No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ, ದಾವಣಗೆರೆ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇಲ್ಲಿದೆ ರಾಜ್ಯ ಹವಾಮಾನ ಇಲಾಖೆ ನೀಡಿರುವ ಅಧಿಕೃತ ಮಾಹಿತಿ

kalpa News by kalpa News
October 11, 2022
in ರಾಷ್ಟ್ರೀಯ
0
ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ರಾಜ್ಯ ಹವಾಮಾನ ಇಲಾಖೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮುಂದಿನ ಮೂರು ದಿನಗಳ ಕಾಲ ದಾವಣಗೆರೆ ಸಹಿತ 17 ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದೆ. ರಾಜ್ಯದ ದಕ್ಷಿಣ, ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆಯಿದೆ.

ಇನ್ನು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅ.12ರಂದು ಗುಲ್ಬರ್ಗಾ, ಯಾದಗಿರಿ, ಬೆಳಗಾಂ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರಗಳಲ್ಲಿ ಯೆಲ್ಲೋ ಅಲರ್ಟ್.

ಅ.13ರಂದು ಬೀದರ್, ಗುಲ್ಬರ್ಗಾ, ಬೆಳಗಾಂ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ತುಮಕೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರಗಳಲ್ಲಿ ಯೆಲ್ಲೋ ಅಲರ್ಟ್.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDavanagereHeavy RainIMD karnatakaKannada News WebsiteLatest News KannadaRain AlertShimogaShivamoggaShivamogga NewsYellow Alertದಾವಣಗೆರೆಬೆಂಗಳೂರುಯೆಲ್ಲೋ ಅಲರ್ಟ್ಶಿವಮೊಗ್ಗಹವಾಮಾನ ಇಲಾಖೆ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.15ರಂದು ಹಾರನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಗ್ರಾಮ ವಾಸ್ತವ್ಯ

Next Post

ಗಣಿ ನೀತಿ ಷರತ್ತು ಉಲ್ಲಂಘನೆ ಹಿನ್ನೆಲೆ ಗುತ್ತಿಗೆದಾರರ ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

kalpa News

kalpa News

Next Post
ಗಣಿ ನೀತಿ ಷರತ್ತು ಉಲ್ಲಂಘನೆ ಹಿನ್ನೆಲೆ ಗುತ್ತಿಗೆದಾರರ ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

ಗಣಿ ನೀತಿ ಷರತ್ತು ಉಲ್ಲಂಘನೆ ಹಿನ್ನೆಲೆ ಗುತ್ತಿಗೆದಾರರ ವಾಹನ ತಡೆದು ಗ್ರಾಮಸ್ಥರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL