ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸಕ್ತ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ #SSLCResult ಮೇ 9ರ ನಾಳೆ ಪ್ರಕಟಗೊಳ್ಳಲಿದ್ದು, ಆನ್’ಲೈನ್ ಮೂಲಕ ರಿಸಲ್ಟ್ ತಿಳಿಯಬಹುದಾಗಿದೆ.
ಮೇ 9ರ ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನ #Bengaluru ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಗೊಳ್ಳುವ ವೇಳೆಯಿಂದಲೇ ಆನ್ ಲೈನ್’ನಲ್ಲೂ ಸಹ ಫಲಿತಾಂಶವನ್ನು ವೈಯಕ್ತಿಕವಾಗಿಯೂ ಸಹ ವೀಕ್ಷಿಸಬಹುದು.
ಫಲಿತಾಂಶಕ್ಕಾಗಿ ನಾಳೆ ಮುಂಜಾನೆ 10.30ರಿಂದ https://karresults.nic.in ವೀಕ್ಷಿಸಿ.
ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ನಡೆದಿದ್ದ ಎಸ್’ಎಸ್’ಎಲ್’ಸಿ ಪರೀಕ್ಷೆಯ ಮೌಲ್ಯಮಾಪನ ಇತ್ತೀಚೆಗಷ್ಟೇ ಮುಕ್ತಯವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post