No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಪ್ರಧಾನಿ ಆದೇಶ ಉಲ್ಲಂಘಿಸಿ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ: ಉಪವಿಭಾಗಾಧಿಕಾರಿ ಸಿಟಿ ರೌಂಡ್ಸ್‌ ವೇಳೆ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2020
in ಭದ್ರಾವತಿ
0
ಪ್ರಧಾನಿ ಆದೇಶ ಉಲ್ಲಂಘಿಸಿ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ: ಉಪವಿಭಾಗಾಧಿಕಾರಿ ಸಿಟಿ ರೌಂಡ್ಸ್‌ ವೇಳೆ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿದ್ದರೂ, ಇದನ್ನು ಉಲ್ಲಂಘಿಸಿ ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸಿದ್ದು ಕಂಡು ಬಂದಿತು.

ಬಸವೇಶ್ವರ ಸರ್ಕಲ್ ಬಳಿಯಿರುವ ಮಾರುಕಟ್ಟೆಯನ್ನು ಅಧಿಕಾರಿಗಳು ಮುಚ್ಚಿಸಿದ್ದರು. ಆದರೆ, ನಗರಸಭೆಯ ನಿರ್ದೇಶನವನ್ನು ಉಲ್ಲಂಘಿಸಿ ಚನ್ನಗಿರಿ ಮುಖ್ಯರಸ್ತೆಯಲ್ಲಿ ಮುಂಜಾನೆಯಿಂದಲೇ ರಾಜಾರೋಷವಾಗಿ ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಯುತ್ತಿತ್ತು.

ನಿನ್ನೆ ರಾತ್ರಿ 12 ಗಂಟೆಯಿಂದಲೇ ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿದ್ದರು. ಆದರೆ, ಅಗತ್ಯ ವಸ್ತುಗಳಿಗೆ ಯಾವುದೇ ಕೊರತೆಯಾಗುವುದಿಲ್ಲ ಎಂದವರು ಹೇಳಿದ್ದರೂ ಈ ಕುರಿತಂತೆ ರಾಜ್ಯ ಸರ್ಕಾರವೂ ಸಹ ಯಾವುದೇ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಿಲ್ಲ. ಹೀಗಾಗಿ, ಕಡ್ಡಾಯವಾಗಿ ಲಾಕ್’ಡೌನ್ ಮಾಡಬೇಕಿದ್ದರೂ ಈ ರೀತಿ ನೂರಾರು ಮಂದಿ ಮಾರುಕಟ್ಟೆಯಲ್ಲಿ ಸೇರಿದ್ದು, ಆತಂಕದ ವಿಚಾರವೇ ಹೌದು…
ವ್ಯಾಪಾರ ಮುಚ್ಚುವಂತೆ ನಗರಸಭೆ ವತಿಯಿಂದ ನಿರಂತರವಾಗಿ ಎಚ್ಚರಿಕೆ ಸಂದೇಶ ನೀಡುತ್ತಿದ್ದರೂ ಯಾವುದನ್ನೂ ಕಿವಿಗೆ ಹಾಕಿಕೊಳ್ಳದೇ ವ್ಯಾಪಾರ ಮಾಡುತ್ತಿದ್ದು, ಇವರನ್ನು ಮನೆಗಳತ್ತ ಕಳುಹಿಸಲು ಆಡಳಿತ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡಬೇಕಾಯಿತು.


ಉಪವಿಭಾಗಾಧಿಕಾರಿ ಸಿಟಿ ರೌಂಡ್ಸ್‌
ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಲಾಕ್’ಡೌನ್ ಕಟ್ಟುನಿಟ್ಟಿನ ಜಾರಿಗಾಗಿ ಭದ್ರಾವತಿಯಲ್ಲಿ ಸ್ವತಃ ಉಪವಿಭಾಗಾಧಿಕಾರಿ, ನಗರಸಭೆಯ ಆಢಳಿತಾಧಿಕಾರಿ ಡಾ. ಪ್ರಕಾಶ್ ಸಿಟಿ ರೌಂಡ್ಸ್‌ ನಡೆಸುತ್ತಿದ್ದು, ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡುತ್ತಿದ್ದರು.

ಈ ವೇಳೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಅವರು, ಬೆಳಗ್ಗಿನಿಂದಲೂ ಓಡಾಡುತ್ತಿದ್ದೇವೆ. ಒಂದು ಕಡೆ ಮುಚ್ಚಿಸಿದರೆ, ಇನ್ನೊಂದು ಕಡೆ ವ್ಯಾಪಾರ ಆರಂಭಿಸುತ್ತಿದ್ದಾರೆ. ಹೇಳಿ ಹೇಳಿ ಸಾಕಾಗಿದೆ. ಕೇಂದ್ರ ಸರ್ಕಾರ ಜನರ ಆರೋಗ್ಯದ ದೃಷ್ಠಿಯಿಂದಲೇ ಲಾಕ್’ಡೌನ್ ಘೋಷಣೆ ಮಾಡಿದೆ. ಗುಂಪು ಗುಂಪಾಗಿ ಜನ ಸೇರುವುದರಿಂದ ಸೋಂಕು ಹರಡುವ ಅಪಾಯವಿದೆ. ಇದನ್ನು ಜನರು ಅರಿತು ಮನೆಯಲ್ಲಿಯೇ ಇರಬೇಕು ಎಂದರು.


ಒಂದು ಬಡಾವಣೆಯಲ್ಲಿ ಮುಚ್ಚಿಸಿ ಬರುವ ವೇಳೆಗೆ ಇನ್ನೊಂದು ಬಡಾವಣೆಯಲ್ಲಿ ವ್ಯಾಪಾರ ಮಾಡುವುದು, ಹಬ್ಬ ಎಂದು ಗುಂಪು ಸೇರುವುದು ಮಾಡುತ್ತಿದ್ದಾರೆ. ಇದರಿಂದ ಅಪಾಯವೇ ಹೆಚ್ಚು. ಜನರೇ ಅರ್ಥ ಮಾಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಕಠಿಣ ಕ್ರಮ ಅನಿವಾರ್ಯ ಎಂದರು.

ಇನ್ನು, ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಕುರಿತಾಗಿ ನಮಗೆ ಯಾವುದೇ ರೀತಿಯಲ್ಲಿ ಅಧಿಕೃತ ಸರ್ಕಾರದಿಂದ ಆದೇಶ ಬಂದಿಲ್ಲ. ಹೀಗಾಗಿ, ವ್ಯಾಪಾರ ವಹಿವಾಟು ನಡೆಸಲು ಅವಕಾಶವಿಲ್ಲ. ಸದ್ಯ ಸಂಪೂರ್ಣ ಲಾಕ್’ಡೌನ್ ಮಾಡಿಸುವುದು ನಮ್ಮ ಕರ್ತವ್ಯ. ಒಂದು ವೇಳೆ ಆದೇಶ ಬಂದಲ್ಲಿ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುವುದು ಎಂದರು.


ಯುವಕರ ಬೈಕ್, ಇಸ್ಪೀಟ್, ಒಸಿ ಹಾವಳಿ
ಸಂಪೂರ್ಣ ಲಾಕ್’ಡೌನ್ ಇದ್ದರೂ ಸಹ ನಗರದಲ್ಲಿ ಹಲವು ಪೋಲಿ ಯುವಕರು ರಾಜಾರೋಷವಾಗಿ ಬೈಕ್’ನಲ್ಲಿ ಅನಾವಶ್ಯಕವಾಗಿ ಸುತ್ತಾಡುವುದು, ಖಾಲಿ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುವುದು ಕಂಡುಬಂದಿದೆ. ಅಲ್ಲದೇ, ಹೊಸಮನೆ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಜನರು ಗುಂಪು ಗುಂಪಾಗಿ ಸೇರಿ ಇಸ್ಪೀಟ್, ಓಸಿ ಆಡುವುದು ಕಂಡುಬಂದಿದ್ದು, ಪೊಲೀಸರು ಇದರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಿದೆ.

Get in Touch With Us info@kalpa.news Whatsapp: 9481252093

Tags: 21daylockdownBhadravathiCoronaUpdatesInIndiacoronavirusindiaCovid_19indiaKannadaNewsWebsiteLatestNewsKannadaMalnadNewsಉಪವಿಭಾಗಾಧಿಕಾರಿಕೇಂದ್ರ ಸರ್ಕಾರಕೊರೋನಾ ವೈರಸ್ಭದ್ರಾವತಿಲಾಕ್’ಡೌನ್
Share197Tweet123Send
Previous Post

ಎಲ್ಲರಿಗೂ ಉತ್ತಮ ಆರೋಗ್ಯದ ಆರ್ಶೀವಾದವಿರಲಿ: ಕನ್ನಡದಲ್ಲೇ ಯುಗಾದಿ ಶುಭ ಹಾರೈಸಿದ ಪ್ರಧಾನಿ

Next Post

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪದಾರ್ಥ: ಜಿಲ್ಲಾಧಿಕಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪದಾರ್ಥ: ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL