್ಕೆ ಪೂರಕವೆಂಬಂತೆ ಪಾಕ್ ನೆಲದಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಬಹುದೆಂದು ಹೆದರಿ ಕುಳಿತಿರುವ ಪಾಕಿಸ್ತಾನ ಇದೀಗ ಭಾರತೀಯ ಸೇನೆಯ ಯುದ್ಧ ವಿಮಾನ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಒಳ ಬಂದಿದೆ ಎಂದು ಗಂಭೀರ ಆರೋಪ ಮಾಡಿರುವುದು ಇದಕ್ಕೆ ಪುಷ್ಠಿ ತಂದಿದೆ.

ಭಾರತೀಯ ಸೇನೆಯ ಯುದ್ಧ ವಿಮಾನ ಮುಜಾಫ್ಫರಾಬಾದ್ ಗೆ ಬಂದಿತ್ತು. ಈ ವೇಳೆ ಪಾಕಿಸ್ತಾನ ಸೇನೆ ತಕ್ಷಣವೇ ಕಾರ್ಯಾಚರಣೆ ಮಾಡಿತ್ತು. ಇದರಿಂದ ಭಾರತದ ಯುದ್ಧ ವಿಮಾನ ವಾಪಸಾಗಿದೆ ಎಂದು ಮೇಜರ್ ಜನರಲ್ ಅಸೀಫ್ ಗಫರ್ ಹೇಳಿದ್ದಾರೆ.

IAF Sources: 1000 Kg bombs were dropped on terror camps across the LoC https://t.co/jpC2w5f8X7

— ANI (@ANI) February 26, 2019

ಇನ್ನು ಕೆಲವೊಂದು ವರದಿಗಳ ಪ್ರಕಾರ ಪುಲ್ವಾಮ ಉಗ್ರ ದಾಳಿಯ ಮರುದಿನ ಭಾರತದ ಯುದ್ಧವಿಮಾನಗಳು ಗಡಿನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮಹಮ್ಮದ್ ಉಗ್ರ ಸಂಘಟನೆಯ ಕ್ಯಾಂಪ್ ಗಳನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸಿವೆ ಎಂದು ಸರಕಾರೀ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಆದರೆ ಈ ಏರ್ ಸ್ಟ್ರೈಕ್ ನಿಂದ ಆ ಭಾಗದಲ್ಲಿ ಉಂಟಾಗಿರುವ ಹಾನಿಯ ಕುರಿತಾದ ಯಾವುದೇ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ. ಬಲಾಕೋಟ್ ಪ್ರಾಂತ್ಯದಲ್ಲಿ ಭಾರೀ ಪ್ರಮಾಣದ ಸ್ಪೋಟ ಸದ್ದು ಕೇಳಿಸಿದೆ ಎಂಬ ಮಾಹಿತಿಯೂ ಇದೀಗ ಲಭ್ಯವಾಗಿದೆ. ಈ ಎಲ್ಲಾ ಅಂಶಗಳನ್ನು ಗಮನಿಸುವಾಗ ಉಗ್ರ ನೆಲೆಗಳ ವಿರುದ್ಧ ಭಾರತೀಯ ಸೇನೆ ಮತ್ತು ವಾಯುಪಡೆ ಪ್ರತಿದಾಳಿ ನಡೆಸಿರುವ ಅಂಶ ಸ್ಪಷ್ಟವಾಗುತ್ತಿದೆ.

IAF Sources: 12 Mirage 2000 jets took part in the operation that dropped 1000 Kg bombs on terror camps across LOC, completely destroying it pic.twitter.com/BP3kIrboku

— ANI (@ANI) February 26, 2019

Tags: Balakot ProvinceIndiaindian armyJaish-e-MohammedKannada NewsLoCPakistanಎಲ್'ಒಸಿಪುಲ್ವಾಮಾ ಉಗ್ರರ ದಾಳಿಬಲಾಕೋಟ್ ಪ್ರಾಂತ್ಯಭಾರತೀಯ ಸೇನೆಮಿರಾಜ್-2000 ಯುದ್ಧ ವಿಮಾನವಾಯುಪಡೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಂಗ್ ಕಮಾಂಡರ್ ಸುಶ್ಮಿತಾ ಸೆಖೋನ್ ಬಗ್ಗೆ ತಿಳಿಯದೇ ಇದ್ದರೆ ಭಾರತೀಯರಾಗಿದ್ದೂ ವ್ಯರ್ಥ!

Next Post

India strikes back: ದಾಳಿ ಕುರಿತು ಪ್ರಧಾನಿ ಮೋದಿಗೆ ಮಾಹಿತಿ

kalpa News

kalpa News

Next Post

India strikes back: ದಾಳಿ ಕುರಿತು ಪ್ರಧಾನಿ ಮೋದಿಗೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL