No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2026
in ರಾಷ್ಟ್ರೀಯ
0
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್’ಗೆ #ActorDarshan ಇನ್ನೂ ಒಂದು ವರ್ಷ ಜೈಲು ವಾಸವೇ ಗತಿಯಾಗಿದೆ.

ಹೌದು… ದರ್ಶನ್’ಗೆ ಸುಪ್ರೀಂ ಕೋರ್ಟಿನಲ್ಲಿ #SupremeCourt ಭಾರೀ ಹಿನ್ನಡೆಯಾಗಿದ್ದು, ಇದರಂತೆ ಮುಂದಿನ ಒಂದು ವರ್ಷದ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.

Also Read>> ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ದರ್ಶನ್ ಅವರು ಸುಪ್ರೀಂಕೋರ್ಟ್’ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ಜಾಮೀನಿಗಾಗಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು.ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.

ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಇಂದು ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, ಜೈಲಿನಲ್ಲಿ ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್’ನಲ್ಲಿ ಇರಿಸಲಾಗಿದ್ದು, ಯಾರೊಂದಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಅವಕಾಶ ನೀಡಲಾಗುತ್ತಿದೆ. 9 ತಿಂಗಳಿನಿಂದ ಜೈಲಿನಲ್ಲಿದ್ದಾರೆ ಎಂದು ವಾದ ಮಂಡಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ಸ್ಪೆಷಲ್ ಟ್ರೀಟ್ಮೆಂಟ್ ಸಿಗಬಾರದು ಎಂಬ ಉದ್ದೇಶದಿಂದ ಅಲ್ಲಿ ಇರಿಸಿರಬಹುದು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಲು ಸೂಚಿಸುತ್ತೇವೆ ಎಂದರು.

60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದರು.

Also Read>> ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

ಜೊತೆಗೆ ಆರೋಪಿಗೆ ಇತರೆ ಕೈದಿಗಳಿಗೆ ನೀಡಿರುವ ಸವಲತ್ತುಗಳನ್ನೇ ನೀಡಬೇಕು ಎಂದು ಸೂಚಿಸಿದರು.

ಕ್ವಾರಂಟೈನ್ ಸೆಲ್ ಬಗ್ಗೆ ಯಾವುದೇ ಸೂಚನೆ ಅಥವಾ ಆದೇಶವನ್ನು ನೀಡುವುದಿಲ್ಲ ಎಞಂದು ನ್ಯಾಯಮೂರ್ತಿಗಳು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

Tags: Actor DarshanBailKannada MoviesKannada News WebsiteLatest News KannadaRenukaswamy Murder CasesandalwoodSupreme Courtಚಿತ್ರದುರ್ಗನಟ ದರ್ಶನ್ಬೆಂಗಳೂರುರೇಣುಕಾಸ್ವಾಮಿ ಹತ್ಯೆ ಪ್ರಕರಣಸುಪ್ರೀಂ ಕೋರ್ಟ್
Share220Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

Next Post

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL