No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಸಂಭ್ರಮ: ಮೊದಲ ಬಾರಿಗೆ ಅರ್ಚಕರಿಂದ ಪೂಜೆ, ಎಲ್ಲೆಲ್ಲೂ ಕೇಸರಿಮಯ

3500 ಪೊಲೀಸರ ಬಿಗಿ ಭದ್ರತೆ, 46 ಚೆಕ್ ಪೋಸ್ಟ್ | ಎಸ್'ಪಿ ನೇತೃತ್ವದಲ್ಲಿ ರೂಟ್ ಮಾರ್ಚ್

kalpa News by kalpa News
December 6, 2022
in ಚಿಕ್ಕಮಗಳೂರು
0
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಸಂಭ್ರಮ: ಮೊದಲ ಬಾರಿಗೆ ಅರ್ಚಕರಿಂದ ಪೂಜೆ, ಎಲ್ಲೆಲ್ಲೂ ಕೇಸರಿಮಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ #VHP ಹಮ್ಮಿಕೊಂಡಿರುವ ಮೂರು ದಿನಗಳ ದತ್ತ ಜಯಂತಿ #DattaJayanti ಉತ್ಸವಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದೆ.

ದತ್ತ ಜಯಂತಿ ಉತ್ಸವದ ಮೂರು ದಿನಗಳ ಕಾರ್ಯಕ್ರಮದ ಮೊದಲ ದಿನವಾದ ಇಂದು ದತ್ತಪೀಠದಲ್ಲಿ #DattaPeeta ಅನಸೂಯ ಮಾತೆ ಪೂಜೆ ನಡೆದಿದೆ. ಶ್ರೀ ಬೋಳರಾಮೇಶ್ವರ ದೇವಾಲಯದಿಂದ ಮಾತೆಯರು ಮೆರವಣಿಗೆ ಹೊರಟು ಐಜಿ ರಸ್ತೆಯ ಮೂಲಕ ಆರ್’ಜಿ ರಸ್ತೆಯಲ್ಲಿರುವ ಶ್ರೀ ಕಾಮಧೇನು ಗಣಪತಿ ದೇವಾಲಯ ತಲುಪಿ ಅಲ್ಲಿಂದ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆದು ಊರುಗಳಿಗೆ ವಾಪಸ್ ತೆರಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ಅನಸೂಯ ಮಾತೆ ಪೂಜಾ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಸುಮಾರು 5 ಸಾವಿರ ಮಾತೆಯರು ಭಾಗವಹಿಸಿದ್ದಾರೆ.
ಶಾಸಕ ಸಿ.ಟಿ. ರವಿ #CTRavi , ರಘು ಸಕಲೇಶಪುರ ಸೇರಿ ರಾಜ್ಯದಾದ್ಯಂತ ಸಂಘ ಪರಿವಾರದ ಮುಖಂಡರು ಹಾಗೂ ಕಾರ್ಯಕರ್ತರು ದತ್ತಮಾಲೆ ಧರಿಸಿದ್ದಾರೆ.

ಮೊದಲ ಬಾರಿಗೆ ಅರ್ಚಕರಿಂದ ಪೂಜೆ, ಮುಗಿಲು ಮುಟ್ಟಿದ ಸಂಭ್ರಮ
ಇನ್ನು, ಇದೇ ಮೊಟ್ಟ ಮೊದಲ ಬಾರಿಗೆ ದತ್ತಪೀಠದಲ್ಲಿ ಅರ್ಚಕರಿಂದ ಪೂಜೆ ನಡೆಸಲು ಸರ್ಕಾರದ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ದತ್ತಪೀಠದಲ್ಲಿ ದತ್ತ ಜಯಂತಿ ವೇಳೆ ಪೂಜೆ ಸಲ್ಲಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಬಾಗೇಪಲ್ಲಿಯ ಅರ್ಚಕರಾದ ಪಿ.ಎಂ. ಸಂದೀಪ್ ಹಾಗೂ ಶೃಂಗೇರಿ ತಾಲೂಕಿನ ಬೊಮ್ಮನಕುಡಿಗೆಯ ಕೆ. ಶ್ರೀಧರ್ ಅವರು ದತ್ತಪೀಠದ ವ್ಯವಸ್ಥಾಪನಾ ಸಮಿತಿ ಸದಸ್ಯರೊಂದಿಗೆ ಸೋಮವಾರ ದತ್ತಪೀಠಕ್ಕೆ ಭೇಟಿ ನೀಡಿದ್ದರು.

ಬಿಗಿ ಪೊಲೀಸ್ ಭದ್ರತೆ, 46 ಚೆಕ್ ಪೋಸ್ಟ್
ದತ್ತ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ನಿನ್ನೆ ಪೊಲೀಸ್ ರೂಟ್ ಮಾರ್ಚ್ #PoliceRouteMarch ನಡೆಸುವ ಮೂಲಕ, ಸಾರ್ವಜನಿಕರಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ #LawAndOrder ಬಗ್ಗೆ ಜಾಗೃತಿ ಮೂಡಿಸಲಾಯಿತು.
ರಾಜ್ಯದಾದ್ಯಂತ ಸಾವಿರಾರು ಹಿಂದೂ ಕಾರ್ಯಕರ್ತರು ಚಿಕ್ಕಮಗಳೂರು ಹಾಗೂ ದತ್ತಪೀಠಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ, ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಾರ್ವಜನಿಕರಲ್ಲಿ ವಿಶ್ವಾಸವನ್ನು ತುಂಬಲು ಹಾಗೂ ಪೊಲೀಸ್ ಪಡೆಯ ಸನ್ನದ್ಧತೆಯನ್ನು ಪ್ರದರ್ಶಿಸಲು ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಪೊಲೀಸ್ ಪಡೆಯಿಂದ ರೂಟ್ ಮಾರ್ಚ್ ನಡೆಸಲಾಯಿತು.

ಈ ಬಾರಿ ದತ್ತ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಬಂದೋಬಸ್ತ್’ಗಾಗಿ 3500 ಪೊಲೀಸರ ನಿಯೋಜನೆ ಮಾಡಿ, 46 ಚೆಕ್ ಪೋಸ್ಟ್ ತೆರೆಯಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BajarangadalCheck PostChikkamagaluruDatta JayanthiDattapeetamKannada News WebsiteLatest News KannadaLocal NewsMalnad NewsPoliceVHPಅನಸೂಯ ಮಾತೆ ಪೂಜೆಚಿಕ್ಕಮಗಳೂರುಚೆಕ್ ಪೋಸ್ಟ್‌ದತ್ತ ಜಯಂತಿಬಜರಂಗದಳವಿಶ್ವ ಹಿಂದೂ ಪರಿಷತ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಡಿ.7 ಹಾಗೂ 8ರಂದು ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಶಿವಮೊಗ್ಗ ಬೈಪಾಸ್’ನಲ್ಲಿ ಟೈರ್ ಬ್ಲಾಸ್ಟ್ ಆಗಿ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

kalpa News

kalpa News

Next Post
ಶಿವಮೊಗ್ಗ ಬೈಪಾಸ್’ನಲ್ಲಿ ಟೈರ್ ಬ್ಲಾಸ್ಟ್ ಆಗಿ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ ಬೈಪಾಸ್'ನಲ್ಲಿ ಟೈರ್ ಬ್ಲಾಸ್ಟ್ ಆಗಿ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL