No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭೀಕರ ರಸ್ತೆ ಅಪಘಾತ | ಐವರು ಭಕ್ತರ ದಾರುಣ ಸಾವು

kalpa News by kalpa News
March 1, 2025
in ಚಾಮರಾಜನಗರ
0
ಭೀಕರ ರಸ್ತೆ ಅಪಘಾತ | ಐವರು ಭಕ್ತರ ದಾರುಣ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #RoadAccident ಐವರು ಮಾದಪ್ಪ ಭಕ್ತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೆಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Also Read>> ಪ್ರಯೋಗಗಳ ಮೂಲಕ ಕಲಿಯುವ ಕುತೂಹಲಕಾರಿ ವಿಷಯ ವಿಜ್ಞಾನ: ಫಾ. ಮೋನಿಸ್

ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ #Mandya ಮೂಲದವರು ಎಂದು ಹೇಳಲಾಗುತ್ತಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

Also Read>> ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ವೇ.ಬ್ರ. ವಿನಾಯಕ ಬಾಯರಿ

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮುಸ್ಲಿಮೇತರರು ಮತ್ತು (ಕನಿಷ್ಠ ಇಬ್ಬರು) ಮಹಿಳಾ ಸದಸ್ಯರನ್ನು ವಕ್ಫ್ ಮಂಡಳಿಗೆ ನಾಮನಿರ್ದೇಶನ ಮಾಡುವುದು ಸೇರಿದಂತೆ ಈ ಪ್ರಸ್ತಾಪಗಳು ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 2024 ರಲ್ಲಿ ಮಸೂದೆಯನ್ನು ಜೆಪಿಸಿಗೆ ಉಲ್ಲೇಖಿಸಲಾಗಿತ್ತು.

ಸಂಸದೀಯ ಸಮಿತಿಯು ವರದಿಯನ್ನು ಬಹುಮತದ ಮತಗಳಿಂದ ಅಂಗೀಕರಿಸಿತು. ಆದರೆ ಸಮಿತಿಯಲ್ಲಿರುವ ಪ್ರತಿಪP್ಷÀಗಳ ಎಲ್ಲಾ 10 ಸಂಸದರು ವರದಿಯನ್ನು ಆಕ್ಷೇಪಿಸಿದ್ದರು. ಅವರು ಭಿನ್ನಾಭಿಪ್ರಾಯ ಟಿಪ್ಪಣಿಗಳನ್ನು ಸಹ ಮಂಡಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ ಶಿಫಾರಸು ಮಾಡಿದ ಹೆಚ್ಚಿನ ಬದಲಾವಣೆಗಳನ್ನು ಸೇರಿಸಿಕೊಂಡಿದೆ ಮತ್ತು ಕಳೆದ ವಾರ ಭಾರತೀಯ ಬಂದರು ಮಸೂದೆಯೊಂದಿಗೆ ಸಂಪುಟವು ಅದನ್ನು ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: CarChamarajanagarKannada News WebsiteKollegalaLatest News KannadaMandyaRoad AccidentTipperಚಾಮರಾಜನಗರಟಿಪ್ಪರ್ಭೀಕರ ರಸ್ತೆ ಅಪಘಾತಮಂಡ್ಯಮಲೆಮಹದೇಶ್ವರ ಬೆಟ್ಟಶಿವರಾತ್ರಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಗುರುಗಳ ಪುಣ್ಯತಿಥಿಯಂದೇ ಇಹಲೋಕ ತ್ಯಜಿಸಿದ ಪರಮಶಿಷ್ಯ ವೇ.ಬ್ರ. ವಿನಾಯಕ ಬಾಯರಿ

Next Post

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ರೋಹಿಂಗ್ಯಾ ಮುಸ್ಲಿಮ್ಸ್’ಗೆ ಗೇಟ್ ಪಾಸ್?

kalpa News

kalpa News

Next Post
ದೆಹಲಿಯಲ್ಲಿ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ರೋಹಿಂಗ್ಯಾ ಮುಸ್ಲಿಮ್ಸ್’ಗೆ ಗೇಟ್ ಪಾಸ್?

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ರೋಹಿಂಗ್ಯಾ ಮುಸ್ಲಿಮ್ಸ್'ಗೆ ಗೇಟ್ ಪಾಸ್?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL