No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆಯಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ, ವೀಕೆಂಡ್ ಫುಲ್ ಬಂದ್

ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ! ಶಾಲೆ-ಕಾಲೇಜು, ಮಾಲ್ ಪರಿಸ್ಥಿತಿಯೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kalpa News by kalpa News
April 20, 2021
in ರಾಷ್ಟ್ರೀಯ
0
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೇ 4ರವರೆಗೂ ರಾಜ್ಯದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಮುಖ್ಯಕಾರ್ಯದರ್ಶಿ ರವಿಕುಮಾರ್, ನಾಳೆಯಿಂದ ಮೇ 4ರವರೆಗೂ ಪ್ರತಿದಿನ ರಾತ್ರಿ 9ರಿಂದ ಮುಂಜಾನೆ 6ರವರೆಗೂ ನೈಟ್ ಕರ್ಫ್ಯೂ ಹಾಗೂ ಶನಿವಾರ ಹಾಗೂ ಭಾನುವಾರ ಸಂಫೂರ್ಣ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದರು.

ನೂತನ ನಿಯಮಾವಳಿಗಳ ಮುಖ್ಯಾಂಶಗಳು:

  • ಪ್ರತಿದಿನ ರಾತ್ರಿ 9 ರಿಂದ ಮುಂಜಾನೆ 6 ಗಂಟೆಯವರೆಗೂ ಕರ್ಫ್ಯೂ
  • ಶನಿವಾರ ಹಾಗೂ ಭಾನುವಾರ ಸಂಪೂರ್ಣ ಕರ್ಫ್ಯೂ
  • ಶನಿವಾರ ಹಾಗೂ ಭಾನುವಾರ ಮುಂಜಾನೆ 6ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತು ಖರೀದಿಗೆ ಅವಕಾಶ
  • ಕರ್ಫ್ಯೂ ಸಮಯದಲ್ಲಿ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾರೂ ಮನೆಗಳಿಂದ ಹೊರಕ್ಕೆ ಬರುವಂತಿಲ್ಲ
  • ರಾಜ್ಯದಾದ್ಯಂತ ಶಾಲಾ ಕಾಲೇಜುಗಳು, ಟ್ಯೂಷನ್, ಶೈಕ್ಷಣಿಕ ಕೇಂದ್ರಗಳು ಬಂದ್
  • ಮಾಲ್, ಜಿಮ್, ಕ್ರೀಡಾಂಗಣ, ಪಾಕ್ ಸಂಪೂರ್ಣ ಬಂದ್
  • ದೇವಾಲಯ, ಚರ್ಚ್, ಮಸೀದಿ ಬಂದ್. ಆದರೆ, ಪುರೋಹಿತರು ಮಾತ್ರ ಪೂಜಾ ವಿಧಿವಿಧಾನ ನಡೆಸಬಹುದು
  • ರೆಸ್ಟೋರೆಂಟ್’ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ, ಸಪ್ಲೈ ಮಾಡುವಂತಿಲ್ಲ
  • ಅಂತಾರಾಜ್ಯ ಸಂಚಾರದ ವಾಹನಗಳಿಗೆ ನಿರ್ಬಂಧವಿಲ್ಲ
  • ಅಗತ್ಯ ವಸ್ತುಗಳು ಪೂರೈಕೆಗೆ ಅಡ್ಡಿಯಿಲ್ಲ
  • ಮದುವೆಗಳಲ್ಲಿ ಕೇವಲ 50 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ
  • ಅಂತ್ಯ ಸಂಸ್ಕಾರಗಳಲ್ಲಿ 20 ಜನರಿಗೆ ಮಾತ್ರ ಪಾಲ್ಗೊಳ್ಳಬಹುದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUCoronaUpdatesCoronavirusCovid19KalpaNewsKannada News WebsiteKannadaNewsKannadaNewsLiveKannadaNewsOnlineKannadaWebsiteLatestNewsKannadaNewsinKannadaNewsKannadaಕೊರೋನಾ 2ನೆಯ ಅಲೆಕೊರೋನಾ ಪಾಸಿಟಿವ್ಕೊರೋನಾ ಸೋಂಕುಬೆಂಗಳೂರು
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿಂದು 239 ಕೊರೋನಾ ಪಾಸಿಟಿವ್ ಪತ್ತೆ: ತಾಲೂಕುವಾರು ವಿವರ

Next Post

ತಮ್ಮ ಗೌರವಧನವನ್ನೂ ಕಲಾವಿದರಿಗೆ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಎಂ.ಎ. ಹೆಗ್ಡೆ: ಎಲ್.ಎನ್. ಕಾಶಿ ಕಂಬನಿ

kalpa News

kalpa News

Next Post
ತಮ್ಮ ಗೌರವಧನವನ್ನೂ ಕಲಾವಿದರಿಗೆ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಎಂ.ಎ. ಹೆಗ್ಡೆ: ಎಲ್.ಎನ್. ಕಾಶಿ ಕಂಬನಿ

ತಮ್ಮ ಗೌರವಧನವನ್ನೂ ಕಲಾವಿದರಿಗೆ ವಿತರಿಸುತ್ತಿದ್ದ ಅಪರೂಪದ ವ್ಯಕ್ತಿ ಎಂ.ಎ. ಹೆಗ್ಡೆ: ಎಲ್.ಎನ್. ಕಾಶಿ ಕಂಬನಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL