No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆರ್.ಜೆ. ಪ್ರದೀಪಾ ಜೊತೆ ಪ್ರತಿದಿನ ‘ಫುಲ್ ಟೈಮ್ ಪಾಸ್’ ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2019
in ಬೆಂಗಳೂರು ನಗರ
0
ಆರ್.ಜೆ. ಪ್ರದೀಪಾ ಜೊತೆ ಪ್ರತಿದಿನ ‘ಫುಲ್ ಟೈಮ್ ಪಾಸ್’ ಮಾಡಿ
Share on FacebookShare on TwitterShare on WhatsApp

ಬೆಂಗಳೂರು: ಭಾರತದ ಅತಿದೊಡ್ಡ ರೇಡಿಯೊ ಜಾಲವಾದ ಬಿಗ್ ಎಫ್’ಎಂ ಸಂಪೂರ್ಣ ಪರಿಷ್ಕರಣೆ ಮತ್ತು ಧನಾತ್ಮಕ ಬದಲಾವಣೆಯನ್ನು ಕಾರ್ಯಕ್ರಮದಲ್ಲಿ ಅಳವಡಿಸಲು ನಿರ್ಧರಿಸಿದೆ. ಬಿಗ್ ಎಫ್’ಎಂನ ಹೊಸ ಬದಲಾವಣೆಯ ಮೂಲಭೂತ ಅಂಶವೆಂದರೆ- ‘ಯೋಚನೆ ಯಾಕೆ, ಚೇಂಜ್ ಓಕೆ’. ಇದರ ಭಾಗವಾಗಿ ಚಾನೆಲ್ ‘ಫುಲ್ ಟೈಮ್ ಪಾಸ್ ’ ಹೆಸರಿನ ಹೊಸ ಪ್ರದರ್ಶನವೊಂದನ್ನು ಪ್ರಾರಂಭಿಸಿದೆ. ಇದರ ಮೂಲಕ ಬೆಂಗಳೂರಿನ ರೇಡಿಯೊ ಉದ್ಯಮದ ನೀಲಿ ಕಣ್ಣಿನ ಹುಡುಗ, ಆರ್.ಜೆ. ಪ್ರದೀಪಾ ಎಫ್ ಎಂಗೆ ಮರಳುತ್ತಿದ್ದಾರೆ.

ಸಂಗೀತ ಪ್ರೇಮಿಗಳ ಹೃದಯವನ್ನು ಮುಟ್ಟುವ ಹಾಡುಗಳೊಂದಿಗೆ, ಹಾಸ್ಯಭರಿತ ಸಂಭಾಷಣೆಗಳು ಈ ಕಾರ್ಯಕ್ರಮದಲ್ಲಿರಲಿವೆ. ಹಾಸ್ಯದ ಸಂಗತಿಗಳ ಹಂಚಿಕೆಯೊಂದಿಗೆ ಹಿತವಾದ ಮತ್ತು ಸಂಗೀತದೊಂದಿಗೆ ಆರ್.ಜೆ. ಪ್ರದೀಪಾ ಸಂಜೆ 5 ರಿಂದ 9ರವರೆಗಿನ ಕಾರ್ಯಕ್ರಮವನ್ನು ಆಯೋಜಿಸುತ್ತಾನೆ ವಿನೋದಮಯ ಮಾತುಕತೆ ಮತ್ತು ಅನಿಯಮಿತ ಸಂಗೀತದೊಂದಿಗೆ ನಿಮ್ಮ ಡ್ರೈವಿಂಗ್ ಸಮಯವನ್ನು ಕಳೆಯಬಹುದು.

ರೇಡಿಯೋದಿಂದಲೇ ತನ್ನ ವೃತ್ತಿ ಜೀವನ ಆರಂಭಿಸಿದ್ದ ಕನ್ನಡದ ಪ್ರಸಿದ್ಧ ನಟ ರಮೇಶ್ ಅರವಿಂದ್ ಅವರು ಬಿಗ್ ಎಫ್’ಎಂ ನಲ್ಲಿ ಆರ್.ಜೆ ಆಗಿ ಬೆಳಗಿನ ಕಾರ್ಯಕ್ರಮವನ್ನು ಹೋಸ್ಟ್ ಮಾಡಿದರು.


ಅವರೊಂದಿಗೆ ನಟಿ ಪರುಲ್ ಯಾದವ್ ಕೂಡಾ ಕೈಜೋಡಿಸಿದರು. ನಟ –ನಿರ್ಮಾಪಕರ ತಂಡವು ಬಿಗ್ ಎಫ್ ಎಂ ಸ್ಟುಡಿಯೋಗೆ ಭೇಟಿ ನೀಡಿ ಹೊಸ ಪ್ರಯತ್ನಕ್ಕೆ ಶುಭ ಕೋರಿದ್ದರು ಹಾಗು ಅವರ ಮುಂದಿನ ಚಿತ್ರ ಬಟರ್ ಫ್ಲೈ ಬಗ್ಗೆ ಮಾತನಾಡಿದರು. ಈ ಚಿತ್ರ ಹಿಂದಿಯಲ್ಲಿ ಕಂಗನಾ ರಾನಟ್ ನಟಿಸಿದ ಕ್ವೀನ್ ನ ರಿಮೇಕ್.

ರೇಡಿಯೊಗೆ ಪುನರಾಗಮನದ ಬಗ್ಗೆ ಮಾತನಾಡಿದ ಆರ್ ಜೆ ಪ್ರದೀಪಾ, “ನಾನು ಸಂಪೂರ್ಣವಾಗಿ ಭರವಸೆ ಹೊಂದಿದ ಬಿಗ್ ಎಫ್’ಎಂ ಗೆ ಮರಳಲು ನನಗೆ ಬಹಳ ಸಂತೋಷವಿದೆ. “ಫುಲ್ ಟೈಮ್ ಪಾಸ್” ಎಂಬುದು ಆಸಕ್ತಿದಾಯಕ ಪರಿಕಲ್ಪನೆಯಾಗಿದ್ದು, ಮುದ ನೀಡುವ ಸಂಗೀತದೊಂದಿಗೆ ವಿನೋದದ ಸಂಭಾಷಣೆಗಳು, ಕೇಳುಗರ ಒತ್ತಡ ನಿವಾರಿಸಲಿವೆ. ನಟ ರಮೇಶ್ ಮತ್ತು ನಟಿ ಪರುಲ್ ಅವರು ಅಮೂಲ್ಯ ಸಮಯವನ್ನು ನಮಗಾಗಿ ಮೀಸಲಿಟ್ಟಿದ್ದಕ್ಕೆ ನಾನು ಹೃದಯ ಪೂರ್ವಕ ಕೃತಜ್ಞತೆಯನ್ನು ಹೇಳಲು ಇಷ್ಟಪಡುತ್ತೇನೆ ಮತ್ತು ಅವರ ಎಲ್ಲ ಮುಂಬರುವ ಯೋಜನೆಗಳಿಗೆ ನಾನು ಶುಭ ಹಾರೈಸುತ್ತೇನೆ” ಎಂದರು.


ನಟ-ಚಲನಚಿತ್ರ ನಿರ್ಮಾಪಕ ರಮೇಶ್ ಅರವಿಂದ್, “ಬಿಗ್ ಎಫ್’ಎಂ ಅದ್ಭುತವಾದ ಮತ್ತು ಶಕ್ತಿಯುತ ವೇದಿಕೆಯಾಗಿದೆ. ನನ್ನ ಹೃದಯದಲ್ಲಿ ಬಿಗ್ ಎಫ್’ಎಂಗೆ ವಿಶೇಷವಾದ ಸ್ಥಾನವಿದೆ. ಸೆಲೆಬ್ರಿಟಿ ಹೋಸ್ಟ್ ಆಗಿ ಇಂದು ಬೆಳಗ್ಗಿನ ಕಾರ್ಯಕ್ರಮದಲ್ಲಿ ನಮ್ಮ ಮುಂಬರುವ ಸಿನಿಮಾ ಬಟರ್ ಫ್ಲೈಯ ಕುರಿತಾದಂತೆ ಕೆಲವು ವಿಶೇಷ ಮಾಹಿತಿಗಳನ್ನು ಹಂಚಿಕೊಳ್ಳಲು ಅವಕಾಶ ನೀಡಿದ್ದಕ್ಕೆ ಸಂತೋಷವಿದೆ“ ಎಂದರು.

ಈ ವೇಳೆ ಮಾತನಾಡಿದ ನಟಿ ಪರುಲ್ ಯಾದವ್, “ಒಂದು ಉತ್ತಮ ಕಾರ್ಯಕ್ಕಾಗಿ ಪರಸ್ಪರ ಸಹಕಾರ ನಿಡುವುದು ನಿಜಕ್ಕೂ ಸುಂದರವಾದ ಸಂಗತಿ. ನನಗಂತೂ ಸಂತೋಷ ದುಪ್ಪಟ್ಟಾಗಿದೆ. ಯಾಕೆಂದರೆ ನಾವು ನಮ್ಮ ಬಹುನಿರೀಕ್ಷೆಯ ಚಿತ್ರ ಬಟರ್ ಫ್ಲೈಯನ್ನು ತೆರೆ ಕಾಣಿಸಲು ಮುಂದಾಗುತ್ತಿದ್ದೇವೆ ಹಾಗೂ ಬಿಗ್ ಎಫ್’ಎಂ ತನ್ನ ಹೊಸ ಕಾರ್ಯಕ್ರಮವನ್ನೂ ಪ್ರಾರಂಭಿಸುತ್ತಿದೆ. ಆರ್.ಜೆ. ಪ್ರದೀಪರ ಹೊಸ ಕಾರ್ಯಕ್ರಮವು ಜನರ ಮನಸ್ಸಿನಲ್ಲಿ ನೆಲೆ ನಿಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ” ಎಂದರು.


ಬಿಗ್ ಎಫ್’ಎಂ ಹೊಸ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು ದಿನದ ೨೪ ಗಂಟೆಯೂ ಕನ್ನಡದ ಕಾರ್ಯಕ್ರಮಗಳು ಬಿತ್ತರಗೊಳ್ಳಬೇಕು ಎಂಬ ಧ್ಯೇಯದೊಂದಿಗೆ ‘ಪ್ರತಿದಿನ ಕನ್ನಡ ಪ್ರತಿಕ್ಷಣ ಕನ್ನಡ’ ಎಂಬ ಯೋಜನೆ ರೂಪಿಸಿದೆ. ಈ ಮೂಲಕ ಕನ್ನಡದ ಅತ್ಯುತ್ತಮ ಹಾಡುಗಳನ್ನು ಪ್ರಸಾರ ಮಾಡುತ್ತಿದೆ. ವಿಭಿನ್ನ ಕಾರ್ಯಕ್ರಮಗಳಿಂದ ಚಾನೆಲ್ ಹೊಸ ಸ್ಥಾನಕ್ಕೇರಿದೆ.

Tags: Actor RameshActress Parul YadavBENGALURUBig FMFull Time PassKannada NewsR J PradeepRadioಆರ್.ಜೆ. ಪ್ರದೀಪಾಬಿಗ್ ಎಫ್'ಎಂರಮೇಶ್ ಅರವಿಂದ್ರೇಡಿಯೋ
Share196Tweet123Send
Previous Post

ಭದ್ರಾವತಿ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ಕಾರ್ಮಿಕ ನಿರೀಕ್ಷಕ ಭೀಮೇಶ್

Next Post

Big FM Launches new show ‘FULL TIME PASS’ with famed RJ Pradeepaa

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರ್.ಜೆ. ಪ್ರದೀಪಾ ಜೊತೆ ಪ್ರತಿದಿನ ‘ಫುಲ್ ಟೈಮ್ ಪಾಸ್’ ಮಾಡಿ

Big FM Launches new show ‘FULL TIME PASS’ with famed RJ Pradeepaa

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL