No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದರ್ಶನ್ ಕುರಿತ ಬಿಗ್ ನ್ಯೂಸ್ | `ದಾಸ’ನ ಕಟ್ಟಿಹಾಕಲು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ | ಕಾರಣವೇನು?

kalpa News by kalpa News
November 5, 2024
in Small Bytes, ರಾಷ್ಟ್ರೀಯ
0
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿಕಿತ್ಸಾ ಜಾಮೀನಿನ ಮೇಲೆ ಹೊರಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್’ನನ್ನು #Darshan ಮತ್ತೆ ಕಟ್ಟಿಹಾಕಲು ತಯಾರಿಗಳು ನಡೆದಿವೆ ಎಂದು ವರದಿಯಾಗಿದೆ.

ಬೆನ್ನು ಹಾಗೂ ಕಾಲು ನೋವಿನ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಆರು ವಾರಗಳ ಕಾಲ ಹೈಕೋರ್ಟ್ #HighCourt ದರ್ಶನ್’ಗೆ ಜಾಮೀನು ನೀಡಿದೆ. ಆದರೆ, ಒಂದು ಮೂಲಗಳ ಪ್ರಕಾರ ದರ್ಶನ್’ನನ್ನು ಪರೀಕ್ಷಿಸಿರುವ ವೈದ್ಯರು ಶಸ್ತ್ರಚಿಕಿತ್ಸೆಯ #Surgery ಅಗತ್ಯವಿಲ್ಲ. ಬದಲಾಗಿ, ನ್ಯಾಚುರಲ್ ಆಗಿಯೇ ಫಿಸಿಯೋಥೆರಪಿ ಸೇರಿದಂತೆ ವಿವಿಧ ಔಷಧಿಗಳನ್ನು ನೀಡಿ, ಆ ಮೂಲಕ ಚಿಕಿತ್ಸೆ ನೀಡಲು ಚಿಂತಿಸಿದ್ದಾರೆ ಎಂದು ಹೇಳಲಾಗಿದೆ.
ದರ್ಶನ್’ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ನ್ಯಾಯಾಲಯ ಜಾಮೀನು ನೀಡಿದೆ. ಆದರೆ, ಶಸ್ತ್ರಚಿಕಿತ್ಸೆ ಮಾಡದೇ ಹೋದಲ್ಲಿ ಜಾಮೀನನ್ನು ರದ್ದು ಮಾಡಿ, ಮತ್ತೆ ಬಳ್ಳಾರಿ ಜೈಲಿಗೆ ಕಳುಹಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಪೊಲೀಸರು ಹಾಗೂ ಎಸ್’ಪಿಪಿ ಚಿಂತಿಸಿದ್ದಾರೆ ಎನ್ನಲಾಗಿದೆ.

Also read: ಗಮನಿಸಿ! ನ.6ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರುವುದಿಲ್ಲ

ಇನ್ನು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಾಮೀನು ರದ್ದು ಮಾಡಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂದೂ ಸಹ ಹೇಳಲಾಗಿದೆ. ಈ ಕುರಿತಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು, ಅನುಮತಿ ದೊರೆತರೆ ಸುಪ್ರೀಂಗೆ ಮೆಟ್ಟಿಲೇರಲಾಗುತ್ತದೆ.

ಇದೇ ವೇಳೆ, ಎರಡು ದಿನದಲ್ಲಿ ದರ್ಶನ್ ಕುರಿತಾಗಿನ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಇದರಲ್ಲಿ ಒಂದು ವೇಳೆ ಆಪರೇಶನ್ ಬೇಡ ಎಂದಾದರೆ ನ್ಯಾಯಾಲಯಕ್ಕೆ ಸುಳ್ಳು ಹೇಳಿ ದರ್ಶನ್ ಜಾಮೀನು ಪಡೆದುಕೊಂಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿ, ಜಾಮೀನು ರದ್ದು ಮಾಡುವಂತೆ ಕೋರಲಾಗುತ್ತದೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Actor DarshanBENGALURUKannada News WebsiteLatest News KannadaRenukaswamy Murder CaseSurgeryಜಾಮೀನುನಟ ದರ್ಶನ್ಫಿಸಿಯೋಥೆರಪಿಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣಶಸ್ತ್ರಚಿಕಿತ್ಸೆಹೈಕೋರ್ಟ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್’ಐಆರ್ ದಾಖಲು | ಕಾರಣವೇನು?

Next Post

ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ: ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL